• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮಡಿವಾಳ ಜನಾಂಗದ ಬೇಡಿಕೆಗೆ ಸಕಾರಾತ್ಮಕ ಸ್ಪಂದನೆ; ಶಾಸಕ ಎಮ್ ಆರ್ ಮಂಜುನಾಥ.

      ಮೂಲಭೂತ ಸೌಕರ್ಯಗಳಿಗೆ ಸ್ಪಂದನೆ..

      August 5, 2023
      0
      ಮಡಿವಾಳ ಜನಾಂಗದ ಬೇಡಿಕೆಗೆ ಸಕಾರಾತ್ಮಕ ಸ್ಪಂದನೆ; ಶಾಸಕ ಎಮ್ ಆರ್ ಮಂಜುನಾಥ.
      0
      SHARES
      237
      VIEWS
      Share on FacebookShare on TwitterShare on whatsappShare on telegramShare on Mail

      ಮಡಿವಾಳ ಜನಾಂಗದ ಬೇಡಿಕೆಗೆ ಸಕಾರಾತ್ಮಕ ಸ್ಪಂದನೆ; ಶಾಸಕ ಎಮ್ ಆರ್ ಮಂಜುನಾಥ.

      ಮಡಿವಾಳ ಜನಾಂಗದ ಮುಖಂಡರುಗಳು ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಎಂಆರ್ ಮಂಜುನಾಥ್ ರವರಿಗೆ ಮನವಿ ಸಲ್ಲಿಸಿದರು.

      ಹನೂರು : ಪಟ್ಟಣದ ಶಾಸಕ ಎಂ ಆರ್ ಮಂಜುನಾಥ್ ಅವರ ಕಛೇರಿಯಲ್ಲಿ ತಾಲೂಕು ಮಡಿವಾಳ ಸಮುದಾಯದ ಮುಖಂಡರಿಂದ ಶಾಸಕರಿಗೆ ಸನ್ಮಾನಿಸಿ ಗೌರವಿಸಿದರು. ತಾಲೂಕು ಅಧ್ಯಕ್ಷ ವಿಜಯಕುಮಾರ್ ಮಾತನಾಡಿದರು.

      ಹನೂರು ತಾಲೂಕಿನಲ್ಲಿ ಮಡಿವಾಳ ಸಮುದಾಯದ ಜನರು ಬಡತನ ರೇಖೆಗಿಂತ ಕೆಳಗಿರುವ ಜನಾಂಗದವರಿಗೆ ಪಟ್ಟಣದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಿಕೊಳ್ಳಲು ನಿವೇಶನ 10 ಸೆಂಟ್ ಇದೆ. ಭವನ ನಿರ್ಮಾಣ ಮಾಡಿಕೊಳ್ಳಲು ಅನುದಾನ ನೀಡಬೇಕು ಈ ಹಿಂದೆ ಇದ್ದಂತಹ ಹಲವಾರು ಬಾರಿ ಮಾಜಿ ಶಾಸಕರಿಗೆ ಭವನ ನಿರ್ಮಾಣ ಮಾಡಲು ಮನವಿ ಸಲ್ಲಿಸಿದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲ ನೂತನವಾಗಿ ಹನೂರು ಕ್ಷೇತ್ರದ ಶಾಸಕರಾಗಿ ಎಂ ಆರ್ ಮಂಜುನಾಥ್ ಅವರು ಕಡು ಬಡವರ ದೀನದಲಿತರ ಪರವಾಗಿರುವ ಶಾಸಕರು ಮಡಿವಾಳ ಸಮುದಾಯದವರ ಭವನವನ್ನು ನಿರ್ಮಾಣ ಮಾಡಿಕೊಳ್ಳಲು ಅನುದಾನ ನೀಡುವಂತೆ ಮನವಿ ಮಾಡಲಾಯಿತು.

      ಶಾಸಕ ಎಂ ಆರ್ ಮಂಜುನಾಥ್ ಮಾತನಾಡಿ ತಾಲೂಕಿನ ಮಡಿವಾಳ ಸಮುದಾಯದ ಜನಾಂಗದವರಿಗೆ ಬೇಕಾಗಿರುವ ಸಮುದಾಯ ಭವನಕ್ಕೆ ಅನುದಾನ ದೊರಕಿಸಿಕೊಡಲು ಕ್ರಮವಹಿಸಲಾಗುವುದು. ಜೊತೆಗೆ ಇನ್ನೂ ಹೆಚ್ಚಿನ ಮೂಲಭೂತ ಸೌಕರ್ಯಗಳಿಗೂ ಸ್ಪಂದಿಸುವುದಾಗಿ ಶಾಸಕರು ಸಮುದಾಯ ಮುಖಂಡರಿಗೆ ಭರವಸೆ ನೀಡಿದರು.

      ಈ ಸಂದರ್ಭದಲ್ಲಿ ಮಡಿವಾಳ ಸಮುದಾಯದ ಕಾರ್ಯದರ್ಶಿ ಕೃಷ್ಣ ಮುಖಂಡರಾದ ರಮೇಶ್, ಮೋಹನ್, ರುದ್ರಶಕ್ತಿ, ನಂದಿ, ಸಿದ್ದರಾಜು, ಗೋವಿಂದ , ಶಾಂತ ಮಹದೇವ ಶೆಟ್ಟಿ ಇನ್ನು ಮುಂತಾದ ಮುಖಂಡರು ಹಾಜರಿದ್ದರು.

      ವರದಿ : ಚೇತನ್ ಕುಮಾರ್ ಎಲ್, ಹನೂರು ತಾಲ್ಲೂಕು, ಚಾಮರಾಜನಗರ ಜಿಲ್ಲೆ,

      Tags: #chamarajnagara.#Madiwal Community#MLA Manjunath
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.