• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಬಬಲಾದ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷ ಅವಿರೋಧ ಆಯ್ಕೆ..

      Deak

      August 6, 2023
      0
      ಬಬಲಾದ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷ ಅವಿರೋಧ ಆಯ್ಕೆ..
      0
      SHARES
      437
      VIEWS
      Share on FacebookShare on TwitterShare on whatsappShare on telegramShare on Mail

      “ಬಬಲಾದ” ಗ್ರಾಮ ಪಂಚಾಯತಿ ಅಧ್ಶಕ್ಷರಾಗಿ ಸುನೀಲಗೌಡ ಕಾ ಬಿರಾದಾರ ಅವಿರೋಧ ಆಯ್ಕೆ..

      ಇಂಡಿ : ತಾಲ್ಲೂಕಿನ ಬಬಲಾದ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸುನೀಲಕುಮಾರ ಬಿರಾದಾರ (ಹಳಗುಣಕಿ) ಹಾಗೂ ಉಪಧ್ಯಕ್ಷರಾಗಿ ನೀಲಾವತಿ ಕಲ್ಲಪ್ಪ ದಶವಂತ (ಬಬಲಾದ) ಅವರು ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಕೆ.ಎಸ್ ಲಕ್ಷ್ಮೀಶ ರವರು ಘೋಷಣೆ ಮಾಡಿದರು.

      ಶುಕ್ರವಾರ ನಡೆದ ಚುನಾವಣೆಯಲ್ಲಿ ಸಾಮಾನ್ಯ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಸುನೀಲಕುಮಾರ ಕಾ ಬಿರಾದಾರ ಹಾಗೂ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ನೀಲಾವತಿ ಕಲ್ಲಪ್ಪ ದಶವಂತ ನಾಮಪತ್ರ ಸಲ್ಲಿಸಿದ್ದರು.

      ಗ್ರಾಮ ಪಂಚಾಯತ್ 8 ಸದಸ್ಯರು ಹಾಜರಿದ್ದರ. ಅಧ್ಯಕ್ಷ ‌ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬ ಒಬ್ಬರೆ ನಾಮಪತ್ರ ಸಲ್ಲಿಸಿದರು. ಹಾಗಾಗಿ ಪ್ರತಿಸ್ಪರ್ಧಿ ಯಾರೂ ಇಲ್ಲದ ಕಾರಣ ಅವರು ಅವಿರೋಧವಾಗಿ ಆಯ್ಕೆಯಾದರು.

      ಚುನಾವಣೆ ಪ್ರಕ್ರಿಯೆ ಮುಕ್ತಾಯ ನಂತರ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಲಾಯಿತು. ಅಧಿಕಾರ ಸ್ವೀಕರಿಸಿ ಅಧ್ಯಕ್ಷ ಸುನೀಲಕುಮಾರ ಕಾ ಬಿರಾದಾರ ಮತ್ತು ಉಪಾಧ್ಯಕ್ಷ ನೀಲಾವತಿ ದಶವಂತ ಮಾತನಾಡಿ, ನಾವು ಜನರ ಸೇವಕರು. ಜನರ ಆಶಯಕ್ಕೆ ತಕ್ಕಂತೆ ಕಾನೂನಾತ್ಮಕ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

      ಚುನಾವಣಾ ಅಧಿಕಾರಿ ಕೆ ಎಸ್ ಲಕ್ಷ್ಮೀಶ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್ ಡಿ ಬಿರಾದಾರ, ಗ್ರಾಮ ಪಂಚಾಯತಿ ಸದಸ್ಯರಾದ ಸಿದರಾಯಗೌಡ ಬಾ ಬಿರಾದಾರ, ಸುನಂದಾ ಹ ಬಿರಾದಾರ, ನೀಲಾಂಬಿಕಾ ಗಿ ಭುಯ್ಯಾರ, ಶಾಂತಾಬಾಯಿ ಬನಸೋಡೆ, ಶ್ರೀಶೈಲ ಮ ಮಾದರ, ಮಾನಂದ ನಿಂ ಮಾದರ ಇದ್ದರು. ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಸುನೀಲಗೌಡ ಬಿರಾದಾರ ಬೆಂಬಲಿಗರು ಹಾಗೂ ಪ್ರೀತು ದಶವಂತ ಬೆಂಬಲಿಗರು ಮತ್ತು ಹಳಗುಣಕಿ ˌ ಬಬಲಾದ ಗ್ರಾಮಗಳ ಗ್ರಾಮಸ್ಥರು ಗುಲಾಲ ಎರಚಿ ಪಟಾಕ್ಸಿ ಸಿಡಿಸಿ ಸಂಭ್ರಮಿಸಿದರುˌ

      Tags: #Babalad#Eleaction#GP election#ಗ್ರಾಮ ಪಂಚಾಯತ್#ಚುನಾವಣೆ#ಬಬಲಾದ ಗ್ರಾಮ ಪಂಚಾಯತ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      April 24, 2026
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      Auto Draft

      ವಕೀಲರ ಸಂಘಕ್ಕೆ ಅರ್ಜುನ ಕೇರೂರ ನೂತನ ಅಧ್ಯಕ್ಷ

      April 24, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.