• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹೃದಯದಲ್ಲಿ ಬೆಳೆದಿದ್ದ ಸುಮಾತು 200 ಗ್ರಾಂ ತೂಕದ ಗಡ್ಡೆಯನ್ನು ಕೀಹೋಲ್ ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದ:ಎಂಡೊಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ

      By fayazahmad

      February 27, 2026
      0
      ಹೃದಯದಲ್ಲಿ ಬೆಳೆದಿದ್ದ ಸುಮಾತು 200 ಗ್ರಾಂ ತೂಕದ ಗಡ್ಡೆಯನ್ನು ಕೀಹೋಲ್ ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದ:ಎಂಡೊಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ
      0
      SHARES
      68
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ: ಜಿಲ್ಲೆಯಲ್ಲಿ ಇದೇ ಮೊದಲ‌ ಬಾರಿಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ.‌ ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಹೃದಯದಲ್ಲಿ ಬೆಳೆದಿದ್ದ ಸುಮಾತು 200 ಗ್ರಾಂ ತೂಕದ ಗಡ್ಡೆಯನ್ನು ಕೀಹೋಲ್ ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆಯಲಾಗಿದೆ.ಎಂಡೊಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ ಅವರ ನೇತೃತ್ವದ ತಂಡ ಈ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿದೆ. ಈ ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ಅರವಳಿಕೆ ತಜ್ಞ ಡಾ. ಪ್ರಶಾಂತ ಬಿರಾದಾರ, ಸಿಟಿವಿಎಸ್ ನರ್ಸಿಂಗ್ ಸಿಬ್ಬಂದಿ ಉಪಸ್ಥಿತರಿದ್ದರು.
      ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಾ. ರವಿ ಘಟ್ನಟ್ಟಿ, ಎಂಡೋಸ್ಕೋಪಿಕ್ ಹೃದಯ ಶಸ್ತ್ರಚಿಕಿತ್ಸೆ ತಂಡವು 48 ವರ್ಷದ ಮಹಿಳೆಯ ಹೃದಯದಲ್ಲಿ ಕಂಡುಬಂದ ಕ್ಯಾನ್ಸರ್‌ರಹಿತ ಗಡ್ಡೆಯನ್ನು (ಲೆಫ್ಟ್ ಏಟ್ರಿಯಲ್ ಮಿಕ್ಸೋಮ) ಸಂಪೂರ್ಣ ಎಂಡೋಸ್ಕೋಪಿಕ್ (ಕೀಹೋಲ್) ತಂತ್ರದ ಮೂಲಕ ಯಶಸ್ವಿಯಾಗಿ ತೆಗೆಯಲಾಗಿದೆ. ಆರು ಗಂಟೆಗಳ ಕಾಲ‌ ಈ ಶಸ್ತ್ರಚಿಕಿತ್ಸೆ ನಡೆಸಲಾಯಿತು ಎಂದು ತಿಳಿಸಿದರು.
      ಕಾರ್ಡಿಯಾಕ್ ಮಿಕ್ಸೋಮ ಎಂಬುದು ಹೃದಯದ ಒಳಭಾಗದಲ್ಲಿ ಬೆಳೆಯುವ ಸೌಮ್ಯ(ಬಿನೈನ್) ಗಡ್ಡೆಯಾಗಿದೆ. ಇದಕ್ಕೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ ರೋಗಿಯು ಉಸಿರಾಟದ ತೊಂದರೆ, ಜ್ವರ, ದೌರ್ಬಲ್ಯ ಮುಂತಾದ ಲಕ್ಷಣಗಳನ್ನು ಎದುರಿಸುತ್ತಾರೆ. ಕಠಿಣ ಪರಿಸ್ಥಿತಿಯಲ್ಲಿ, ರಕ್ತಪ್ರವಾಹದ ಅಡ್ಡ ಪರಿಣಾಮದಿಂದ ಸ್ಟ್ರೋಕ್‌ಗಳಂತಹ ಜೀವಕ್ಕೆ ಅಪಾಯಕಾರ ಸಮಸ್ಯೆಗಳಿಗೂ ಕಾರಣವಾಗಬಹುದು. ಬೇರೆ ಕಡೆ ಸಾಮಾನ್ಯವಾಗಿ ಇಂಥ ಶಸ್ತ್ರಕ್ರಿಯೆಯನ್ನು,ಎದೆಮೂಳೆ (ಸ್ಟರ್ನೋಟೋಮಿ) ಕತ್ತರಿಸುವ ವಿಧಾನ ಬಳಸುತ್ತಾರೆ. ಆದರೆ, ಇಲ್ಲಿನ ಶಸ್ತ್ರಚಿಕಿತ್ಸೆ ತಂಡವು ಬಲ ಸ್ತನದ ಮೇಲ್ಭಾಗದ ಸುತ್ತ ಸಣ್ಣ ರಂದ್ರವನ್ನು ಮಾಡಿ, ‘ಪೆರಿ-ಏರಿಯೋಲರ್ ಅಪ್ರೋಚ್’ ವಿಧಾನವನ್ನು ಅನುಸರಿಸಿದೆ ಶಸ್ತ್ರಚಿಕಿತ್ಸೆ ನಡೆಸಿದೆ. ಕೀಹೋಲ್ ವಿಧಾನ ಬಳಕೆಯಿಂದ ಶಸ್ತ್ರಚಿಕಿತ್ಸೆಯ ನಂತರ ರೋಗಿಗೆ ನೋವು ಕಡಿಮೆ ಇರುತ್ತದೆ. ಅಲ್ಲದೇ, ಚಿಕ್ಕರಂದ್ರ ಮಾಡುವುದರಿಂದ ಗಾಯದ ಗುರುತು ಕೂಡ ಕಡಿಮೆ ಇರುತ್ತದೆ. ರೋಗಿ ಆಸ್ಪತ್ರೆಯಲ್ಲಿ ಕಡಿಮೆ ಅವಧಿಯಲ್ಲಿ ಶೀಘ್ರ ಚೇತರಿಕೆಯಾಗುತ್ತಾರೆ. ಅಷ್ಟೇ ಅಲ್ಲ, ರೋಗಿಗಳು ಗುಣಮುಖರಾಗಿ‌ ಬೇಗ ಸಾಮಾನ್ಯ ಚಟುವಟಿಕೆಗಳಿಗೆ ಮರಳಲು ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದರು.ಆಸ್ಪತ್ರೆಯ ವೈದ್ಯರ ಈ ಯಶಸ್ವಿ‌ ಶಸ್ತ್ರಚಿಕಿತ್ಸೆ ಕಾರ್ಯಕ್ಕೆ ಡೀಮ್ಡ್ ವಿವಿ ಕುಲಾಧಿಪತಿ‌ ಬಿ. ಎಂ.‌ ಪಾಟೀಲˌ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜˌ ಕುಲಪತಿ ಡಾ. ಅರುಣ ಚಂ. ಇನಾಮದಾರˌ ಕುಲಸಚಿವ ಡಾ. ಆರ್. ವಿ. ಕುಲಕರ್ಣಿˌ ವೈಧ್ಶಕೀಯ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.‌ ತೇಜಶ್ವಿನಿ ವಲ್ಲಭ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ‌.

      Tags: #A 200 gram tumor growing in the heart was successfully removed through keyhole surgery: Endoscopic surgeon Dr. Ravi Ghatnatti#indi / vijayapur#Public News#State News#Today News#VOICE OF JANATA (VOJ-VOJ)
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.