• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನಿಂತಲ್ಲೆ ಹೊತ್ತಿ ಉರಿದ ಶಾಲಾ ಓಮಿನಿ ಕಾರು.

      January 6, 2022
      0
      ನಿಂತಲ್ಲೆ ಹೊತ್ತಿ ಉರಿದ ಶಾಲಾ ಓಮಿನಿ ಕಾರು.
      0
      SHARES
      117
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ನಗರದ ರೈಲ್ವೆ ನಿಲ್ದಾಣದ ಆವರಣದಲ್ಲಿ ಪಾರ್ಕಿಂಗ್ ಜಾಗದಲ್ಲಿ ನಿಲುಗಡೆ ಮಾಡಲಾಗಿದ್ದ ಶಾಲಾ ಓಮ್ನಿ ಕಾರಿಗೆ ಇದ್ದಕ್ಕಿದ್ದಂತೆ ಹೊತ್ತಿ ಉರಿದು ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ನಡೆಯಿತು.

      ‌ದೇವದುರ್ಗ ತಾಲ್ಲೂಕು ಗೊಬ್ಬೂರ ಗ್ರಾಮದ ಖಾಸಗಿ ಶಾಲೆಯ ವ್ಯಾನ್‌ ಇದಾಗಿದ್ದು, ಬೆಂಕಿ ಅವಘಡದಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ. ವ್ಯಾನ್‌ನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿ ಚಾಲಕ ಹಾಗೂ ಕೆಲವು ಜನರು ನೀರು ಹಾಕಿ ನಂದಿಸಲು ಯತ್ನಿಸಿದ್ದಾರೆ. ರೈಲ್ವೆ ನಿಲ್ದಾಣದೊಳಗಿನಿಂದ ಮರಳು ಹಾಗೂ ಬೆಂಕಿ ನಂದಿಸುವ ಉಪಕರಣ ತಂದು ಹಾಕಲಾಗಿತ್ತು. ಆದರೂ ಇದ್ದಕ್ಕಿದ್ದಂತೆ ಬೆಂಕಿ ಕೆನ್ನಾಲಿಗೆ ಚಾಚಿ ವ್ಯಾನ್‌ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ವಾಹನವು ತಲುಪುವ ಮೊದಲೇ ವಾಹನ ಉರಿದು ಹೋಗಿತ್ತು. ರೈಲ್ವೆ ನಿಲ್ದಾಣದಲ್ಲಿ ಅನ್ಯ ಕೆಲಸದ ನಿಮಿತ್ತ ಶಾಲೆಯ ಮುಖ್ಯಸ್ಥರು ಬಂದಿದ್ದರು. ಈ ವೇಳೆ ಘಟನೆ ನಡೆದಿದೆ. ‘ವ್ಯಾನ್‌ ಬೇರೆಯವರಿಂದ ಖರೀದಿ ಮಾಡಿದ್ದೆ. ಇನ್ನೂ ದಾಖಲೆಗಳನ್ನು ಮಾಡಿಕೊಳ್ಳುವುದು ಬಾಕಿ ಇತ್ತು. ವ್ಯಾನ್‌ನಲ್ಲಿ ಏನಾಯಿತು ಗೊತ್ತಿಲ್ಲ. ಒಮ್ಮೇಲೆ ಉರಿದುಹೋಗಿದೆ. ಈ ಬಗ್ಗೆ ಪೊಲೀಸ್‌ ಠಾಣೆಗೆ ಇನ್ನೂ ದೂರು ಸಲ್ಲಿಸಿಲ್ಲ’ ಎಂದು ಶಾಲೆಯ ಮುಖ್ಯಸ್ಥ ರವಿ ಅವರು ತಿಳಿಸಿದರು. ನಗರದ ಸೂಪರ್‌ ಮಾರ್ಕೆಟ್‌ನಲ್ಲಿ ಟಾಟಾ ಏಸ್‌ ವಾಹನಕ್ಕೆ ನಿಲುಗಡೆ ಮಾಡಿರುವ ಜಾಗದಲ್ಲೇ ಬೆಂಕಿ ಹೊತ್ತಿಕೊಂಡಿದ್ದ ಘಟನೆ ಕೂಡಾ ನಡೆದಿದೆ. ವಾಹನದ ಮುಂಭಾಗ ಮಾತ್ರ ಸುಟ್ಟುಹೋಗಿದೆ. ನೆರೆದಿದ್ದ ಜನರು ಕೂಡಲೇ ವಾಹನದ ಮೇಲೆ ಮಣ್ಣು ಹಾಗೂ ನೀರು ಸುರಿದು ಬೆಂಕಿ ನಂದಿಸಿದ್ದಾರೆ. ಯಾವುದೇ ಜೀವಹಾನಿಯಾಗಿಲ್ಲ. ಪ್ರಕರಣ ದಾಖಲಾಗಿಲ್ಲ.

      Tags: omini carige benki.raicgurraichur railve stationschool van
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.