• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಸಂಭ್ರಮದ ಮಣೂರ ಯಲ್ಲಮ್ಮ ಜಾತ್ರಾ ಮಹೋತ್ಸವ

      By voiceofjanata.in

      May 3, 2026
      0
      ಸಂಭ್ರಮದ ಮಣೂರ ಯಲ್ಲಮ್ಮ ಜಾತ್ರಾ ಮಹೋತ್ಸವ
      0
      SHARES
      49
      VIEWS
      Share on FacebookShare on TwitterShare on whatsappShare on telegramShare on Mail

      ಸಂಭ್ರಮದ ಮಣೂರ ಯಲ್ಲಮ್ಮ ಜಾತ್ರಾ ಮಹೋತ್ಸವ

      ಇಂಡಿ : ಇಂಡಿ ತಾಲೂಕಿನ ಚಿಕ್ಕಮಣೂರ ಗ್ರಾಮದ ಭೀಮಾ ನದಿ ಮಧ್ಯದಲ್ಲಿರುವ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವ ಏ. ೩೦ ರಿಂದ ಸಂಬ್ರಮದಿAದ ಜರುಗಿತು.

      ೩೦ ರಂದು ಗುರುವಾರ ಯಲ್ಲಮ್ಮ ದೇವಿಗೆ ಬಾಸಿಂಗ ಮೆರವಣೆಗೆ ವಿವಿಧ ವಾದ್ಯ ವೈಭವಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ರಾತ್ರಿ ೯ ಗಂಟೆಗೆ ದೇವಿಯು ಮಂದಿರಕ್ಕೆ ಆಗಮಿಸಿದಳು. ರಾತ್ರಿ ೧೦.೩೦ ಕ್ಕೆ ಪ್ರೇಮಾ ಅಫಝಲಪೂರ ಹಾಗೂ ಸಂಗಡಿಗರಿAದ ಚೌಡಕಿ ಆಟ ಹಾಗೂ ಚೌಡಕಿ ಪದಗಳು ಜರುಗಿದವು.
      ಮೇ ೧ ರಂದು ಶುಕ್ರವಾರ ಆಗಿ ಹುಣ್ಣಿಮೆಯಂದು ಬೆಳಗ್ಗೆ ೫ ಗಂಟೆಗೆ ಡಾ. ಶಂಬುಲಿAಗ ಶ್ರೀಗಳಿಂದ ಪಡಸಾವಳಗಿ ಮತ್ತು ಉದಗಿರಮಠ ಇವರಿಂದ ದೇವಿಯ ರುದ್ರಾಭಿಷೇಕ ಜರುಗಿತು. ೭ ಗಂಟೆಗೆ ದೇವಿಗೆ ವಸ್ತಾçಭರಣ, ೯ ಗಂಟೆಗೆ ದೇವಿಗೆ ನೈವೆಧ್ಯ, ಸಾಯಂಕಾಲ ೪ ಗಂಟೆಗೆ ದೇವಿಯ ಪಲ್ಲಕ್ಕಿ ಮೆರವಣೆಗೆ ನವಿಲು ಕುಣಿತ ಕರಡಿ ಕುಣಿತ ಕುದರೆ ಕುಣಿತ ಗೊಂಬೆ ಕುಣಿತ ಡೊಳ್ಳಿನ ವಾಲಗ ಸೇರಿದಂತೆ ವಿವಿಧ ವಾದ್ಯ ವೈಭವಗಳೊಂದಿಗೆ ಭೀಮಾ ನದಿಯಲ್ಲಿರುವ ದೇವಿಯ ಮಂದಿರಕ್ಕೆ ತಲುಪಿತು. ೫ ಗಂಟೆಗೆ ಬಾಸಿಂಗ ಮೆರವಣೆಗೆ ದೇವಿಯ ಪಲ್ಲಕ್ಕಿ ಸ್ವಾಗತಿಸುವದು ೭ ಗಂಟೆಯಿAದ ೯ ರ ವರೆಗೆ ಮದ್ದು ಸುಡುವದು ನಂತರ ಪಲ್ಲಕ್ಕಿ ಮೆರವಣೆಗೆ ಗ್ರಾಮದಲ್ಲಿರುವ ದೇವಿಯ ಮಂದಿರಕ್ಕೆ ಆಗಮಿಸಿತು. ಹೊಸ ಪಾದಗಟ್ಟೆ ಹಾಗೂ ಬನ್ನಿ ಮಹಾಕಾಳಿ ದೇವಸ್ಥಾನದ ಹತ್ತಿರ ಕುರಿಗಳ ಭವ್ಯ ಜಾತ್ರೆ ನಡೆಯಿತು.

      ಮೇ ೨ ರಂದು ಬೆಳಗ್ಗೆ ೯ ಗಂಟೆಗೆ ವಿದ್ಯಾಶ್ರೀ ಮಸಬಿನಾಳ ಹರದೇಶ ನಾಗೇಶ ಹಾಗೂ ಮುಕ್ತುಮಸಾಬ ಸೊನ್ನಾಳ ಅವರಿಂದ ಗೀ ಗೀ ಪದಗಳು ಜರುಗುವವು. ಸಾಯಂಕಾಲ ೫ ಗಂಟೆಯಿAದ ೭ ಗಂಟೆಯ ವರೆಗೆ ಸುಪ್ರಸಿದ್ಧ ಜಂಗೀ ಪೈಲ್ವಾನರಿಂದ ಕುಸ್ತಿಗಳು ನಡೆದವು.

      ಇಂಡಿ ತಾಲೂಕಿನ ಮಣೂರ ಗ್ರಾಮದ ರೇಣುಕಾ ದೇವಿಯ ಪಲ್ಲಕ್ಕಿ ಮೆರವಣೆಗೆ ನವಿಲು ಕುಣಿತ ಕರಡಿ ಕುಣಿತ ಕುದರೆ ಕುಣಿತ ಗೊಂಬೆ ಕುಣಿತ ಡೊಳ್ಳಿನ ವಾಲಗ ದೊಂದಿಗೆ ನಡೆಯಿತು.

      Tags: #A festive Manoor Yallamma festival#indi / vijayapur#Kannada News#Public News#State News#Today News#Voice Of Janata#Voiceofjanata.in#ಸಂಭ್ರಮದ ಮಣೂರ ಯಲ್ಲಮ್ಮ ಜಾತ್ರಾ ಮಹೋತ್ಸವ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.