• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಎಸ್‌.ಎಸ್‌.ಎಲ್‌.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಆತ್ಮೀಯ ಬೀಳ್ಕೊಡುಗೆ

      @voiceofjanata

      February 21, 2026
      0
      ಎಸ್‌.ಎಸ್‌.ಎಲ್‌.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಆತ್ಮೀಯ ಬೀಳ್ಕೊಡುಗೆ
      0
      SHARES
      33
      VIEWS
      Share on FacebookShare on TwitterShare on whatsappShare on telegramShare on Mail

      ಎಸ್‌.ಎಸ್‌.ಎಲ್‌.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಆತ್ಮೀಯ ಬೀಳ್ಕೊಡುಗೆ

      ವಿಜಯಪುರ : ಶ್ರೀ ಬಿ ಎಸ್ ಪಾಟೀಲ್ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಮನಗೂಳಿ ಪಟ್ಟಣದ ಶ್ರೀ ಬಿ.ಎಸ್. ಪಾಟೀಲ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ, 2025-26 ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಆತ್ಮೀಯ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.

      ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಷ.ಬ್ರ. ಬೃಂಗೀಶ್ವರಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿದ್ದರು. ಅಧ್ಯಕ್ಷತೆಯನ್ನು ಡಾ. ಸುಭಾಸಗೌಡ ಬಿ. ಪಾಟೀಲ ವಹಿಸಿದ್ದು, ಉದ್ಘಾಟಕರಾಗಿ ಜೆ.ಡಿ.ಎಸ್ ಪಕ್ಷದ ರಾಜ್ಯ ಹಿರಿಯ ಉಪಾಧ್ಯಕ್ಷರಾದ ಶ್ರೀ ಸೋಮನಗೌಡ ಬಿ. ಪಾಟೀಲ ಆಗಮಿಸಿದ್ದರು.

      ತಮ್ಮ ಉದ್ಘಾಟನಾಭಾಷಣದಲ್ಲಿ ಸನ್ಮಾನ್ಯ ಶ್ರೀ ಸೋಮನಗೌಡ ಬಿ. ಪಾಟೀಲ ಅವರು ವಿದ್ಯಾರ್ಥಿಗಳಿಗೆ ಮುಂದಿನ ಜೀವನದ ಹಾದಿಯಲ್ಲಿ ಆತ್ಮವಿಶ್ವಾಸ, ಶಿಸ್ತು ಮತ್ತು ಪರಿಶ್ರಮ ಅತ್ಯಂತ ಮುಖ್ಯವೆಂದು ತಿಳಿಸಿದರು. ವಿದ್ಯಾಭ್ಯಾಸವೇ ವ್ಯಕ್ತಿತ್ವವನ್ನು ರೂಪಿಸುವ ಶಕ್ತಿ ಎಂದು ಹೇಳಿ, ವಿದ್ಯಾರ್ಥಿಗಳು ಸ್ಪಷ್ಟ ಗುರಿ ಹೊಂದಿ ನಿರಂತರ ಪ್ರಯತ್ನದಿಂದ ಯಶಸ್ಸು ಸಾಧಿಸಬೇಕು ಎಂದು ಸಲಹೆ ನೀಡಿದರು.

      ಮುಖ್ಯ ಅತಿಥಿಗಳಾಗಿ ಡಾ. ಸಿ.ಎಸ್. ಆನಂದ ಉಪಸ್ಥಿತರಿದ್ದರು. ಆಡಳಿತ ಮಂಡಳಿಯ ಸದಸ್ಯರಾದ ಪಾಂಡುರಂಗ ಕುಲಕರ್ಣಿ, ಸಾವಳಗೆಪ್ಪ ಬಿ. ಯಾದವಾಡ, ಶ್ರೀ ಬಿ.ಎಸ್. ಪಾಟೀಲ, ಶ್ರೀ ಸಿ.ಎಂ. ಬನ್ನಟ್ಟಿ ಹಾಗೂ ಶ್ರೀ ಎಸ್.ಬಿ. ಪಾಟೀಲ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳನ್ನು ತಿಳಿಸಿದರು.

      ಕಾರ್ಯಕ್ರಮವನ್ನು ಪ್ರಾಚಾರ್ಯರಾದ ಶ್ರೀ ಪಿ.ಟಿ. ರಾಠೋಡ ಸ್ವಾಗತ ಕೋರಿದರು. ಮುಖ್ಯೋಪಾಧ್ಯಾಯರಾದ ಶ್ರೀ ಆರ್.ಕೆ. ಹನಗಂಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

      ಭಾವುಕ ವಾತಾವರಣದಲ್ಲಿ ನಡೆದ ಈ ಬೀಳ್ಕೊಡುಗೆ ಸಮಾರಂಭವು ವಿದ್ಯಾರ್ಥಿಗಳ ಮನದಲ್ಲಿ ಮರೆಯಲಾಗದ ನೆನಪುಗಳನ್ನು ಮೂಡಿಸಿತು. ಮುಂದಿನ ವಿದ್ಯಾಭ್ಯಾಸ ಹಾಗೂ ಜೀವನ ಪಯಣದಲ್ಲಿ ಎಲ್ಲರೂ ಯಶಸ್ಸು ಸಾಧಿಸಲಿ ಎಂದು ಆಶೀರ್ವಾದಿಸಲಾಯಿತು.
      ಶ್ರೀ ಮಹೇಶ ಪಿರಗಾ ಅವರು ಪ್ರಕಟಣೆಗೆ ತಿಳಿಸಿದ್ದರು.

      Tags: #A fond farewell to SSLC and Second PUC students#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಎಸ್‌.ಎಸ್‌.ಎಲ್‌.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಆತ್ಮೀಯ ಬೀಳ್ಕೊಡುಗೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.