• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಕಷ್ಟ ಕಾಲದಲ್ಲಿ ಕೈ ಹಿಡಿದ ಕೃಷಿಹೊಂಡ‌

      Voice of janata

      June 28, 2024
      0
      ಕಷ್ಟ ಕಾಲದಲ್ಲಿ ಕೈ ಹಿಡಿದ ಕೃಷಿಹೊಂಡ‌
      0
      SHARES
      208
      VIEWS
      Share on FacebookShare on TwitterShare on whatsappShare on telegramShare on Mail

      ಕಷ್ಟ ಕಾಲದಲ್ಲಿ ಕೈ ಹಿಡಿದ ಕೃಷಿಹೊಂಡ

      ಇಂಡಿ : ಜಿಲ್ಲೆಯ ಇಂಡಿ ತಾಲೂಕಿನ ನಂದರಗಿ ಗ್ರಾಮದ ರೈತರಾದ ಶ್ರೀ ಕನ್ನಪ್ಪ–ಕುಪಿಂದ್ರಾಯ–ಪೂಜಾರಿ,ಇವರು  4.00 ಎಕರೆ ಕೃಷಿ ಭೂಮಿಯನ್ನು ಹೊಂದಿರುತ್ತಾರೆ. ಒಣಬೇಸಾಯದಲ್ಲಿ ತೊಗರಿ, ಸಜ್ಜೆ, ಹೆಸರು ಇತ್ಯಾದಿ ಬೆಳೆಗಳನ್ನು ಬೆಳೆದು ತೇವಾಂಶದ ಕೊರತೆಯಿಂದಾಗಿ ಬೆಳೆಗಳು ಒಣಗಿ ಕಡಿಮೆ ಇಳುವರಿ ಬರುತ್ತಿತ್ತು. ಇದರಿಂದ ಕೃಷಿಯಲ್ಲಿ ಎಷ್ಟೆ ಕಷ್ಟಪಟ್ಟರು ನಿಗದಿತ ಲಾಭ ಆಗುತ್ತಿರಲಿಲ್ಲ. ಆದ್ದರಿಂದ ಸದರಿ ರೈತರು ಬೇಸತ್ತು ಕೃಷಿ ಇಲಾಖೆಗೆ ಭೇಟಿ ನೀಡಿ ತಮ್ಮ ನೋವನ್ನು ಹೇಳಿಕೊಂಡರು. ಈ ಸಮಯದಲ್ಲಿ ಕೃಷಿ ಇಲಾಖೆಗೆ ಕರ್ನಾಟಕ ಸರ್ಕಾರದಿಂದ ಕೃಷಿ ಭಾಗ್ಯ ಯೋಜನೆ ಬಂದಿತ್ತು. ಇದರ ಸವಲತ್ತನ್ನು ಪಡೆದು ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಕೃಷಿ ಹೊಂಡವನ್ನು ನಿರ್ಮಿಸಿಕೊಂಡರು. ಕಳೆದ ವರ್ಷ ಬರಗಾಲದಿಂದಾಗಿ ಬಸವಳಿದಿದ್ದ ರೈತರಿಗೆ ಈ ವರ್ಷ ಮುಂಗಾರು ಮಳೆ ಉತಮ್ಮವಾಗಿ ಆಗಿದ್ದರಿಂದ ಕೃಷಿ ಹೊಂಡದಲ್ಲಿ ನೀರು ತುಂಬಿಕೊಳ್ಳಲು ಅನುಕೂಲವಾಯಿತು. ಇದರಿಂದ ರೈತರು ಹರ್ಷಗೊಂಡು ಬೆಳೆಗಳ ಬದಲಾವಣೆ ಮಾಡಿಕೊಂಡು ಹತ್ತಿ, ಮೆಕ್ಕೆಜೋಳ ಬಿತ್ತನೆ ಮಾಡಿರುತ್ತಾನೆ. ಕೃಷಿ ಹೊಂಡದಲ್ಲಿ ಸಂಗ್ರಹವಾದ ಮಳೆ ನೀರನ್ನು ಹತ್ತಿ ಬೆಳೆಗೆ ಬಳಸಿಕೊಂಡಿರುತ್ತಾನೆ.

      ಮಳೆಯಾಧಾರಿತ ಕೃಷಿ ಮಾಡುತ್ತಿರುವವವರಿಗೆ ನೀರಿನ ಸಮಸ್ಯೆ ನಿವಾರಿಸಲು ಕೃಷಿ ಇಲಾಖೆಯ ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನದೊಂದಿಗೆ ಜಾರಿಯಾಗಿರುವ ಕೃಷಿ ಹೊಂಡ ನಿರ್ಮಾಣ ಇಂಡಿ ತಾಲ್ಲೂಕಿನಲ್ಲಿ ವರದಾನವಾಗುತ್ತಿದೆ. ತಮ್ಮ ಜಮೀನಿನಲ್ಲಿ ಅನುಕೂಲಕ್ಕೆ ತಕ್ಕಂತೆ ಇಲಾಖೆ ನಿಗದಿ ಪಡಿಸಿದ ರೂಪದಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಸಬ್ಸಿಡಿ ಸಮೇತ ಅನುದಾನ ಈ ಕೃಷಿ ಭಾಗ್ಯ ಯೋಜನೆಯಡಿ ಲಭ್ಯವಾಗುತ್ತಿದೆ. 

      ಕೃಷಿ ಭಾಗ್ಯ ಯೋಜನೆ :  ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಿರುವ ಮಳೆಯ ಪ್ರಮಾಣದಿಂದ ಮಳೆಯಾಧಾರಿತ ಕೃಷಿಯನ್ನು ನಂಬಿಕೊಂಡಿರುವ ರೈತರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಈ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಕೃಷಿಕರು ಮಳೆ ನೀರನ್ನು ವ್ಯರ್ಥವಾಗಲು ಬಿಡದೆ ಸೂಕ್ತ ಸ್ಥಳದಲ್ಲಿ ಹೊಂಡ ತೆಗೆದು ನೀರನ್ನು ಸಂಗ್ರಹಿಸಿ, ಅದನ್ನು ತಮ್ಮ ಬೆಳೆಗಳಿಗೆ ನೀರಾವರಿ ಒದಗಿಸಲು ಈ ಯೋಜನೆಯ ಉದ್ದೇಶವಾಗಿದೆ. ಕೃಷಿ ಹೊಂಡ ರಚನೆ ನಂತರ ನೀರು ಇಂಗದಂತೆ ತಡೆಯಲು ಪಾಲಿಥೀನ್‌ ಹೊದಿಕೆ ಅಳವಡಿಕೆ, ಹೊಂಡದಿಂದ ನೀರು ಎತ್ತಲು ಡೀಸೆಲ್‌ ಪಂಪ್‌ಸೆಟ್‌, ತುಂತುರು ನೀರಾವರಿ ಅಳವಡಿಕೆಗೆ ಈ ಯೋಜನೆಯಡಿ ಅವಕಾಶವಿದೆ. ಕೃಷಿ ಹೊಂಡ ನಿರ್ಮಾಣ ಮಾಡಿದ ರೈತರಿಗೆ ಅಳತೆಗೆ ಅನುಗುಣವಾಗಿ ಸಾಮಾನ್ಯ ವರ್ಗದವರಿಗೆ ಶೇ.80 ಹಾಗೂ ಪರಿಶಿಷ್ಟ ಜಾತಿ, ಪಂಗಡದ ರೈತರಿಗೆ ಶೇ.90ರಷ್ಟು ಸಹಾಯಧನ (ಸಬ್ಸಿಡಿ) ನೀಡಲಾಗುತ್ತದೆ.

      ಕೃಷಿ ಹೊಂಡ ನಿರ್ಮಾಣದ ಬಗ್ಗೆ ಇದೀಗ ಜಿಲ್ಲೆಯಲ್ಲಿ ರೈತರಲ್ಲಿ ಜಾಗೃತಿ ಮೂಡಿದೆ. ಇತ್ತೀಚಿಗೆ ಜಿಲ್ಲೆಯಲ್ಲಿಯೂ ಮಳೆ ಕೈಕೊಡುತ್ತಿರುವ ಕಾರಣ, ಮಳೆ ನೀರನ್ನು ಕೃಷಿ ಹೊಂಡದ ಮೂಲಕ ಸಂಗ್ರಹಿಸಿದರೆ, ರೈತರ ಬೆಳೆಗಳಿಗೆ ಅನುಕೂಲ. ಜೊತೆಗೆ ಅಂತರ್ಜಲ ಮರುಪೂರಣವಾಗುವುದರಿಂದ ಆ ಪ್ರದೇಶದಲ್ಲಿ ನೀರಿನ ಮಟ್ಟ ಸುಧಾರಿಸುತ್ತದೆ ಎಂದು ಸಹಾಯಕ ಕೃಷಿ ನಿರ್ದೇಶಕರಾದ ಶ್ರೀ  ಮಹಾದೇವಪ್ಪ ಏವೂರ ರವರು ತಿಳಿಸಿರುತ್ತಾರೆ. 

      Tags: #A farm holding hands in difficult times#indi / vijayapur#Public News#Voice Of Janata#ಕಷ್ಟ ಕಾಲದಲ್ಲಿ ಕೈ ಹಿಡಿದ ಕೃಷಿಹೊಂಡ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.