• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

      Voiceofjanata.in

      February 21, 2026
      0
      ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ
      0
      SHARES
      27
      VIEWS
      Share on FacebookShare on TwitterShare on whatsappShare on telegramShare on Mail

      ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

      ಇಂಡಿ : ಕಣ್ಣು ಸೂಕ್ಷವಾದ ಅಂಗವಾಗಿದೆ. ಅವುಗಳನ್ನು ಜಾಗೃತವಾಗಿ ಕಾಪಾಡಿ ಕೊಳ್ಳಬೇಕು. ಕಣ್ಣಿನ ಸಮಸ್ಯೆಗಳಿಗೆ ವೈದ್ಯರಿಂದ ಚಿಕಿತ್ಸೆ ಪಡೆಯಬೇಕು ಎಂದು ಹುಬ್ಬಳ್ಳಿ ಡಾ|| ಎಂ.ಎA.ಜೋಶಿ ಆಸ್ಪತ್ರೆಯ ವೈದ್ಯ ವಾದಿರಾಜ ಕಟ್ಟೆ ಹೇಳಿದರು.

      ನಗರದ ಸರಕಾರಿ ಆಸ್ಪತ್ರೆಯಲ್ಲಿ ಲೈನ್ಸ ಸೇವಾ ಸಂಸ್ಥೆ ಇಂಡಿ, ಅಂಧತ್ವ ನಿವಾರಣೆ ಸಂಸ್ಥೆ ವಿಜಯಪುರ ಮತ್ತು ಸಾರ್ವಜನಿಕ ಆಸ್ಪತ್ರೆ ಇಂಡಿ ಇವರ ಸಹಯೋಗದಲ್ಲಿ ನಡೆದ ಉಚಿತ ಕಣ್ಣು ತಪಾಸಣೆ ಮತ್ತು ಲೆನ್ಸ ಅಳವಡಿಕೆ ಶಿಬಿರದಲ್ಲಿ ಮಾತನಾಡಿದರು.

      ಲೈನ್ಸ ಸೇವಾ ಸಂಸ್ಥೆಯ ಅಧ್ಯಕ್ಷ ನಿವೃತ್ತ ಪ್ರಾಚಾರ್ಯ ಐ.ಬಿ.ಸುರಪುರ ಮಾತನಾಡಿ ಮನುಷ್ಯನ ದೇಹದಲ್ಲಿ ಕಣ್ಣು ಸಹ ಪ್ರಮುಖ ಅಂಗ, ಅದರ ಸಹಾಯದಿಂದ ನಾವು ಜಗತ್ತನ್ನು ಕಾಣುತ್ತೇವೆ. ಅವುಗಳನ್ನು ಕಾಪಾಡಿಕೊಳ್ಳುವದು ಪ್ರತಿಯೊಬ್ಬರ ಕರ್ತವ್ಯ, ಕಣ್ಣಿನಲ್ಲಿ ಯಾವದೇ ರೀತಿಯ ತೊಂದರೆ ಕಂಡು ಬಂದಲ್ಲಿ ವೈದ್ಯರ ಸಲಹೆ ಪಡೆಯಬೇಕು ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
      ಶಿಬಿರದಲ್ಲಿ ಹುಬ್ಬಳ್ಳಿ ಎಂ.ಎA.ಜೋಶಿ ಆಸ್ಪತ್ರೆ ಡಾ|| ಆದಿ ನಾರಾಯಣ, ಡಾ|| ರಜನ ಇಂಡಿ ತಾಲೂಕಾ ಆರೋಗ್ಯ ಅಧಿಕಾರಿ ಡಾ|| ರಾಜೇಶ ಕೋಳೆಕರ, ಡಾ|| ಎಂ.ಎಚ್.ಅAಕಲಗಿ, ಬಿ.ಎಂ.ಕವಡಿ, ವಾದಿರಾಜ ಕತ್ತಿ, ಲೈನ್ಸ ಸೇವಾ ಸಂಸ್ಥೆಯ ಕಾರ್ಯದರ್ಶಿ ಸದಾನಂದ ಬಿರಾದಾರ ಖಜಾಂಚಿ ಎ.ಬಿ.ಬಿರಾದಾರ ಮತ್ತಿತರಿದ್ದರು.

      ೩೬೫ ಜನರಿಗೆ ಕಣ್ಣು ತಪಾಸಣೆ ಮತ್ತು ೭೮ ಜನರಿಗೆ ಶಸ್ತç ಚಿಕಿತ್ಸೆ ಫಲಾನುಭವಿ ಎಂದು ಆಯ್ಕೆ ಮಾಡಲಾಯಿತು.

      ಇಂಡಿಯ ಸರಕಾರಿ ಆಸ್ಪತ್ರೆಯಲ್ಲಿ ಲೈನ್ಸ ಸೇವಾ ಸಂಸ್ಥೆಯಿAದ ನಡೆದ ಉಚಿತ ನೇತ್ರ ಚಿಕಿತ್ಸಾ ಶಿಬಿರದಲ್ಲಿ ಪಾಲ್ಗೊಂಡ ವೈದ್ಯರು ತಂಡದವರು.

      Tags: #A doctor's advice is necessary to protect the eyes#indi / vijayapur#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.