• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ರೈತ ಹಾಗೂ ಹಿಂದೂ ವಿರೋಧಿ ಸಿದ್ದರಾಮಯ್ಯ ಸರಕಾರ : ಬಿರಾದಾರ

      Desk

      July 13, 2023
      0
      ರೈತ ಹಾಗೂ ಹಿಂದೂ ವಿರೋಧಿ ಸಿದ್ದರಾಮಯ್ಯ ಸರಕಾರ : ಬಿರಾದಾರ
      0
      SHARES
      423
      VIEWS
      Share on FacebookShare on TwitterShare on whatsappShare on telegramShare on Mail
      ಇಂಡಿ :  ಎಪಿಎಂಸಿ ಕಾನೂನು, ವಿದ್ಯುತ್‌ ದರ ಏರಿಕೆ, ಗೋಶಾಲೆ ಯೋಜನೆ, ಕಿಸಾನ್ ಸಮ್ಮಾನ ನಿಧಿ, ಭೂ ಸಿರಿ ಯೋಜನೆ, ರೈತ ಶಕ್ತಿ ಯೋಜನೆ ಹಾಗೂ ನೀರಾವರಿ ಯೋಜನೆ ಹೀಗೆ ಹಲವಾರು ರೈತಪರ ಯೋಜನೆಗಳಿಗೆ ಸಿದ್ದರಾಮಯ್ಯ ಸರಕಾರ ರದ್ದು ಪಡಿಸಿದ್ದು ರೈತಪರ ಹಿಂದೂಪರ ವಿರೋಧಿ ಅನುಸರಿಸುತ್ತಿದ್ದೆ. ಇದನ್ನು ತೀವ್ರವಾಗಿ ಖಂಡಿಸುತ್ತಿವೆ. ಅದಲ್ಲದೇ ಜೈನಾಚಾರ್ಯ ಜಿನೈಕ್ಯ ಕಾಮಕುಮಾರ ನಂದಿ ಮಹಾರಾಜರ ಹತ್ಯೆ‌ಯಾಗಿದ್ದು ಅಮಾನವೀಯ ಕೃತ್ಯೆ, ಅತ್ಯಂತ ನೋವಿನ ಸಂಗತಿ. ಯಾರು ಕೂಡಾ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಮಳೆಯಿಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ ಕೂಡಲೇ ಬರಗಾಲ ಘೋಷಣೆ ಮಾಡಬೇಕೆಂದು
      ಬಿಜೆಪಿ ಜಿಲ್ಲಾ ರೈತ ಮೂರ್ಚಾ ಅಧ್ಯಕ್ಷ ಕಾಸುಗೌಡ
      ಆಗ್ರಹಿಸಿದರು.
      ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ರೈತರು ತಾವು ಬೆಳೆದಂತ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡುವ ಸ್ವಾತಂತ್ರ್ಯ ಹಾಗೂ ಸಾಗಾಣಿಕೆ ವೆಚ್ಚ, ದಲ್ಲಾಳಿಗಳ ಕಮೀಶನ್ ಇತರ ಖರ್ಚುಗಳ ಹಾಗೂ ಉಳಿತಾಯದಂತಹ ಅನೇಕ ಅನುಕೂಲಗಳನ್ನು ರದ್ದುಪಡಿಸಿ, ಕೇವಲ ಎಪಿಎಂಸಿಗಳಲ್ಲಿ ಮಾತ್ರ ಮಾರಾಟ ಮಾಡುವ ಹಳೇಯ ಕಾನೂನು ಜಾರಿಗೆ ತರುವದು ಎಷ್ಟು ಸಮಂಜಸ. ಇನ್ನೂ ಏಕಾಏಕಿ ವಿದ್ಯುತ್ ದರ ಏರಿಕೆಯಿಂದ ಕಾಟನ ಇಂಡಸ್ಟ್ರೀ, ರೈಸ ಮಿಲ್, ಜ್ವಾಗು ಇಂಡಸ್ಟ್ರೀ ಹಾಗೂ ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗ ಬಾರಿ ಹೊಡೆತ ಉಂಟಾಗಿದೆ.
      ಗೃಹ ಬಳಕೆಯ ಪ್ರತಿ ಯುನಿಟ್‌ಗೆ ಸರಾಸರಿ 70 ಪೈಸೆ ದರ ಹೆಚ್ಚಳ ಹಾಗೂ ಮಿನಿಮಮ್ ಚಾರ್ಜ 60 ರೂ ನಿಂದ 70 ರೂ.ಗೆ ಹೆಚ್ಚಳ. • ಈ ರೀತಿ ಬೇಕಾಬಿಟ್ಟಿ ದರ ಏರಿಕೆ ಮಾಡುವ ಮೂಲಕ ಗೃಹ ಬಳಕೆದಾರರಿಗೆ, ಸಣ್ಣ ಉದ್ಯಮದಾರರಿಗೆ ಪೆಟ್ಟು ನೀಡಿರುವುದು ಯಾವ ನ್ಯಾಯ. ಅದಲ್ಲದೇ ರೈತ ಕುಟುಂಬದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ರೂ 438.69 ಕೋಟಿ ರೂಪಾಯಿಗಳ ರೈತ ವಿದ್ಯಾನಿಧಿ ಯೋಜನೆಯನ್ನು ರದ್ದು ಪಡಿಸುವ ಮೂಲಕ ಬಡ ರೈತನ ಮಕ್ಕಳಿಗೆ ಅನ್ಯಾಯ ಮಾಡಿದೆ. ಅದಲ್ಲದೇ ಗೋಹತ್ಯೆ ತಡೆ ಹಾಗೂ ಜಾನುವಾರು ಸಂರಕ್ಷಿಸಲು ಪ್ರತಿ ಜಿಲ್ಲೆಗೊಂದು ಗೋಶಾಲೆಯನ್ನು ಸ್ಥಾಪಿಸಲು ಬಿಜೆಪಿ ಸರ್ಕಾರ ತೀರ್ಮಾನಿಸಿತ್ತು. ಅಂತಹ ಪೂಜನೀಯ ಗೋಮಾತೆಯನ್ನು ಅಕ್ರಮ ಗೋ ಸಾಗಾಣೆಕಾರರಿಗೆ ಲಾಭ ಮಾಡಿಕೊಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಹಿಂಪಡೆಯಲಾಗಿದೆ. ಬಿಜೆಪಿ ಸರ್ಕಾರದಲ್ಲಿ ನೀರಾವರಿ ಯೋಜನೆಗಳಿಗೆ 23 ಸಾವಿರ ಕೋಟಿ ಅನುದಾನ ಒದಗಿಸಿದ್ದು ಅದನ್ನು ಈಗ 19 ಸಾವಿರ ಕೋಟಿ ರೂ.ಗೆ ಇಳಿಸಿ, ಮೇಕೆದಾಟು ಯೋಜನೆಗಾಗಿ ಕಾಂಗ್ರೇಸ್ ಮಾಡಿದ ಪಾದಯಾತ್ರೆ ಕೇವಲ ರಾಜಕೀಯ ಸ್ಟಂಟ್ ಎಂಬುದನ್ನು ನಿರೂಪಿಸಿದೆ ಎಂದು ವಾಗ್ದಾಳಿ ಮಾಡಿದರು.
      ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ, ಅನೀಲ ಜಮಾದಾರ, ಹಣಮಂತರಾಯಗೌಡ ಪಾಟೀಲ, ಸಿದ್ಧಲಿಂಗ ಹಂಜಗಿ, ಶಾಂತು ಕಂಬಾರ, ಮಲ್ಲಿಕಾರ್ಜುನ ವಾಲಿಕಾರ, ರಾಜಶೇಖರ ಯರಗಲ್, ಅನೀಲಗೌಡ ಬಿರಾದಾರ, ಸೋಮು ನಿಂಬರಗಿಮಠ ದತ್ತಾ ಬಂಡೆನವರ ಉಪಸ್ಥಿತರಿದ್ದರು.
      Tags: #BJP Press Meet#Foramar prasident BJP#Kasugoud BiradarCongressindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.