• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

    ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

    ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

    ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕ್ರೀಡಾಕೂಟದಲ್ಲಿ ವಿಧ್ಯಾರ್ಥಿಗಳ ಸಾಧನೆ..!

      ಅಭಿನಂದನೆ ಸಲ್ಲಿಸಿದ ಆಡಳಿತ ಮಂಡಳಿ..!

      August 7, 2023
      0
      ಕ್ರೀಡಾಕೂಟದಲ್ಲಿ ವಿಧ್ಯಾರ್ಥಿಗಳ ಸಾಧನೆ..!
      0
      SHARES
      228
      VIEWS
      Share on FacebookShare on TwitterShare on whatsappShare on telegramShare on Mail

      ಕ್ರೀಡಾಕೂಟದಲ್ಲಿ ವಿಧ್ಯಾರ್ಥಿಗಳ ಸಾಧನೆ..!

      ಅಭಿನಂದನೆ ಸಲ್ಲಿಸಿದ ಆಡಳಿತ ಮಂಡಳಿ..!

      ಹನೂರು : ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಹನೂರು ಶೈಕ್ಷಣಿಕ ವಲಯದ ಮಾರ್ಟಳ್ಳಿ, ಕೂಡ್ಲೂರು ಕ್ಲಸ್ಟರ್‌ಗಳ 14 ನೇ ವಯೋಮಾನದೊಳಗಿನ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಹೋಬಳಿ ಮಟ್ಟದ ಕ್ರೀಡಾಕೂಟ ಜರುಗಿತು.

      ಮಾರ್ಟಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂದನಪಾಳ್ಯಂ ಸೇಂಟ್ ಆಂಟೋನೀಸ್ ಹಿರಿಯ ಪ್ರಾಥಮಿಕ ಶಾಲೆಯ ಕೆಳಕಂಡ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದು ಅವರಿಗೆ ಶಾಲಾ ಮುಖ್ಯ ವ್ಯವಸ್ಥಾಪಕ ಫಾ ಟೆನ್ನಿಕುರಿಯನ್‌ ಹಾಗೂ ಮುಖ್ಯಶಿಕ್ಷಕಿ ಅರುಲ್ ಮೇರಿ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕ ಲೂಯಿಸ್ ನೇಸನ್ ಅವರು ಕ್ರೀಡಾಕೂಟದಲ್ಲಿ ಬಹುಮಾನ ವಿಜೇತ ಕ್ರೀಡಾಪಟುಗಳನ್ನು, ಅವರಿಗೆ ತರಬೇತಿ ನೀಡಿದ ಶಾಲಾ ದೈಹಿಕ ಶಿಕ್ಷಕ ಜೇಮ್ಸ್ ಚಾರ್ಲ್ಸ್ ಜಯರಾಜ್ ಮತ್ತು ಗಿಲ್ಬರ್ಟ್ ಸಗಾಯರಾಜ್ ಅವರುಗಳನ್ನು ಅಭಿನಂದಿಸಿದ್ದಾರೆ.

      ಬಾಲಕರ ವಿಭಾಗದಲ್ಲಿ, ಶ್ರೀರಾಮ 100 ಮತ್ತು 200 ಮೀ ಓಟದಲ್ಲಿ ಪ್ರಥಮ ಸ್ಥಾನ, ಉದ್ದಜಿಗಿತದಲ್ಲಿ ತೃತೀಯ ಸ್ಥಾನ, ಹರ್ಷಿತ್‌ 400 ಮೀ ಹಾಗೂ, 600 ಮೀ ಓಟದಲ್ಲಿ ತೃತೀಯ ಸ್ಥಾನ, 4*100 ಮೀ ರಿಲೇ ಪಂದ್ಯದಲ್ಲಿ ದ್ವಿತೀಯ

      ಬಾಲಕಿಯರ ವಿಭಾಗದಲ್ಲಿ ಅಂಜಲಿ 100 ಮೀ ಓಟ ಹಾಗೂ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ, ಪ್ರಿನ್ಸಿಯ 400 ಮೀ ಹಾಗೂ 600 ಮೀ ಓಟದಲ್ಲಿ ದ್ವಿತೀಯ ಸ್ಥಾನ, ಕಬಡ್ಡಿ ಪಧ್ಯದಲ್ಲಿ ಪ್ರಥಮ ಸ್ಥಾನ, 4×100 ಮೀ ರಿಲೇ ದ್ವಿತೀಯ ಸ್ಥಾನ, ಬೆರ್ಸಾರೂತ್ 200 ಮೀ ಓಟದಲ್ಲಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದುಕೊಟ್ಟಿದ್ದಾರೆ.

      ವರದಿ : ಚೇತನ್ ಕುಮಾರ್ ಎಲ್, ತಾಲ್ಲೂಕು ಹನೂರು, ಚಾಮರಾಜನಗರ ಜಿಲ್ಲೆ,

      Tags: #chamarajnagara.#Hanuru#sports#student Achivement#ಕ್ರೀಡಾಕೂಟ#ವಿಧ್ಯಾರ್ಥಿಗಳ ಸಾಧನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0

      ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ..!

      February 22, 2026
      ‘ಕರುನಾಡ ಚಕ್ರವರ್ತಿ’ ಡಾ. ಶಿವರಾಜ್ ಕುಮಾರ್, ಬೆಳ್ಳಿ ಪರದೆಯ ಮೇಲೆ ಸಾರ್ಥಕ 4 ದಶಕಗಳ ಅಮೋಘ ಸೇವೆ

      ಗನ್ ತೋರಿಸಿ ಬಂಗಾರ ಅಂಗಡಿ ದೋಚಿದ ಖದೀಮರು ಅರೆಸ್ಟ್..!

      February 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.