• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶಾಲೆಯಲ್ಲಿ ಕಾನೂನು ಅರಿವು ಮೂಡಿಸುವ ನಾಟಕ ಪ್ರದರ್ಶನ

      Voice Of Janata

      January 23, 2024
      0
      ಶಾಲೆಯಲ್ಲಿ ಕಾನೂನು ಅರಿವು ಮೂಡಿಸುವ ನಾಟಕ ಪ್ರದರ್ಶನ
      0
      SHARES
      446
      VIEWS
      Share on FacebookShare on TwitterShare on whatsappShare on telegramShare on Mail

      ಶಾಲೆಯಲ್ಲಿ ಕಾನೂನು ಅರಿವು ಮೂಡಿಸುವ ನಾಟಕ ಪ್ರದರ್ಶನ

      ಇಂಡಿ: ಮಕ್ಕಳಿಗೆ ಸಂವಿಧಾನ ಬದ್ಧವಾಗಿ ದೊರೆಯಬೇಕಾದ ಸೌಲಭ್ಯಗಳನ್ನು ಕೊಡಿಸಿ, ಸಾಧನೆ ಮಾಡಲು ಅವಕಾಶ ಮಾಡಿಕೊಡುವ ಮೂಲಕ ಮಕ್ಕಳ ಹಕ್ಕುಗಳನ್ನು ಸಂರಕ್ಷಣೆ ಮಾಡಲು ನಾಗರಿಕ ಸಮಾಜದ ಪ್ರತಿಯೊಬ್ಬರು ಮುಂದಾಗಬೇಕು ಎಂದು ಯುವ ಮುಖಂಡ ಪರಶುರಾಮ ಹೊಸಮನಿ ಹೇಳಿದರು.

      ಅವರು ಮಂಗಳವಾರ ತಾಲೂಕಿನ ಹಿರೇರೂಗಿ
      ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ವಿಜಯಪುರ, ತಾಲೂಕು ಪಂಚಾಯತ ಕಾರ್ಯಾಲಯ ಇಂಡಿ, ಸಪ್ತಗಿರಿ
      ಫೌಂಡೇಶನ್ ವಿಜಯಪುರ ಹಾಗೂ ಗ್ರಾಮ
      ಪಂಚಾಯಿತಿ ಹಿರೇರೂಗಿ ಇವರ ಸಂಯುಕ್ತ
      ಆಶ್ರಯದಲ್ಲಿ ಹಮ್ಮಿಕೊಂಡ ಡಾ.ಬಿ ಆರ್ ಅಂಬೇಡ್ಕರ್
      ಅವರ ಜೀವನ ಮತ್ತು ವಿಚಾರಧಾರೆಯ ಕಾನೂನು
      ಅರಿವು ಮೂಡಿಸುವ ನಾಟಕ ಪ್ರದರ್ಶನ ಕಾರ್ಯಕ್ರಮಕ್ಕೆ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

      ಶಿಕ್ಷಕ ಸಂತೋಷ ಬಂಡೆ ಮಾತನಾಡಿ,ಡಾ. ಬಿ ಆರ್
      ಅಂಬೇಡ್ಕರ್ ಅವರ ಜೀವನಾದರ್ಶಗಳನ್ನು
      ಮಕ್ಕಳು ಬಾಲ್ಯದಿಂದಲೇ ಮೈಗೂಡಿಸಿಕೊಳ್ಳಬೇಕು. ತಮ್ಮ ಜೀವನದಲ್ಲಿ ಹಲವು ಕಷ್ಟ ಸವಾಲುಗಳನ್ನು ಅನುಭವಿಸಿದ ಅವರು ಸಂವಿಧಾನ ಮೂಲಕ ಸಾಮಾಜಿಕ ನ್ಯಾಯ ಒದಗಿಸಿದ ಮಹಾನ್ ಮಾನವತಾವಾದಿಯಾಗಿದ್ದಾರೆ. ತಮ್ಮ ಜೀವಿತದುದ್ದಕ್ಕೂ ಶಿಕ್ಷಣಕ್ಕೆ ಮೊದಲಾದ್ಯತೆ ನೀಡಿದ ಅಂಬೇಡ್ಕರರು ನಮಗೆಲ್ಲ ಆದರ್ಶಪ್ರಾಯರು ಎಂದು ಹೇಳಿದರು.

      ಯುವ ಮುಖಂಡ ಸಂತೋಷ ಕೋಟಗೊಂಡ,
      ಮುಖ್ಯ ಶಿಕ್ಷಕರಾದ ಅನಿಲ ಪತಂಗಿ, ವಿ ವೈ ಪತ್ತಾರ, ಎ
      ಎಂ ಬೆದ್ರೇಕರ ಹಾಗೂ ಶಿಕ್ಷಕರಾದ ಎಸ್ ಆರ್
      ಚಾಳೇಕರ, ಎಸ್ ಎಂ ಪಂಚಮುಖಿ, ಎಸ್ ಎಸ್ ಅರಬ, ಎಸ್ ಡಿ ಬಿರಾದಾರ, ಎಸ್ ಬಿ ಕುಲಕರ್ಣಿ, ಎಸ್ ಪಿ ಪೂಜಾರಿ, ಜೆ ಎಂ ಪತಂಗಿ, ಸಾವಿತ್ರಿ ಸಂಗಮದ,ಎನ್ ಬಿ ಚೌಧರಿ, ಜೆ ಸಿ ಗುಣಕಿ, ಎಸ್ ಎನ್ ಡಂಗಿ, ಶಾಂತೇಶ ಹಳಗುಣಕಿ, ಸುರೇಶ ದೊಡ್ಯಾಳಕರ, ಎಫ್ ಎ ಹೊರ್ತಿ,ಎಸ್ ವ್ಹಿ ಬೆನೂರ ಮತ್ತು ಪಂಚಾಯತ್ ಸಿಬ್ಬಂದಿ ಬಸವರಾಜ ತಳಕೇರಿ, ಸಪ್ತಗಿರಿ ಫೌಂಡೇಶನ್ ಅಧ್ಯಕ್ಷ ಸುನೀಲ ರೆಡ್ಡಿ ಸೇರಿದಂತೆ ಎಲ್ಲ ಶಿಕ್ಷಕರು ಹಾಗೂ ಮಕ್ಕಳು,
      ಪಾಲಕರು ಭಾಗವಹಿಸಿದ್ದರು.

      ಇದೇ ಸಂದರ್ಭದಲ್ಲಿ ಕಲಾವಿದರು ಡಾ.ಬಿ.ಆರ್.
      ಅಂಬೇಡ್ಕರ್ ಅವರ ಜೀವನ ಮತ್ತು ವಿಚಾರಧಾರೆಯ
      ಕಾನೂನು ಅರಿವು ಮೂಡಿಸುವ ನಾಟಕ ಪ್ರದರ್ಶನ
      ಮಾಡಿದರು.

      ಇಂಡಿ: ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ಜೀವನ ಮತ್ತು ವಿಚಾರಧಾರೆಯ ಕಾನೂನು ಅರಿವು ಮೂಡಿಸುವ ನಾಟಕ ಪ್ರದರ್ಶನ ಮಾಡಲಾಯಿತು.

      Tags: #A drama show to create legal awareness in school#Dr B R Ambedkar#Drama#studenent#ಶಾಲೆಯಲ್ಲಿ ಕಾನೂನು ಅರಿವು ಮೂಡಿಸುವ ನಾಟಕ ಪ್ರದರ್ಶನindischool
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.