ವಿವಿಧ ಯೋಜನೆಗಳ ಅನುಷ್ಠಾನ ಮತ್ತು ಅಗತ್ಯ ಅನುದಾನ ಕುರಿತು ವಿಸ್ತೃತ ಚರ್ಚೆ
Voice Of JANATA Desk News : 2026-27ರ ರಾಜ್ಯ ಬಜೆಟ್ ಹಿನ್ನೆಲೆಯಲ್ಲಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ ಹಾಗೂ ಮೂಲಸೌಕರ್ಯಾಭಿವೃದ್ಧಿ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಶುಕ್ರವಾರ ಪೂರ್ವಭಾವಿ ಸಭೆ ನಡೆಸಿ, ವಿವಿಧ ಯೋಜನೆಗಳ ಅನುಷ್ಠಾನ ಮತ್ತು ಅಗತ್ಯ ಅನುದಾನ ಕುರಿತು ವಿಸ್ತೃತ ಚರ್ಚೆ ನಡೆಸಿದೆ.
ರಾಜ್ಯದ ಕೈಗಾರಿಕಾ ವೃದ್ಧಿ ಹಾಗೂ ಮೂಲಸೌಕರ್ಯ ಬಲಪಡಿಸುವ ದಿಕ್ಕಿನಲ್ಲಿ ಈ ಚರ್ಚೆಗಳು ಮಹತ್ವದ ಹೆಜ್ಜೆಯಾಗಿದೆ.
#KarnatakaBudget2026



















