• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆ..

      ಖಡಕ್ ಸಂದೇಶ ನೀಡಿದ ಶಾಸಕ ಎಂ ಆರ್ ಮಂಜುನಾಥ್..

      August 5, 2023
      0
      ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆ..
      0
      SHARES
      217
      VIEWS
      Share on FacebookShare on TwitterShare on whatsappShare on telegramShare on Mail

      ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆ..

      ಹನೂರು : ಆಗಸ್ಟ್ 15 ರಂದು ನಡೆಯಲಿರುವ 77ನೇ ಸ್ವಾತಂತ್ರ್ಯ ದಿನಾಚರಣೆ ಪ್ರತಿವರ್ಷ ನಡೆಯುವಂತೆ ಎಲ್ಲಾ ಇಲಾಖೆ ಅಧಿಕಾರಿಗಳ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಹನೂರು ಪಟ್ಟಣದ ಲೋಕೋಪಯೋಗಿ ವಸತಿಗೃಹದ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯು ಆಗಸ್ಟ್ 15ರಂದು ನಡೆಯುವ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು.

      ಪಟ್ಟಣದಲ್ಲಿ ನಡೆಯುವ 77ನೇ ಸ್ವಾತಂತ್ರ್ಯ ದಿನಾಚರಣೆಯು ಅಚ್ಚುಕಟ್ಟಾಗಿ ತಾಲೂಕು ಕೇಂದ್ರ ಸ್ಥಾನದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹಬ್ಬದ ಪೂರ್ವ ತಯಾರಿ ಬಗ್ಗೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ಮೂಲಕ ನಡೆಯುವ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ವರ್ಗದವರು ತಪ್ಪದೆ ಹಾಜರಿರಬೇಕು. ಕಾರ್ಯಕ್ರಮವನ್ನು ಯಾವುದೇ ಲೋಪದೋಷಗಳು ಬಾರದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಗಳಾದ ತಹಸಿಲ್ದಾರ್ ಗುರುಪ್ರಸಾದ್, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

      ವರದಿ : ಚೇತನ್ ಕುಮಾರ್ ಎಲ್, ಹನೂರು ತಾಲ್ಲೂಕು, ಚಾಮರಾಜನಗರ ಜಿಲ್ಲೆ,

      Tags: #chamarajnagara.#Hanuru#Independence day celebration#MLA Manjunath
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.