• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

    ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

    ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

    ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

    ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

    ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

    ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

    ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

    ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವುದೇ ಸೇವಾದಳ: ಡೋಣೂರ್.

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಯಾತ್ರಿಕರನ್ನು ಪ್ರಾಣಪಯಾದಿಂದ ಪಾರು ಮಾಡಿದ ನಾವಿಕರು.

      ಚಾಮರಾಜನಗರ ಜಿಲ್ಲೆ..

      August 4, 2023
      0
      ಯಾತ್ರಿಕರನ್ನು ಪ್ರಾಣಪಯಾದಿಂದ ಪಾರು ಮಾಡಿದ ನಾವಿಕರು.
      0
      SHARES
      149
      VIEWS
      Share on FacebookShare on TwitterShare on whatsappShare on telegramShare on Mail

      ನೀರಿನಲ್ಲಿ ಸಿಲುಕಿದವರನ್ನು ಕಾಪಾಡಿದವರಿಗೆ ದನ್ಯವಾದವನ್ನು ತಿಳಿಸಿದೆ ಪರಾರಿಯಾದ ಯಾತ್ರಿಕರು..!

      ಯಾತ್ರಿಕರನ್ನು ಪ್ರಾಣಪಯಾದಿಂದ ಪಾರು ಮಾಡಿದ ನಾವಿಕರು.

      ಚಾಮರಾಜನಗರ : ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರ ದರ್ಗಾದ ಬಳಿ ನಡು ನೀರಿನಲ್ಲಿ ಸಿಲುಕಿದ ಒಂದು ಮಗು ಸೇರಿ ಆರು ಜನರನ್ನು ನಾವಿಕ ಸಂಘದವರು ಪ್ರಾಣ ಉಳಿಸುವ ಮೂಲಕ ಸಾಹಸ ಮೆರೆದಿದ್ದಾರೆ.

      ಹೌದು ತಾಲೂಕಿನ ಶಿವನಸಮುದ್ರ ದರ್ಗಾದ ಜಲಪಾತದ ಬಳಿ ಬೆಂಗಳೂರು ಮೂಲದ ಆರು ಜನ ಮತ್ತು ನಾಲ್ಕು ವರ್ಷದ ಹೆಣ್ಣು ಮಗು 8 ವರ್ಷದ ಬಾಲಕ ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷ ಸೇರಿ 6 ಜನ ಬಂಡೆಗಳನ್ನು ದಾಟಿ ಮಧ್ಯದಲ್ಲಿ ನೀರಿನಲ್ಲಿ ಆಟವಾಡುವಾಗ ದಿಢೀರನೆ ನೀರಿನ ಪ್ರವಾಹ ಹೆಚ್ಚಾಗಿದೆ, ಆಗ್ ವಾಪಸ್ ಬರಲಾಗದೆ ಗಾಬರಿಯಿಂದ ಬಂಡೆಗಳ ಮೇಲೆ ನಿಂತು ಕೂಗಿಕೊಂಡಿದ್ದಾರೆ.

      ತಕ್ಷಣವೇ ಸಮೀಪದಲ್ಲಿ ಇದ್ದಂತಹ ಶಿವನಸಮುದ್ರ ನಾವಿಕ ಸಂಘದ ಕುಳ್ಳಣ್ಣ ಮಹೇಶ ಸಿದ್ದರಾಜು ಪುನೀತ್ ಚೋಟು ಜಮೀರ್ ಇವರ ತಂಡ ಆಗ್ಗ ನಾವಿನ ಸಹಾಯದಿಂದ ಹರಸಹಾಸ ಮಾಡಿ ಆರು ಜನರನ್ನು ಸುರಕ್ಷಿತವಾಗಿ ದಡ ಸೇರಿಸಿ ಪ್ರಾಣ ಉಳಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

      ದರ್ಗಾದ ಬಳಿ ಇರುವಂತಹ ಜಲಪಾತ ತುಂಬಾ ಅಪಾಯಕಾರಿ, ಆದರೆ ಹೋಗಿರುವ ಸ್ಥಳವು ಕೂಡಾ ಅಪಾಯಕಾರಿ ಸ್ವಲ್ಪ ಜಾರಿದರೂ, ಪಕ್ಕದಲ್ಲಿ ಇರುವ ಜಲಪಾತಕ್ಕೆ ಬಿದ್ದರೂ ದೇಹಗಳು ಸಹ ಕಾಣುವುದಿಲ್ಲ, ಅಂತಹ ಅಪಾಯಕಾರಿ ಸ್ಥಳವಿದು. ಈ ಸ್ಥಳದಲ್ಲಿ ಆಗಿಂದಾಗ್ಗೆ ಸಾವುಗಳು ನಡೆಯುತ್ತಲೇ ಇವೆ. ಆದರೆ ಇದಕ್ಕೆ ರಕ್ಷಣೆ ಕೊಡುವವರು ಯಾರು.? ಪ್ರವಾಹದ ಸಮಯದಲ್ಲಿ ಈ ಹೆಣ್ಣು ಮಕ್ಕಳು, ಸಣ್ಣ ಮಕ್ಕಳ ಜೊತೆಯಲ್ಲಿ ಆಟವಾಡುವಂತಹ ಸಾಹಸ ಮೆರೆದಿರುವ ಇವರಿಗೆ ನೀವು ಏನಂತ ಹೇಳುತ್ತೀರಿ.

      ದಡ ಸೇರಿದವರು ತಮ್ಮ ವಿಳಾಸ ತಮ್ಮ ಪರಿಚಯವನ್ನು ಹೇಳಿಕೊಳ್ಳದೆ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.

      ವರದಿ : ಬಂಗಾರಪ್ಪ ಸಿ . ಚಾಮರಾಜನಗರ ಜಿಲ್ಲೆ..

      Tags: #chamarajnagara.#Shivana samudra#Tourist#water Fallas
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      July 9, 2025
      ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

      ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

      July 9, 2025
      ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರ ಕೇಂದ್ರಗಳಾಗಿವೆ- ನಮ್ಮ ಕರ್ನಾಟಕ ಸೇನೆ:

      July 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.