• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿ ತಾಲೂಕು ಬರಗಾಲ ಘೋಷಣೆಗೆ ಆಗ್ರಹ..!

      Editor

      July 25, 2023
      0
      ಇಂಡಿ ತಾಲೂಕು ಬರಗಾಲ ಘೋಷಣೆಗೆ ಆಗ್ರಹ..!
      0
      SHARES
      372
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ: ತಾಲೂಕು ಬರಗಾಲದಿಂದ ತತ್ತರಿಸಿ ಹೋಗಿದ್ದು,
      ತಾಲೂಕನ್ನು ಬರಗಾಲ ತಾಲೂಕು ಅಂತ ಘೋಷಣೆ ಮಾಡಿ. ಬರಗಾಲ ಕಾಮಗಾರಿಗಳನ್ನು ಪ್ರಾರಂಭಿಸಿ ಬಗರ್-ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ ಕರ್ನಾಟಕ ಪ್ರಾಂತ ರೈತ ಸಂಘದ ಸದಸ್ಯರು ಸೋಮವಾರ ಗ್ರೇಡ-೨ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು.

      ಇಂಡಿ ತಾಲೂಕಿನಲ್ಲಿ ಮುಂಗಾರುಮಳೆ ಆಗದೆ ತಾಲೂಕಿನ
      ಎಲ್ಲಾ ರೈತರು ಬಿತ್ತನೆ ಮಾಡಿ ಸಂಕಷ್ಟದಲ್ಲಿದ್ದಾರೆ.
      ಅಲ್ಲದೆ ಇಂದು ನಾಳೆ ಮಳೆಯಾಗಿ ಬಿತ್ತನೆ ಮಾಡಬೇಕು
      ಎಂದು ಸಾಲ ಸೂಲ ಮಾಡಿ ಬೀಜ, ಗೊಬ್ಬರ ತಂದು ಇಟ್ಟಿದ್ದಾರೆ. ಆದರೆ ಮಳೆ ಸಂಪೂರ್ಣ ಕೊರತೆಯಾಗಿ ಕೆಲ ರೈತರು ಬಿತ್ತಿದ ಬೀಜಗಳು ಸಹ ಮಣ್ಣಲ್ಲಿ ಮಣ್ಣಾಗಿ ಹೋಗಿವೆ. ಕೆಲವು ಕಡೆ ಬಹುತೇಕ ಕಡೆ ಬೋರ್ವೆಲ್‌ಗಳು ಬತ್ತಿ ಹೋಗಿವೆ ಕೆಲ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಹೀಗಾಗಿ ಕೂಡಲೇ ಸರಕಾರ ಬರಗಾಲ ತಾಲೂಕು ಎಂದು ಘೋಷಿಸಿ ರೈತರಿಗೆ ಸಹಾಯ ಮಾಡಬೇಕು.

      ಈಗಾಗಲೇ ರೈತರು ಬೆಳೆಯುತ್ತಿರುವ ನಿಂಬೆ, ದಾಳಿಂಬೆ,
      ದ್ರಾಕ್ಷಿ, ಕಬ್ಬು ಸೇರಿದಂತೆ ಎಲ್ಲಾ ಬೆಳೆಗಳು ಒಣಗಿ
      ಹೋಗಿದ್ದು, ಎಲ್ಲಾ ರೈತರಿಗೂ ಪರಿಹಾರ ನೀಡುವ
      ಕರ‍್ಯವನ್ನು ಸರ್ಕಾರ ಮಾಡಬೇಕು ಎಂದು ರೈತ
      ಸಂಘಟನೆಯ ಸದಸ್ಯರು ಸರಕಾರಕ್ಕೆ ಮನವಿ
      ಮಾಡಿದ್ದಾರೆ.

      ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು
      ಅಧ್ಯಕ್ಷ ಭೀಮರಾಯ ಪೂಜಾರಿ, ಎಂ.ಎಚ್. ಪೂಜಾರಿ, ಶರಣು ಪೂಜಾರಿ, ಸುರೇಶ್ ಫೈಕರ, ಶಿವಾಜಿ ಇಂಗಳೆ, ಕಲ್ಲಪ್ಪ ವಠಾರ, ರಾಕೇಶ್ ವಠಾರ, ಗಣೇಶ್ ರಾಥೋಡ್, ಮಹಾದೇವ ಪೂಜಾರಿ, ಡಿ.ಕೆ. ಪೂಜಾರಿ ಸೇರಿದಂತೆ ಇನ್ನಿತರ ರೈತರು ಮನವಿ ಮಾಡಿಕೊಂಡಿದ್ದಾರೆ.

      Tags: #componiation#dry#indi taluku
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!

      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!

      February 10, 2026
      ಡಾ. ಗಂಗಾಧರ ಸಂಬಣ್ಣಿ, ಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ :ಎಮ್ ಬಿ ಪಿ

      February 9, 2026
      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      February 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.