• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಅ ೩೦. ಮಾಲಗಂಭ ಲೋಕಾರ್ಪಣೆ

      Voiceofjanata.in

      August 25, 2024
      0
      ಅ ೩೦. ಮಾಲಗಂಭ ಲೋಕಾರ್ಪಣೆ
      0
      SHARES
      110
      VIEWS
      Share on FacebookShare on TwitterShare on whatsappShare on telegramShare on Mail

      ಅ ೩೦. ಮಾಲಗಂಭ ಲೋಕಾರ್ಪಣೆ

      ಇಂಡಿ :ತಾಲೂಕಿನ ಕೋಟ್ನಾಳ ಗ್ರಾಮದ ಶ್ರೀಯಲ್ಲದೇವಿ ಮಾಲಗಂಭ ಉದ್ಘಾಟನೆ ಹಾಗೂ ಧರ್ಮಸಭೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

      ಅಗಸ್ಟ್ ೩೦ ರಂದು ಶುಕ್ರವಾರ ಬೆಳಿಗೆ ೮- ಗಂಟೆ ಬೆಳಿಗ್ಗೆ ದೇವತೆಗಳಿಗೆ ಗಂಗೆ ಸೀತಾಳ ಹಾಗೂ ಮುತೈದಿಯರಿಂದ ಕುಂಬಮೆರವಣಗೆ . ಸಾಲೋಟಗಿ ಗ್ರಾಮದ ಶ್ರೀಶಿವಯೋಗೇಶ್ವರ ಚಿಟ್ಟಲಿಗೆ ತಂಡದಿAದ ವೈವಿಧ್ಯಮಯ ಕುಣ ತ, ದೇವಿಯ ಮೆರವಣಗೆಯಲ್ಲಿ ಪ್ರಸಿದ್ದ ಹಲಗೆ ಮೇಳದೊಂದಿಗೆ ಜೋಗತಿಯರಿಂದ ಕುಣ ತ ಹಾಗೂ ವಿವಿಧ ವಾದ್ಯವೈಭೋಗಗಳ ಕಲಾತಂಡದ ಪ್ರದರ್ಶನ. ೯-೦೦ ಮುಂಜಾನೆ ಗಂಟೆಗೆ ನೂತನ ಮಾಲಂಗಂಭಕ್ಕೆ ವಿಶೇಷ ಅಭಿಷೇಕ ಮಾಡಲಾಗುವುದು.

      ಅದೇ ದಿನ ಮಧ್ಯಾಹ್ನ ೩-೩೦ ಗಂಟೆಗೆ ಬೇರೆ ಸ್ಥಳಗಳಿಂದ ಬಂದ ಭಕ್ತಾದಿಗಳಿಗೆ ಮಹಾಪ್ರಸಾದ, ರಾತ್ರಿ೧೦ ಗಂಟೆಗೆ ಶ್ರೀಯಲ್ಲಮ್ಮ ಚೌಡಕಿ ಪದಗಳು ಗಂಗನಹಳ್ಳಿ ಗ್ರಾಮ, ಕೊಟ್ನಾಳ ಗ್ರಾಮ , ತಿಡಗುಂದಿ ಗ್ರಾಮ, ತೊರವಿ ಗ್ರಾಮ, ಕನ್ನೂರ ಗ್ರಾಮದವರಿಂದ ಚೌಡಕಿಪದಗಳ ಕಾರ್ಯಕ್ರಮ.
      ದಿನಾಂಕ ೩೧ ರಂದು ಶನಿವಾರ ಮುಂಜಾನೆ ೦೯ ಗಂಟೆಗೆ ಧರ್ಮಸಭೆ ಹಾಗೂ ಶ್ರೀಯಲ್ಲದೇವಿಯ ನೂತನ ಮಾಲಗಂಭಕ್ಕೆ ಶಾಸಕ ಹಾಗೂ ಅಂದಾಜು ಸಮಿತಿ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಇವರಿಂದ ಉದ್ಘಾಟನಾ ಸಮಾರಂಭ.ದಿವ್ಯಸಾನಿಧ್ಯ ವೇದಮೋರ್ತಿ ರಾಚಯ್ಯಾ ಹಿರೇಮಠ, ಅದ್ಯಕ್ಷತೆ ಬಸವರಾಜ ದೇಶಮುಖ, ಅತಿಗಳಾಗಿ ರಾಜಶೇಖರ ಎಸ್ ಕುರಿಯವರ ಸದಸ್ಯರು ಮಹಾನಗರ ಪಾಲಿಕೆ ವಿಜಯಪೂರ, ಶರಣಬಸಪ್ಪಾ ಕಾಂಬಳೆ, ಮಹೇಶ ಕಾಂಬಳೆ ಉಪನ್ಯಾಸಕರು ಚಾಣಕ್ಯ ಕರಿಯರ್ ಅಕ್ಯಾಡಮಿ ವಿಜಯಪೂರ ಕಾರ್ಯಕ್ರಮದಲ್ಲಿ ಆಗಮಿಸಲ್ಲಿದ್ದಾರೆ ಆದ್ದರಿಂದ ಸುತ್ತಮುತ್ತಲಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ಆರ್ಶೀವಾದ ಪಡೆಯಬೇಕು ಎಂದು ಕೋಟ್ನಾಳ ಗ್ರಾಮಸ್ಥರು ಹಾಗೂ ಜಾತ್ರಾಕಮೀಟಿ ಸದಸ್ಯರು ಪ್ರಕಟಣೆಗೆ ತಿಳಿಸಿದ್ದಾರೆ.

      ಇಂಡಿ ತಾಲೂಕಿನ ಕೋಟ್ನಾಳ ಗ್ರಾಮದ ಶ್ರೀಯಲ್ಲದೇವಿಯ ನೂತನ ಮಾಲಗಂಭ ಚಿತ್ರ.

      Tags: #A 30. Malagamba Lokarpane#indi / vijayapur#Public News#Voiceofjanata.in#ಅ ೩೦. ಮಾಲಗಂಭ ಲೋಕಾರ್ಪಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      July 18, 2026
      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      July 18, 2026
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.