• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸನಾತನ ಧರ್ಮ ಉಳಿಯಬೇಕಾದರೆ ಪ್ರತಿಯೊಬ್ಬರೂ ಕನಿಷ್ಠ ಆರು ಮಕ್ಕಳನ್ನು ಹೆರಬೇಕು ಎಂದು ವಿಆರ್‌ಎಲ್ ಸಮೂಹ ಸಂಸ್ಥೇಗಳ ಅಧ್ಯಕ್ಷ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ವಿಜಯ ಸಂಕೇಶ್ವರ

    2026-27 ಸಾಲಿನ ವಿಕಸಿತ ಗ್ಯಾರಂಟಿ ರೋಜಗಾರ ಮತ್ತು ಅಜಿವಿಕಾ ಮಿಷನ್( ಗ್ರಾಮೀಣ) ಯೋಜನೆಯ ಕಾಮಗಾರಿಯ ಪಟ್ಟಿ ತಯಾರಿಸಲು ವಿಶೇಷ ವಾರ್ಡ ಸಭೆ

    ಜಮಖಂಡಿ ಎ ಆರ್ ಟಿ ಒ ಜಯರಾಂ ನಾಯಕ ಮನೆ ಕಳ್ಳತನ

    ಜಮಖಂಡಿ ಎ ಆರ್ ಟಿ ಒ ಜಯರಾಂ ನಾಯಕ ಮನೆ ಕಳ್ಳತನ

    ಶಿಕ್ಷಕ ರಮೇಶ ಮುಂಜಣ್ಣಿ ಪ್ರಚಾರ ಹಾಗೂ ಸಂಘಟನಾ ಸಮಿತಿ ಸದಸ್ಯರಾಗಿ ಆಯ್ಕೆ

    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅಂಗನವಾಡಿ ನೌಕರರನ್ನು ಬಿ ಎಲ್ ಓ ಕಾರ್ಯಕ್ಕೆ ನಿಯೋಜನೆ ಬೇಡ..!

      Editor

      August 5, 2023
      0
      ಅಂಗನವಾಡಿ ನೌಕರರನ್ನು ಬಿ ಎಲ್ ಓ ಕಾರ್ಯಕ್ಕೆ ನಿಯೋಜನೆ ಬೇಡ..!
      0
      SHARES
      176
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ : ರಾಜ್ಯದಲ್ಲಿ ಮಕ್ಕಳ ಅಪೌಷ್ಟಿಕತೆ ಮತ್ತು ರಕ್ತಹೀನತೆಯ ಪ್ರಮಾಣವು ಹೆಚ್ಚಿದೆ. ಇಂತಹ ಸಂದರ್ಭದಲ್ಲಿ ಕಾರ್ಯಕರ್ತರು ಮಕ್ಕಳೊಡನೆ ಮತ್ತು ಗರ್ಭಿಣಿ ಬಾಣಂತಿಯರೊಡನೆ ಹೆಚ್ಚಿನ ಒಡನಾಟ ಇರಬೇಕಾಗಿದೆ. ಆದರೆ ಇಂದು ಚುನಾವಣೆಯ ಬಿ ಎಲ್ ಓ ಮತ್ತು ಐ ಸಿ ಐ ಡಿ ಎಸ್ ಯೇತರ , ಇಲಾಖೇತರ ಹಾಗೂ ದಾಖಲೆಗಳನ್ನು ನಿರ್ವಹಿಸುವಲ್ಲಿಯೇ ಸಮಯ, ಶ್ರಮ ಪಡಬೇಕಾಗಿದೆ. ಹಾಗಾಗಿ ಮಕ್ಕಳ ಮತ್ತು ಗರ್ಭಿಣಿಯರ ಬಗ್ಗೆ ಕಾಳಜಿಯವಹಿಸಲು ತೊಂದರೆ ಯಾಗುತ್ತಿದೆ. ಹಾಗಾಗಿ ಅಂಗನವಾಡಿ ಕಾರ್ಯಕರ್ತರನ್ನು ಚುನಾವಣೆ ಕಾರ್ಯದ ಬಿಎಲ್ ಓ ದಿಂದ ಕೈ ಬಿಡಬೇಕು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರ ಸಂಘ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಉಪ ನಿರ್ದೇಶಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅವರಿಗೆ ಮನವಿ ಸಲ್ಲಿಸಿದರು.

      ಸಮಗ್ರ ಶಿಶು ಅಭಿವೃದ್ಧಿ ಯೋಜನೆ 6 ವರ್ಷದೊಳಗಿನ ಮಕ್ಕಳನ್ನು ಮುಂದಿನ ಪ್ರಶ್ನೆಗಳನ್ನಾಗಿ ರೂಪಿಸುವ ಅತ್ಯಂತ ಮಹತ್ತರದ ಉದ್ದೇಶವನ್ನು ಇಟ್ಟುಕೊಂಡು ಐ.ಸಿ.ಡಿ.ಎಸ್, ಯೋಜನೆ ಪ್ರಾರಂಭವಾಗಿದೆ. 6 ವರ್ಷದೊಳಗಿನ ಮಕ್ಕಳ ಮಾನಸಿಕ ಮಕ್ಕಳ 80% ದೈಹಿಕ ಬೆಳವಣಿಗೆ 40 ಆಗಿರುತ್ತದೆ. ಈ ಹಂತದಲ್ಲಿ ಮಗುವಿಗೆ ಬೇಕಾದ ಆಹಾರ ಆರೋಗ್ಯ ಮತ್ತು ಶಿಕ್ಷಣವನ್ನು ಕೊಡಲಿಕ್ಕಾಗಿ ಪ್ರಾರಂಭಿಸಲಾಗಿದೆ.

      ಈಗಾಗಲೇ ರಾಜ್ಯದಲ್ಲಿ 2022-23ರಲ್ಲಿ ಲಕ್ಷ ಫಲಾನುಭವಿಗಳಿದ್ದು, 2023-24 ರಲ್ಲಿ 48 ಲಕ್ಷಕ್ಕೆ ಇಳಿದಿದೆ. ವರ್ಷದ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳಲ್ಲಿ ಸರಿಯಾಗಿ ಪೂರ್ವ ಪ್ರಾಥಮಿಕ ಶಿಕ್ಷಣ ಸಿಗುವುದಿಲ್ಲ. ಕಾರ್ಯಕರ್ತರು ತಮ್ಮ ಐ.ಸಿ.ಡಿ.ಎಸ್ ಯೇತರ ಮತ್ತು ಇಲಾಖೇತರ ಯೋಜನೆಗಳಿಗೆ ಹೆಚ್ಚಿನ ಗಮನ ಕೊಡುತ್ತಿದ್ದಾರೆ ಎಂಬ ದೂರು ಸಾಮನ್ಯ ವಾಗಿರುತ್ತದೆ. ಮಾತ್ರವಲ್ಲದೇ ರಾಜ್ಯದಲ್ಲಿ ಮಕ್ಕಳ ಅಪೌಷ್ಟಿಕತೆ ಮತ್ತು ರಕ್ತಹೀನತೆಯ ಪ್ರಮಾಣವು ಹೆಚ್ಚಿದೆ. ಇಂತಹ ಸಂದರ್ಭದಲ್ಲಿ ಕಾರ್ಯಕರ್ತೆ, ಮಕ್ಕಳೊಡನೆ ಮತ್ತು ಗರ್ಭಿಣಿ, ಬಾಣಂತಿಯರೊಡನೆ ಹೆಚ್ಚಿನ ಒಡನಾಟ ಬೇಕಿದೆ. ಆದರೆ ದಾಖಲೆಗಳನ್ನು ನಿರ್ವಹಿಸುವ ತಾಂತ್ರಿಕ ಕೆಲಸಗಳೇ ಮಕ್ಕಳ ಬಗ್ಗೆ ಹೆಚ್ಚಿನ ಗಮನ ಕೊಡಲು ಆಗುತ್ತಿಲ್ಲ.

      ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಪತ್ರಗಳನ್ನು ಜಿಲ್ಲಾಧಿಕಾರಿಗಳಿಗೆ ಬರೆಯಲಾಗಿದೆ. ಆದರೂ ಹೆಚ್ಚುವರಿ ಕೆಲಸಗಳು ನಿಂತಿಲ್ಲ, ಆದ್ದರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಐ.ಸಿ.ಡಿ.ಎಸ್, ಯೋಜನೆಯ ಉದ್ದೇಶಗಳನ್ನು ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಿಗೆ ಮತ್ತು ಮುಖ್ಯ ಕಾರ್ಯದರ್ಶಿಗಳಿಗೆ ಮನವರಿಕೆ ಮಾಡಿಕೊಡಬೇಕು. ಮತ್ತು ಕೇಂದ್ರ ಸರ್ಕಾರದ ಇಲಾಖಾ ಸಚಿವರ ಮೂಲಕ ಚುನಾವಣಾ ಆಯೋಗಕ್ಕೆ ಪತ್ರ ಬರೆಯಬೇಕು. ಬಿ.ಎಲ್‌.ಓ. ಕಾರ್ಯದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಸುನಂದಾ ನಾಯಕ ಮತ್ತು ಪ. ಕಾರ್ಯದರ್ಶಿ ಅಶ್ವೀನಿ ತಳವಾರ ಹಾಗೂ ಇನ್ನೂ ಅನೇಕ ಕಾರ್ಯಕರ್ತರು ಸೇರಿ ಮನವಿ ಸಲ್ಲಿಸಿದರು.

      Tags: # BLO#Anganawadi employees#Elecation#Women and child
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಸನಾತನ ಧರ್ಮ ಉಳಿಯಬೇಕಾದರೆ ಪ್ರತಿಯೊಬ್ಬರೂ ಕನಿಷ್ಠ ಆರು ಮಕ್ಕಳನ್ನು ಹೆರಬೇಕು ಎಂದು ವಿಆರ್‌ಎಲ್ ಸಮೂಹ ಸಂಸ್ಥೇಗಳ ಅಧ್ಯಕ್ಷ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ವಿಜಯ ಸಂಕೇಶ್ವರ

      ಸನಾತನ ಧರ್ಮ ಉಳಿಯಬೇಕಾದರೆ ಪ್ರತಿಯೊಬ್ಬರೂ ಕನಿಷ್ಠ ಆರು ಮಕ್ಕಳನ್ನು ಹೆರಬೇಕು ಎಂದು ವಿಆರ್‌ಎಲ್ ಸಮೂಹ ಸಂಸ್ಥೇಗಳ ಅಧ್ಯಕ್ಷ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ವಿಜಯ ಸಂಕೇಶ್ವರ

      January 24, 2026
      2026-27 ಸಾಲಿನ ವಿಕಸಿತ ಗ್ಯಾರಂಟಿ ರೋಜಗಾರ ಮತ್ತು ಅಜಿವಿಕಾ ಮಿಷನ್( ಗ್ರಾಮೀಣ) ಯೋಜನೆಯ ಕಾಮಗಾರಿಯ ಪಟ್ಟಿ ತಯಾರಿಸಲು ವಿಶೇಷ ವಾರ್ಡ ಸಭೆ

      2026-27 ಸಾಲಿನ ವಿಕಸಿತ ಗ್ಯಾರಂಟಿ ರೋಜಗಾರ ಮತ್ತು ಅಜಿವಿಕಾ ಮಿಷನ್( ಗ್ರಾಮೀಣ) ಯೋಜನೆಯ ಕಾಮಗಾರಿಯ ಪಟ್ಟಿ ತಯಾರಿಸಲು ವಿಶೇಷ ವಾರ್ಡ ಸಭೆ

      January 24, 2026
      ಜಮಖಂಡಿ ಎ ಆರ್ ಟಿ ಒ ಜಯರಾಂ ನಾಯಕ ಮನೆ ಕಳ್ಳತನ

      ಜಮಖಂಡಿ ಎ ಆರ್ ಟಿ ಒ ಜಯರಾಂ ನಾಯಕ ಮನೆ ಕಳ್ಳತನ

      January 24, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.