• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ತಂದೆ ಕಂಡ ಕನಸ್ಸು, ನನಸ್ಸು ಮಾಡಿದ ನೂತನ ಗ್ರಾ.ಪಂ ಅಧ್ಯಕ್ಷ ಭೀಮನಗೌಡ..!

      ರೇವಣಸಿದ್ಧೇಶ್ವರ ಏತ ನಿರಾವರಿ ಯೋಜನೆ ಕಾಮಗಾರಿ ಶಿಘ್ರದಲ್ಲಿ ಆರಂಭಗೊಳ್ಳಲಿದೆ; ಶಾಸಕ ಕಟಕದೊಂಡ

      August 8, 2023
      0
      ತಂದೆ ಕಂಡ ಕನಸ್ಸು, ನನಸ್ಸು ಮಾಡಿದ ನೂತನ ಗ್ರಾ.ಪಂ ಅಧ್ಯಕ್ಷ ಭೀಮನಗೌಡ..!
      0
      SHARES
      990
      VIEWS
      Share on FacebookShare on TwitterShare on whatsappShare on telegramShare on Mail

      ತಂದೆ ಕಂಡ ಕನಸ್ಸು, ನನಸ್ಸು ಮಾಡಿದ ನೂತನ ಗ್ರಾ.ಪಂ ಅಧ್ಯಕ್ಷ ಭೀಮನಗೌಡ..!

      ಚಡಚಣ : ರೇವಣಸಿದ್ಧೇಶ್ವರ ಏತ ನಿರಾವರಿ ಯೋಜನೆ ಕಾಮಗಾರಿ ಶಿಘ್ರದಲ್ಲಿ ಆರಂಭಗೊಳ್ಳಲಿದ್ದು,‌ ಆ ಯೋಜನೆಯಡಿ ದೇವರ ನಿಂಬರಗಿ ಗ್ರಾಮದ ಹಳ್ಳಕ್ಕೆ ಒಂದು ವರ್ಷದಲ್ಲಿ ನೀರು ಹರಿಸಲಾಗುವದು ಎಂದು ಶಾಸಕ ವಿಠ್ಠಲ ಕಟಕಧೋಂಡ ಹೇಳಿದರು.

      ತಾಲ್ಲೂಕಿನ ದೇವರ ನಿಂಬರಗಿ ಗ್ರಾಮ ಪಂಚಾಯತ್ ಎರಡನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆ ಚುನಾವಣೆ 7 ಅಗಸ್ಟ್ ಸೋಮವಾರ ನಡೆಯಿತು.
      ಈ ಸಂದರ್ಭದಲ್ಲಿ ಭೀಮನಗೌಡ ಬಿರಾದಾರ ಅಧ್ಯಕ್ಷರಾಗಿ, ಕಮಲಾಬಾಯಿ ಬಾಲಗಾಂವ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

      ತದನಂತರ ಶಾಸಕ ವಿಠ್ಠಲ ಕಟಕಧೊಂಡ ಹಾಗೂ ಸದಸ್ಯರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಶಾಸಕ ವಿಠ್ಠಲ ಕಟಕದೊಂಡ ಜನರನ್ನು ಉದ್ದೇಶಿಸಿ ಮಾತಾನಾಡಿದರು. ನೂತನ ಅಧ್ಯಕ್ಷ ಭೀಮನಗೌಡ ಬಿರಾದಾರ ಅವರ ತಂದೆ ಕಂಡು ಕನಸ್ಸು ಇಂದು‌ ನನಸ್ಸು ಮಾಡಿದ್ದಾರೆ. ಭೀಮನಗೌಡರ ಅವರ ತಂದೆ ಗ್ರಾ.ಪಂ ಅಧ್ಯಕ್ಷ ಆಗುವ ಕನಸ್ಸು ಕಂಡಿದ್ದರು. ಅದು ಇಂದು ಯಶಸ್ವಿಯಾಗಿದೆ. ಇದಲ್ಲದೆ ಒಗ್ಗಟಿನ ಬಲದಲ್ಲಿ ಶಕ್ತಿ ಇದೆ ಎಂಬುದಕ್ಕೆ ಈ ಯಶಸ್ವಿ ಕಾರಣ. ಆ ಒಗ್ಗಟಿನ ಫಲವಾಗಿ ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವಿರೋದವಾಗಿ ಆಯ್ಕೆ ಮಾಡಿರುವ ಕೀರ್ತಿ ದೇವರ ನಿಂಬರಗಿ ಗ್ರಾಮಕ್ಕೆ ಸಲ್ಲುತ್ತದೆ. ಬಹುತೇಕ ಇಂದಿನ ಗ್ರಾಮ ಪಂಚಾಯತ್ ಚುನಾವಣೆಗಳು ಸುಮಾರು ದಿನಗಳ ಮನೆ ಮಠ ಬಿಟ್ಟು, ಕೆಲಸ ಕಾರ್ಯ ಬಿಟ್ಟು, ಕಾಲಹರಣ ಮಾಡುವ,ದುಂದು ವೆಚ್ಚ ಮಾಡುವ ಚುನಾವಣೆಯಾಗಿದ್ದು ಸಾಲಶೂಲಕ್ಕೆ ಎಡೆಮಾಡಿಕೊಡುತ್ತದೆ. ಆದರೆ ಈ ಬಲಭೀಮ ದೇವರ ಆಶೀರ್ವಾದ ಮತ್ತು ಹಿರಿಯರ‌ ಮಾರ್ಗದರ್ಶನ ದಿಂದಾಗಿ ಯಾವುದಕ್ಕೂ ಅವಕಾಶ ಮಾಡಿಕೊಡದೆ ಅವಿರೋಧವಾಗಿ ಆಯ್ಕೆ ಮಾಡಿದ್ದು ಮಾದರಿ ಗ್ರಾಮ ಪಂಚಾಯತ್ ಮಾಡಲು ಸಹಕಾರವಾಗುತ್ತದೆ. ಗ್ರಾಮದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮದ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷ ಭೀಮನಗೌಡ ಬಿರಾದಾರ, ಉಪಾಧ್ಯಕ್ಷೆ ಕಮಲಾಬಾಯಿ ಬಾಲಗಾಂವ, ಸದಸ್ಯರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧಾನಯ್ಯ ಕರ್ಜಗಿ ಹಾಗೂ ಗ್ರಾಮಸ್ಥರು ಇದ್ದರು.

      ವರದಿ : ರಾಹುಲ್ ಕೆ. ತಾಲ್ಲೂಕು ಚಡಚಣ, ವಿಜಯಪುರ ಜಿಲ್ಲೆ,

      Tags: #Devar nimbarigi#Elecation#Grama panachayat#Prasident and voice prasident#ಅವಿರೋಧ ಆಯ್ಕೆ#ಚುನಾವಣೆChadachan
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.