• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬಿಜೆಪಿ ಸರಕಾರ ಯುವ ಸಮುದಾಯಕ್ಕೆ ಉದ್ಯೋಗ ನೀಡಲು ವಿಫಲ..! ಜನವರಿಯಲ್ಲಿ ಬೃಹತ್ ಉದ್ಯೋಗ ಮೇಳ ಬೆಂಗಳೂರಿನಲ್ಲಿ : ಡಿಸಿಎಮ್ ಡಿ.ಕೆ.

      Voice Of janata

      January 1, 2024
      0
      ಬಿಜೆಪಿ ಸರಕಾರ ಯುವ ಸಮುದಾಯಕ್ಕೆ ಉದ್ಯೋಗ ನೀಡಲು ವಿಫಲ..! ಜನವರಿಯಲ್ಲಿ ಬೃಹತ್ ಉದ್ಯೋಗ ಮೇಳ ಬೆಂಗಳೂರಿನಲ್ಲಿ : ಡಿಸಿಎಮ್ ಡಿ.ಕೆ.
      0
      SHARES
      137
      VIEWS
      Share on FacebookShare on TwitterShare on whatsappShare on telegramShare on Mail

      ಬಿಜೆಪಿ ಸರಕಾರ ಯುವ ಸಮುದಾಯಕ್ಕೆ ಉದ್ಯೋಗ ನೀಡಲು ವಿಫಲ..! ಜನವರಿಯಲ್ಲಿ ಬೃಹತ್ ಉದ್ಯೋಗ ಮೇಳ ಬೆಂಗಳೂರಿನಲ್ಲಿ : ಡಿಸಿಎಮ್ ಡಿ.ಕೆ.

      Voice Of Janata : ಬಿಜೆಪಿ ಸರಕಾರ ಯುವ ಸಮುದಾಯಕ್ಕೆ ಉದ್ಯೋಗ ನೀಡಲು ವಿಫಲವಾಗಿದೆ. ಈ ವಿಚಾರವಾಗಿ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ದನಿ ಎತ್ತಿದ್ದರು. ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ಯುವನಿಧಿ ಕಾರ್ಯಕ್ರಮ ಜಾರಿಗೆ ತಂದಿದೆ. ಜ.12 ರಂದು ಶಿವಮೊಗ್ಗದಲ್ಲಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಲಾಗುವುದು ಡಿಸಿಎಮ್ ಡಿ.ಕೆ. ಶಿವಕುಮಾರ್ ಹೇಳಿದರು.

      ಹೌದು ಉದ್ಯೋಗ ಮೇಳ ಕುರಿತ ಸಭೆಯ ನಂತರ ಸಿಎಂ ಗೃಹ ಕಚೇರಿ ಕೃಷ್ಣಾ ಬಳಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ ಅವರು ಮಾತನಾಡುತ್ತಾ, “ಬೆಂಗಳೂರಿನಲ್ಲಿ ಮುಂದಿನ ಜನವರಿಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲು ಸರ್ಕಾರ ನಿರ್ಧರಿಸಿದೆ. ನಂತರದ ದಿನಗಳಲ್ಲಿ ಪ್ರತಿ ಜಿಲ್ಲಾ ಮತ್ತು ವಲಯವಾರು ಉದ್ಯೋಗ ಮೇಳ ನಡೆಸಲಾಗುವುದು”

      “ಕನ್ನಡಿಗರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಸರ್ಕಾರದಿಂದಲೇ ಬೃಹತ್‌ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಸರ್ಕಾರಿ, ಖಾಸಗಿ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮತ್ತು ಉದ್ಯೋಗ ಸೃಷ್ಟಿಯ ಬಗ್ಗೆ ವಿಶ್ವತ ಚರ್ಚೆಯನ್ನು ಸಭೆಯಲ್ಲಿ ನಡೆಸಲಾಯಿತು.

      ಕರ್ನಾಟಕ ಮತ್ತು ಹೊರ ರಾಜ್ಯಗಳಲ್ಲಿ ನಮ್ಮ ಕನ್ನಡಿಗರಿಗೆ ಎಲ್ಲಾ ಕ್ಷೇತ್ರಗಳಲ್ಲೂ ಉದ್ಯೋಗ ದೊರಕುವಂತಾಗಬೇಕು. ಐಟಿ- ಬಿಟಿ, ಹೋಟೆಲ್, ಉತ್ಪಾದನಾ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗ್ರಾಮೀಣ ಭಾಗದ ಯುವಕ- ಯುವತಿಯರಿಗೆ ಹೆಚ್ಚಿನಅವಕಾಶ ಸಿಗುವಂತಾಗಬೇಕು. ಆದ ಕಾರಣ ಕೌಶಲ್ಯ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸಬೇಕು ಎನ್ನುವ ಸಲಹೆ ಸಭೆಯಲ್ಲಿ ವ್ಯಕ್ತವಾಗಿದೆ. ಇದಕ್ಕೆ ಸಂಬಂಧಿಸಿದ ರೂಪುರೇಷೆಗಳನ್ನು ಶೀಘ್ರದಲ್ಲೇ

      ನೀಡಲಾಗುವುದು.

      ಕೈಗಾರಿಕಾ ಕ್ಷೇತ್ರ ಸೇರಿದಂತೆ ಇತರೇ ಕ್ಷೇತ್ರಗಳಲ್ಲಿ ಉದ್ಯೋಗ ಸೃಷ್ಟಿಯ ಬಗ್ಗೆ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಣ್ಣ

      ಮತ್ತು ಮಧ್ಯಮ, ಬೃಹತ್ ಕೈಗಾರಿಕಾ, ಯುವಜನ. ಉನ್ನತ ಶಿಕ್ಷಣ, ಕಾರ್ಮಿಕ, ಐಟಿ-ಬಿಟಿ ಸಚಿವರು ಮತ್ತಿತರರು ಉತ್ತಮ ಸಲಹೆಗಳನ್ನು ನೀಡಿದ್ದಾರೆ.

      ಕೈಗಾರಿಕೆಗಳಿಗೆ ಅನುಗುಣವಾಗಿ ಉದ್ಯೋಗದಾತರನ್ನು ಸೃಷ್ಟಿಸಬೇಕು ಎನ್ನುವ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು. ಈ ಹಿನ್ನೆಲೆಯಲ್ಲಿ ಹಿರಿಯ ನಾಯಕರ ಮತ್ತು ಸಚಿವರ ನೇತೃತ್ವದಲ್ಲಿ ಉಪಸಮಿತಿ ರಚಿಸಲಾಗಿದೆ. ಈ ಸಮಿತಿಯು ಉದ್ದಿಮೆದಾರರ ಬಳಿ ಚರ್ಚೆ ನಡೆಸುತ್ತದೆ. ಮೊದಲ ಹಂತವಾಗಿ ಬೆಂಗಳೂರಿನಲ್ಲಿ ಹೊಸ ರೂಪುರೇಷೆ ಹೊಂದಿರುವ ಬೃಹತ್ ಉದ್ಯೋಗ ಮೇಳ ನಡೆಸಲು ಕಾರ್ಯಕ್ರಮ ರೂಪಿಸಲಾಗಿದೆ.

      Tags: #A huge job fair#ಜನವರಿ#ಬಿಜೆಪಿ ಸರಕಾರ ಯುವ ಸಮುದಾಯಕ್ಕೆ ಉದ್ಯೋಗ ನೀಡಲು ವಿಫಲ..!#ಬೃಹತ್ ಉದ್ಯೋಗ ಮೇಳ#ಬೆಂಗಳೂರಿನಲ್ಲಿ ಡಿಸಿಎಮ್ ಡಿ.ಕೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      July 1, 2025
      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      July 1, 2025
      ಮೊಹರಂ ಆಟವಿ ಖತಾಲ ಜು. 5 ರಂದು

      ಮೊಹರಂ ಆಟವಿ ಖತಾಲ ಜು. 5 ರಂದು

      July 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.