• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಇಂಡಿ ಅಗ್ನಿಶಾಮಕ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ..! ಯಾವುದಕ್ಕೆ ..?

      ಗ್ರಾಮಸ್ಥರ ಕರೆಗೆ ಓಗೊಟ್ಟು ಧೌಡಾಯಿಸಿದ ಅಧಿಕಾರಿಗಳು..

      July 1, 2023
      0
      ಇಂಡಿ ಅಗ್ನಿಶಾಮಕ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ..! ಯಾವುದಕ್ಕೆ ..?
      0
      SHARES
      994
      VIEWS
      Share on FacebookShare on TwitterShare on whatsappShare on telegramShare on Mail

      ಪಾಳು ಬಾವಿಗೆ ಬಿದ್ದ ಎಮ್ಮೆಯನ್ನು ರಕ್ಷಿಸಿದ ಅಗ್ನಿ ಶಾಮಕ ಸಿಬ್ಬಂದಿ..!

      ಅಗ್ನಿಶಾಮಕ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ:

      ಆಯಾ ತಪ್ಪಿ ಬಿದ್ದ ಎಮ್ಮೆಯ ರಕ್ಷಣೆ..!

      ಗ್ರಾಮಸ್ಥರ ಕರೆಗೆ ಓಗೊಟ್ಟು ಧೌಡಾಯಿಸಿದ ಅಧಿಕಾರಿಗಳು..

      ರೈತನ ಮೊಗದಲ್ಲಿ ಮಂದಹಾಸ..!

      ಇಂಡಿ : ಜಮೀನುವೊಂದರ ಹಳೆಯ ಪಾಳು ಬಾವಿಗೆ ಬಿದ್ದ ಎಮ್ಮೆಯನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ನಡೆದಿದೆ.

      ತಾಲ್ಲೂಕಿನ ಕ್ಯಾತನಕೇರಿ ಗ್ರಾಮದಲ್ಲಿ ಸಂತೋಷ ಬಸಪ್ಪ ಕೆಂಬೋಗಿ ಎಂಬುವರಿಗೆ ಸಂಬಂಧಿಸಿದ ಎಮ್ಮೆಯು ಮೇಯಲು ಹೋಗಿ ಆಯಾ ತಪ್ಪಿ, ಪಾಳು ಭಾವಿಯಲ್ಲಿ ಬಿದ್ದಿತ್ತು.

      https://voiceofjanata.in/wp-content/uploads/2023/07/VID_20230630_182702.mp4

      ವಿಷಯ ತಿಳಿದ ತಕ್ಷಣ ಸ್ಥಳೀಯರು ಆಗ್ನಿ ಶಾಮಕ ದಳದವರಿಗೆ ಕರೆ ಮಾಡಿ ಮಾಹಿತಿ ರವಾನಿಸಿದ್ದರು. ಇನ್ನು ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ ಅರ್ಧ ಘಂಟೆ ಕಾರ್ಯಾಚರಣೆ ನಡೆಸಿ ಎಮ್ಮೆಯನ್ನು ಮೇಲೆ ತೆಗೆದಿದ್ದಾರೆ. ಗ್ರಾಮಸ್ಥರ ಕರೆಗೆ ಸ್ಪಂದಿಸಿ ಮೂಕ ಜೀವಿಯ ಜೀವ ಉಳಿಸಿದ ಅಗ್ನಿಶಾಮಕ ಸಿಬ್ಬಂದಿಗಳಿಗೆ ಸ್ಥಳೀಯರು ಅಭಿನಂದನೆ ಸಲ್ಲಿದ್ದಾರೆ.

      ಈ ಸಂದರ್ಭದಲ್ಲಿ ಎ ಎಸ್ ಒ ದೇವದಾನಮ್ಮ, ಎಲ್ ಎಪ್ ಕೆ. ಬಿ ಚೆಣ್ಣ, ಎಪ್ ಡಿ ರವಿ ರಾಠೋಡ, ಎಪ್ ಎಮ್ ಸಂತೋಷ ಬಗಲಿ, ಶರಣು ಹೊನವಾಡ, ವಿಶ್ವನಾಥ ಗೊಡ್ಯಾಹಾಳ, ಅಲೀ ಬಂಥನಾಳ ಕಾರ್ಯಾಚರಣೆಯಲ್ಲಿ ಭಾಗಿಯಾಗಿ ಯಶಸ್ವಿಯಾದರು. ಅವರ ಸಾಹಸಿ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತ ಪಡಿಸಿದರು.

      ಈ ಸಂದರ್ಭದಲ್ಲಿ ಅಶೋಕ ಹಿರೇಕುರಬರ್, ಬೀರಪ್ಪ ಹಿರೇಕುರಬರ್, ಗೇಮು ಚವ್ಹಾಣ, ಪರಪ್ಪ ಕೆಂಬೋಗಿ, ಪರಶುರಾಮ ತಡ್ಲಗಿ, ವೆಂಕಟೇಶ ಚವ್ಹಾಣ, ಹಣಮಂತ ವನಂಜಕರ, ಅಶೋಕ ಚವ್ಹಾಣ, ಸಚೀನ್ ಚವ್ಹಾಣ ,ಬಾಸು ಚವ್ಹಾಣ ಇನ್ನೂ ಅನೇಕರು ಉಪಸ್ಥಿತರಿದ್ದರು.

      Tags: # fire Dp#Buffalo#Fall in the wellindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.