• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ದಶಕದ ಕನಸು ನನಸು..! ಜಿಲ್ಲಾ ಉಪಾಧ್ಯಕ್ಷ ಶಿವರಾಜ್

      Voice Of Janata

      August 10, 2024
      0
      ದಶಕದ ಕನಸು ನನಸು..! ಜಿಲ್ಲಾ ಉಪಾಧ್ಯಕ್ಷ ಶಿವರಾಜ್
      0
      SHARES
      591
      VIEWS
      Share on FacebookShare on TwitterShare on whatsappShare on telegramShare on Mail

      ನಮ್ಮ ದಶಕದ ಕನಸು ನನಸು ಮಾಡಲು ನಿಂತ – ಸಂಸದ ಜಿಗಜಿಣಗಿ ಜಿಲ್ಲಾ ಉಪಾಧ್ಯಕ್ಷ ಕೆಂಗನಾಳ

      ವಿಜಯಪುರ :  ಜಿಲ್ಲೆಯ ಜನತೆಯ ದಶಕಗಳ ಕನಸು ಈ ಯೋಜನೆ ಶಿರಾಡೋಣ – ಲಿಂಗಸುರು ರಾಷ್ಟೀಯ ಹೆದ್ದಾರಿ, ಈ ಬಹುದಿನಗಳ ಬೇಡಿಕೆಯನ್ನು ಸಂಸದ ರಮೇಶ ಜಿಗಜಿಣಗಿ ಮುಂದೆ ಇಟ್ಟಾಗ ಅದನ್ನು ಕಾನೂನು ಪ್ರಕ್ರಿಯೆ ಮುಗಿದ ಕೂಡಲೇ ಆದಷ್ಟು ಬೇಗ ಈಡೇರಿಸುವ ಮಾತನ್ನು ಹೇಳಿದ್ದಾರೆ. ಅವರ ಜೊತೆ ನಾವು ಈ ವಿಷಯದಲ್ಲಿ ನಿರಂತರ ಸಂಪರ್ಕದಲ್ಲಿದ್ದು ನಮ್ಮ ಜಿಲ್ಲೆಯ ಈ ನಾಲ್ಕು ಮತಕ್ಷೇತ್ರ ಚಡಚಣ, ಇಂಡಿ, ದೇವರ -ಹಿಪ್ಪರಗಿ , ಮುದ್ದೇಬಿಹಾಳ ಜನತೆಗೆ ಅನುಕೂಲ ಮಾಡುವ ಸದುದ್ದೇಶ ನಮ್ಮದಾಗಿದೆ ಎಂದು ಸಂಸದರು ಪ್ರತಿ ಮಾತಲ್ಲು ಹೇಳಿದ್ದಾರೆ. ಹಾಗೆಯೇ  ಪ್ರತಿಯೊಂದು ಮತದ ಋಣ  ಬಿಜೆಪಿ ಮೇಲೆ ಇದೆ. ಅದಕ್ಕೆ ಸದಾ ಕಾಲ ಚಿರೃಣಿಯಾಗಿ ಕೆಲಸ ಮಾಡುತ್ತೇನೆ ಎಂದು ಅವರು ಭಾವುಕ ಮಾತನ್ನು ಹೇಳಿದ್ದಾರೆ ಎಂದು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಶಿವರಾಜ್ ಕೆಂಗನಾಳ ಪತ್ರಿಕೆ ಪ್ರಕಟಣೆಗೆ ತಿಳಿಸಿದ್ದಾರೆ.

      ಈ ಸಮಯದಲ್ಲಿ ಬಿಜೆಪಿ ಹಿರಿಯ ಮುಖಂಡ ಜಿ ವಾಯ್ ಗೊರನಾಳ, ತಾಲೂಕು ಪಂಚಾಯತ ಸದಸ್ಯ ಪ್ರಕಾಶ ಮುಂಜಿ, ಶಂಕರ ಯಳಕೋಟಿ, ಚಿದಾನಂದ ಕೆಂಗನಾಳ, ಆನಂದ ಜೋರಾಪುರ, ನಿಂಗಪ್ಪ ಬಾಗಲಕೋಟ, ರಾಯಗೊಂಡ ಸಿಂದಗಿ ಇದ್ದರು.

      Tags: #Mp ramesh jigajinni#Public News#Road#Shivaraja Kenganall#ದಶಕದ ಕನಸು ನನಸು..! ಜಿಲ್ಲಾ ಉಪಾಧ್ಯಕ್ಷ ಶಿವರಾಜ್vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      June 12, 2026
      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      June 11, 2026
      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      June 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.