• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕ್ಷೇತ್ರದ ಅನೇಕ ಅಭಿವೃದ್ಧಿ ಮತ್ತು ಸಮಸ್ಯೆಗಳ ಕುರಿತು ಸದನದಲ್ಲಿ‌ ಧ್ವನಿ ಮೊಳಗಿಸಿದ ಶಾಸಕ ಪಾಟೀಲ..

      Editor

      July 20, 2023
      0
      ಕ್ಷೇತ್ರದ ಅನೇಕ ಅಭಿವೃದ್ಧಿ ಮತ್ತು ಸಮಸ್ಯೆಗಳ ಕುರಿತು ಸದನದಲ್ಲಿ‌ ಧ್ವನಿ ಮೊಳಗಿಸಿದ ಶಾಸಕ ಪಾಟೀಲ..
      0
      SHARES
      554
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಕ್ಷೇತ್ರದ ಅನೇಕ ಅಭಿವೃದ್ಧಿ ಮತ್ತು ಪ್ರಗತಿಯಲ್ಲಿರುವ ಹಾಗೂ ರಾಜ್ಯದ ಅನೇಕ ಸಮಸ್ಯೆಗಳ ಕುರಿತು ಶಾಸಕ ಯಶವಂತರಾಯಗೌಡ ಪಾಟೀಲ ಚುಕ್ಕೆ ಗುರುತಿಲ್ಲದ ಪ್ರಶ್ನೆ ಮೂಲಕ ಅಧಿವೇಶನಲ್ಲಿ ಧ್ವನಿ ಮೊಳಗಿಸಿದರು.

      ತೋಗಾರಿಕೆ ಇಲಾಖೆ ಅಡಿಯಲ್ಲಿ ರಾಜ್ಯದಲ್ಲಿ ಭೌಗೋಳಿಕ ಜಿಯೋಗ್ರಫಿಕಲ್ ಐಡಿಂಟಿಫಿಕೇಷನ್ ಗುರುತು ಅನುಸರಿಸುವ ಮಾನದಂಡಗಳೇನು .? ರಾಜ್ಯದಲ್ಲಿ ಈಗಾಗಲೇ ಒಟ್ಟು 13 ತೋಟಗಾರಿಕೆ ಉತ್ಪನ್ನಗಳಿಗೆ
      ಬೌಗೋಳಿಕ ಗುರುತು ಮಾನ್ಯತೆ ನೀಡಲಾಗಿದೆ. ಇನ್ನೂ ರಾಜ್ಯದಲ್ಲಿ 23,119 ಹೆಕ್ಟೇರ್ ಪ್ರದೇಶದ
      ಲಿಂಬೆ ಬೆಳೆಯಲಾಗುತ್ತಿದೆ. ಲಿಂಬೆಗೂ ಸಹ ಮಾರ್ಚ್ 31 ರಂದು ಜಿಐ ದೊರೆತ್ತಿದೆ ಎಂದು ತಿಳಿಸಿದರು. ಇನ್ನೂ ಶಿವಮೊಗ್ಗ ಕಲ್ಬುರ್ಗಿ, ವಿಜಯಪುರ ಮಂಜೂರಾತಿ ದೊರಕಿದ್ದು, ಸದರಿ ವಿಮಾನ ನಿಲ್ದಾದಿಂದ ವಿಮಾನ ಹಾರಾಟ ಬಗ್ಗೆ ಪ್ರಶ್ನೆ ಮಾಡಿದರು. ವಿಜಯಪುರ ವಿಮಾನ ನಿಲ್ದಾಣ ಬಹುತೇಕ ಶೇ 78.12 ರಷ್ಟು ಮುಗಿದಿದ್ದು ಬಾಕಿ ಕಾಮಗಾರಿಗಳು ಅಕ್ಟೋಬರ್ 2023 ರಲ್ಲಿ ಪೂರ್ಣಗೊಳ್ಳುವ ನೀರಿಕ್ಷೆ ಇದೆ ಸಂಬಂಧಿಸಿದ ಸಚಿವರು ಉತ್ತರಿಸಿದ್ದಾರೆ.

      ಇನ್ನೂ ತಾಲ್ಲೂಕಿನ ಬೂದಿಹಾಳ ಗ್ರಾಮದಲ್ಲಿ ಕೈಗಾರಿಕಾ ವಸಾಹತು ಪಡಿಸಲು ಅನುದಾನ & ಸರಕಾರ ಕೈಗೊಂಡಿರುವ ಬಗ್ಗೆ ಪ್ರಶ್ನಿಸಲಾಗಿದ್ದು, ಜಮೀನಿನ ಹದ್ದು ಬಸ್ತು ಗುತುತಿಸಿ ನಿಗಮಕ್ಕೆ ಹಸ್ತಾಂತರಿಸುವುದು ಬಾಕಿ ಇದ್ದು, ತದನಂತರ ಕೈಗಾರಿಕಾ ವಸಾಹತು ಸ್ಥಾಪಿಸಲು ವಿವರವಾದ ಯೋಜನಾ ವರದಿಯನ್ನು ನಿಗಮದಲ್ಲಿನ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಮುಂದಿನ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು.

      ಅದಲ್ಲದೇ ತಾಲೂಕು ಕ್ರೀಡಾಂಗಣದ ಮೂಲಭೂತ ಸೌಕರ್ಯ ಇಲ್ಲದಿರುವುದು, ಪ್ರಾಥಮಿಕ & ಪ್ರೌಢ ಶಾಲೆಯಲ್ಲಿ ಕೊಠಿಡಿಗಳು ಸೇರಿದಂತೆ ಮೂಲ ಸೌಕರ್ಯಗಳು ಇಲ್ಲದಿರುವುದು. ತಾಲ್ಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರ ಹಾಗೂ ಸಿಬ್ಬಂದಿ ವರ್ಗದ ಮಾಹಿತಿ ಹಾಗೂ ಅವರಿಗೆ ಒದಗಿಸಿರುವ ವಸತಿ ವ್ಯವಸ್ಥೆಯ ಸಮಸ್ಯೆಗಳ ಕುರಿತು ಸದನದಲ್ಲಿ ಬೆಳಕು ಚೆಲ್ಲಿದರು.

      ಇದಕ್ಕೆ ಸಂಬಂಧಿಸಿದ ಸಚಿವರು ಉತ್ತರಿಸಿದ ಅವರು ಸಕಾರಾತ್ಮಕ ಉತ್ತರ ನೀಡಿದ್ದಾರೆ. ಅತೀ ಬೆಗ ಈ ಎಲ್ಲಾ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ.

      Tags: #Ministers#Vidhanasabh#YV patilindimla
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.