• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಪಟ್ಟಭದ್ರ ಹಿತಾಸಕ್ತಿಗಳು ತೇಜೋವಧೆ ಮಾಡುವರ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸುವೆ..! ಬಿ.ಡಿ. ಪಾಟೀಲ..

      Desk

      May 27, 2023
      0
      ಪಟ್ಟಭದ್ರ ಹಿತಾಸಕ್ತಿಗಳು ತೇಜೋವಧೆ ಮಾಡುವರ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸುವೆ..! ಬಿ.ಡಿ. ಪಾಟೀಲ..
      0
      SHARES
      1.1k
      VIEWS
      Share on FacebookShare on TwitterShare on whatsappShare on telegramShare on Mail

      ಪಟ್ಟಭದ್ರ ಹಿತಾಸಕ್ತಿಗಳು ತೇಜೋವಧೆ ಮಾಡುವರ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸುವೆ..! ಬಿ.ಡಿ. ಪಾಟೀಲ..

      ದುರುದ್ದೇಶಕ್ಕೆ ನನ್ನ ಹೆಸರು ಪ್ರಕರಣದಲ್ಲಿ ಸೇರಿಸಿದರಿಗೆ, ಮಾನಹಾನಿ ಮೊಕದ್ದಮೆ ದಾಖಲಿಸುವೆ.ಬಿ ಡಿ ಪಾಟೀಲ

      ಇಂಡಿ : ಹಾಲುಮತ ದಾಯಾದಿಗಳ ಮದ್ಯ ನಡೆದ ವ್ಯಯಕ್ತಿಕ ಜಗಳದಲ್ಲಿ ನನ್ನದು ಯಾವ ರೀತಿಯಲ್ಲೂ ಪಾತ್ರವಿಲ್ಲ. ಆದರೆ ದುರದ್ದೇಶದಿಂದ ಪಟ್ಟಭದ್ರ ಹಿತಾಸಕ್ತಿಗಳು ತೇಜೋವಧೆ ಮಾಡುತ್ತಿದ್ದಾರೆ. ಅಂತವರ ವಿರುದ್ಧ ಕಾನೂನಾತ್ಮಕ ಹಾಗೂ ಮಾನ ಹಾನಿ ಪ್ರಕರಣ ದಾಖಲಿಸುವೆ. ಕೂಡಲೇ ಸೂಕ್ತ ನ್ಯಾಯ ಒದಗಿಸಬೇಕೆಂದು ಜೆ.ಡಿ.ಎಸ್ ಪರಾಭವ ಅಭ್ಯರ್ಥಿ ಬಿ.ಡಿ. ಪಾಟೀಲ ಹಾಗೂ ನೂರಾರು ಕಾರ್ಯಕರ್ತರು ಅಭಿಮಾನಿಗಳ ಜೊತೆ ಸೇರಿ ಪೋಲಿಸ್ ವೃತ್ ನೀರಿಕ್ಷೀಕ ಮಹಾದೇವ ಶಿರಹಟ್ಟಿ ಅವರಿಗೆ ಮನವಿ ಸಲ್ಲಿಸಿದರು.

      ತಾಲ್ಲೂಕಿನ ಹಂಜಗಿ ಗ್ರಾಮದಲ್ಲಿ ಹಾಲುಮತ ಸಮುದಾಯದ ದಾಯಾದಿಗಳ ನಡುವೆ ವೈಯಕ್ತಿಕ ಕಾರಣಕ್ಕಾಗಿ ಜಗಳ ನಡೆದಿದ್ದು, ಇಬ್ಬರು ಗಾಯಾಳುಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ
      ಆದರೆ ನಾನು ಮೇ 24 ರಂದು ರಾಜ್ಯ ಜೆಡಿಎಸ್ ಪಕ್ಷದ ಆತ್ಮಾವಲೋಕನ ಸಭೆಯಲ್ಲಿ ಪಾಲ್ಗೊಂಡು ಮೇ 26 ರಾತ್ರಿ ಹಂಜಗಿ ಗ್ರಾಮಕ್ಕೆ ಬಂದಿದ್ದೆನೆ.

      ಈ ಜಗಳಕ್ಕೆ ಸಂಬಂಧಿಸಿದ ಯಾವುದೇ ವಿಷಯವಾಗಲಿ ಹಾಗೂ ಜಗಳಕ್ಕೆ ಪ್ರಚೋದನೆ ನೀಡುವಲ್ಲಿ ನನ್ನ ಪಾತ್ರ ಏಳ್ಳಷ್ಟು ಇಲ್ಲ. ಆದರೆ ಪಟ್ಟಭದ್ರ ಹಿತಾಸಕ್ತಿಗಳು ವ್ಯಯಕ್ತಿಕವಾಗಿ ನನ್ನ ಹೆಸರು ತೇಜೋವಧೆ ಮಾಡುವ ಪ್ರಯತ್ನ ಇಂಡಿ ಮತಕ್ಷೇತ್ರದಲ್ಲಿ ನಡೆದ್ದಿದ್ದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. 25 ವರ್ಷಗಳ ಕಾಲ ಬಡವರ, ರೈತರ, ಕೂಲಿ ಕಾರ್ಮಿಕರ, ದಿನದಲಿತರ, ಹಿಂದೂಳಿದ ಅಲ್ಪಸಂಖ್ಯಾತರ ಹಾಗೂ ತಾಲೂಕಿನ ಜನರ ಪ್ರಮಾಣಿಕ ಧ್ವನಿಯಾಗಿ ಅವರ ಸೇವೆ ಮಾಡುವ ಪ್ರಯತ್ನ ಮಾಡಿದ್ದೆನೆ. ಸಾರ್ವಜನಿಕ ಜೀವನದಲ್ಲಿ ನನ್ನದು ತೆರದ ಪುಸ್ತಕ. ಇದು ಪ್ರತಿಯೊಬ್ಬರಿಗೂ ತಿಳಿದ ವಿಷಯ. ರಾಜಕೀಯದಲ್ಲಿ ಸೋಲು ಗೆಲುವು ರಾಜಕಾರಣಿಗಳಿಗೆ ಹೊಸದೇನಲ್ಲ. 15 ವರ್ಷಗಳ ಕಾಲ ಜನಪ್ರತಿನಿಧಿಯಾಗಿ ಈ ತಾಲೂಕಿನ ಜನರ ಸೇವೆಯನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಆದರೆ ಇಂದು ಕಿಡಿಗೇಡಿಗಳು ವೈಯಕ್ತಿಕ ತೇಜೋವಧೆ ಮಾಡುವ ಪ್ರಯತ್ನ ಮಾಡಿದ್ದು ಜನರಿಗೆ ಗೊತ್ತು. ಇಂತಹ ನಿಮ್ಮ ಕೆಟ್ಟ ಭಾವನೆ ಹಾಗೂ ಹೊಲಸು ವಿಚಾರ ಜನರು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದರು. ಮುಂದಿನ ಎಲ್ಲಾ ವಿಚಾರಗಳ ಕುರಿತು ಕಾರ್ಯಕರ್ತರು ಹಾಗೂ ಮುಖಂಡರ ಜೊತೆ ಚರ್ಚಿಸಿ ಸೂಕ್ತ ಕ್ರಮಕ್ಕಾಗಿ ಮಾನನಷ್ಟ ಮೊಕದ್ದಮೆ ದಾಖಲು ಮಾಡುತ್ತೇನೆ ಎಂದು ಹೇಳಿದರು.

      ಇದೇ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿದ್ದಪ್ಪ ಗುನ್ನಾಪೂರ, ಮುತ್ತಪ್ಪ ಪೋತೆ, ಮರೇಪ್ಪ ಗಿರಣಿವಡ್ಡರ, ಶ್ರೀಶೈಲಗೌಡ ಪಾಟೀಲ, ಸಿದ್ದು ಡಂಗಾ, ರೇವಣಸಿದ್ದ ಗೋಡಕೆ, ಮುತ್ತಪ್ಪ ಚಿಕ್ಕಬೇವನೂರ, ವಿಠ್ಠಲ ಹಂಜಗಿ, ಚಾಂದ ಶೇಖ್, ಬಸವರಾಜ ಹಂಜಗಿ, ಮಹಿಬೂಬ ಬೇವನೂರ, ಎಚ್ ಜಿ ಹಂಜಗಿ, ಬಾಬು ಮೇತ್ರಿ, ರಾಜು ಮುಲ್ಲಾ, ನಿಯಾಝ್ ಅಗರಖೇಡ, ಇರ್ಫಾನ್ ಅಗರಖೇಡ, ಫಜಲು ಮುಲ್ಲಾ, ದುಂಡು ಬಿರಾದಾರ, ಸುದರ್ಶನ್ ಉಪಾಧ್ಯಾಯ, ಬಾಳು ರಾಠೋಡ, ರಾಜು ಬನಗೋಂಡೆ, ನಾರಾಯಣ ವಾಲಿಕಾರ, ಭೀಮಣ್ಣ ಕೋಳಿ, ಗೋಪಾಲ ಸೂರಪೂರ, ರಫೀಕ್ ಸೋಡೆವಾಲೆ, ರವಿ ಶಿಂದೆ, ಮಳಗು ಪೂಜಾರಿ, ವಿಠ್ಠಲ ಹಳ್ಳಿ, ಚಂದ್ರಯ್ಯ ಮಠಪತಿ, ಉಮೇಶ ಹಲಸಂಗಿ, ಮುಂತಾದ ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #Activists#CPI indi#jds b.d.patil#Protest indi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.