• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಒಳ್ಳೆಯ ಕ್ರೀಡಾಪಟುವಿಗೆ ನ್ಯಾಯ ಸಿಗಬೇಕು – ಬಿ.ಎಸ್ . ಸಾವಳಗಿ ಕ್ಷೇತ್ರ  ಶಿಕ್ಷಣಾಧಿಕಾರಿಗಳು.

      Voiceofjanata.in

      June 7, 2025
      0
      ಒಳ್ಳೆಯ ಕ್ರೀಡಾಪಟುವಿಗೆ ನ್ಯಾಯ ಸಿಗಬೇಕು – ಬಿ.ಎಸ್ . ಸಾವಳಗಿ ಕ್ಷೇತ್ರ  ಶಿಕ್ಷಣಾಧಿಕಾರಿಗಳು.
      0
      SHARES
      97
      VIEWS
      Share on FacebookShare on TwitterShare on whatsappShare on telegramShare on Mail

      ಒಳ್ಳೆಯ ಕ್ರೀಡಾಪಟುವಿಗೆ ನ್ಯಾಯ ಸಿಗಬೇಕು – ಬಿ.ಎಸ್ . ಸಾವಳಗಿ ಕ್ಷೇತ್ರ  ಶಿಕ್ಷಣಾಧಿಕಾರಿಗಳು

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ : ನಿಜವಾದ ಕ್ರೀಡಾಪಟುಗಳನ್ನು ಜಿಲ್ಲಾ ವಿಭಾಗ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಭಾಗವಹಿಸುವಂತೆ ಮಾಡುವ ಕರ್ತವ್ಯ ದೈಹಿಕ ಶಿಕ್ಷಣ ಶಿಕ್ಷಕರು, ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಹಣ್ಣಿನಂತೆ ಎನ್ನುವಂತೆ ಒಳ್ಳೆಯ ಮತ್ತು ನಿಜವಾದ ಕ್ರೀಡಾಪಟುವಿಗೆ ನ್ಯಾಯ ಸಿಗುವಂತೆ ಮಾಡಬೇಕು ಎಂದು ಸರ್ಕಾರಿ ಆದರ್ಶ ವಿದ್ಯಾಲಯ ಬಿದರಕುಂದಿಯಲ್ಲಿ ನಡೆದ ಪ್ರಥಮ ಕ್ರೀಡಾಕೂಟದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಬಿ ಎಸ್.ಸಾವಳಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು   ಮಾತನಾಡಿದರು. ಮುಖ್ಯ ಅತಿಥಿ ಸ್ಥಾನವನ್ನು ವಹಿಸಿದ ತಾಲೂಕ ದೈಹಿಕ ಶಿಕ್ಷಣ ಪರೀಕ್ಷಕರಾದ ಬಿ.ವೈ.ಕವಡಿ ವಲಯ ಮತ್ತು ಕ್ಲಸ್ಟರ್ ಅಂತದಲ್ಲಿ ಕ್ರೀಡೆಯಲ್ಲಿ ಭಾಗವಹಿಸುವ ಕ್ರೀಡಾಪಟುವಿನ ಅರ್ಹತೆ ಫಾರ್ಮ್ ಎಸ್ ಎ ಟಿ ಎಸ್ ನಂಬರ್ ,ತರಗತಿ,   ದಾಖಲಾತಿ ಸಂಖ್ಯೆ ಮುಖ್ಯ ಶಿಕ್ಷಕರ  ಸಹಿಯೊಂದಿಗೆ   ಫೋಟೋ ಲಗತಿಸಿಕೊಂಡು   ಕ್ರೀಡಾಕೂಟಕ್ಕೆ ಕರೆದುಕೊಂಡು ಬರುವುದರಿಂದ  ಕ್ರೀಡೆಗೆ ಒಂದು ಬೆಲೆ ಸಿಗುವುದು ಹಾಗೂ ಕ್ರೀಡೆಯಲ್ಲಿ ಯಾವುದೇ ತಂಟೆ ತಕರಾರುಗಳು ಕಡಿಮೆಯಾಗುತ್ತವೆ.
       ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಆವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಸಿಯನ್ನು ನೆಟ್ಟು, ನೀರನ್ನು ಹಾಕಿ, ಈಗಿರುವ ತಾಪಮಾನ ತುಂಬಾ ಹೆಚ್ಚಿಗೆ ಇರುವುದರಿಂದ ಸಾಕಷ್ಟು ಗಿಡಗಳನ್ನು ನೀಡುವುದರಿಂದ ಒಳ್ಳೆಯ ಶುದ್ಧ ಗಾಳಿ ಮತ್ತು ಮಳೆಯನ್ನು ಪಡೆಯುತ್ತೇವೆ. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಬಿಸಿಲು ತಾಪ ಹೆಚ್ಚಾಗಿದೆ ಇದರಿಂದ ಆರೋಗ್ಯದ ಸಮಸ್ಯೆ ಹೆಚ್ಚಾಗುವುದು ಮಳೆಯ ಕೊರತೆಯಿಂದ ಅನಾವೃಷ್ಟಿಯಿಂದ ಬಳಳಬೇಕಾಗುವುದು, ಸಾಕಷ್ಟು ಗಿಡವನ್ನು ನೆಟ್ಟು   ಪರಿಸರವನ್ನು ಸಂರಕ್ಷಿಸೋಣ ಎಂದರು  .
      ಈ ಸಂದರ್ಭದಲ್ಲಿ ಹಿರಿಯ ಶಿಕ್ಷಕಿಯವರಾದ ಶೋಭಾ ಸೋಂಪುರ್, ಯುವಜನ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಸುರೇಶ್ ಆಲೂರು, ಕರ್ನಾಟಕ ರಾಜ್ಯ ನೌಕರರ ಸಂಘ ಜಿಲ್ಲಾ ಖಜಾಂಚಿ ಬಿ.ಎಸ್. ಹೊಳಿ,  ಮುದ್ದೇಬಿಹಾಳ ಘಟಕದ ಸರಕಾರಿ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರು ಸಂಘದ ಅಧ್ಯಕ್ಷರಾದ ಎ.ಸಿ.ಕೆರೂರ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಕೆ.ಬಿ.ಸಜ್ಜನ ವೇದಿಕೆ ಮೇಲಿದ್ದರು ಎನ್. ಎಸ್. ಬಿರಾದರ ನಿರೂಪಿಸಿದರು, ಕಾರ್ಯಗಾರದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ  ಶಾಂತಪ್ಪ ಹವಾಲ್ದಾರ , ಇಂಡಿ ಪಣದ ಕಟ್ಟಿ ಎನ್ .ಡಿ. ಪನದಕಟ್ಟಿ , ಬಿ.ಎಸ್.ಕೊಂಡಗೋಳಿ ಎಂ.ಎಸ್.ಕೊಣ್ಣೂರ, ಪಿ.ಎಸ್. ಚಿಂತಾಮಣಿ, ಆರ್. ಬಿ.ಮಠಪತಿ, ಶ್ರೀಮತಿ ವಿಜಯಲಕ್ಷ್ಮಿ ಮಾಲಿಪಾಟೀಲ, ಶ್ರೀಮತಿ. ಕೆ.ಬಿ.ಹೊಸಮನಿ , ಎಸ್. ಕೆ.ಅಸ್ಕಿ, ಬಿ .ಜಿ.ಬಳವಾಟ , ಎಸ್.ಬಿ. ಸಜ್ಜನ್ ಸಿ.ಪಿ. ಓಲೆಕಾರ, ಬಿ.ಕೆ. ಭಾಗವಾನ್, ಸಿ ಐ ಮಠ, ವೆಂಕಟೇಶ್ ,  ಕಾರ್ಯಗಾರದಲ್ಲಿ ಭಾಗವಹಿಸಿದ್ದರು ಬಾಲಾಜಿ ಸುಧಾಕರ್ ಸ್ವಾಗತಿಸಿದರು, ಎಸ್.ಆರ್ .ಪಾಟೀಲ್ ವಂದನಾರ್ಪಣೆಯನ್ನು ನಿರ್ವಹಿಸಿದರು.
      Tags: #A good athlete should get justice - B.S. Savamagi field education officers.#indi / vijayapur#Public News#Today News#Voice Of Janata#Voiceofjanata.in#ಒಳ್ಳೆಯ ಕ್ರೀಡಾಪಟುವಿಗೆ ನ್ಯಾಯ ಸಿಗಬೇಕು - ಬಿ.ಎಸ್ . ಸಾವಳಗಿ ಕ್ಷೇತ್ರ  ಶಿಕ್ಷಣಾಧಿಕಾರಿಗಳು.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.