• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅಯ್ಯನಗುಡಿ ಗಂಗಾಧರೇಶ್ವರ ರಥೋತ್ಸವದಲ್ಲಿ ಅಪಾರ ಭಕ್ತರು ಬಾಗಿ.

      Voiceofjanata.in

      January 29, 2026
      0
      ಅಯ್ಯನಗುಡಿ ಗಂಗಾಧರೇಶ್ವರ ರಥೋತ್ಸವದಲ್ಲಿ ಅಪಾರ ಭಕ್ತರು ಬಾಗಿ.
      0
      SHARES
      28
      VIEWS
      Share on FacebookShare on TwitterShare on whatsappShare on telegramShare on Mail

      ಅಯ್ಯನಗುಡಿ ಗಂಗಾಧರೇಶ್ವರ ರಥೋತ್ಸವದಲ್ಲಿ ಅಪಾರ ಭಕ್ತರು ಬಾಗಿ

      ಮುದ್ದೇಬಿಹಾಳ : ತಾಲ್ಲೂಕಿನ ಅಯ್ಯನಗುಡಿಗ್ರಾಮದ ಗಂಗಾಧರೇಶ್ವರ ಜಾತ್ರೋತ್ಸವ ಅಂಗವಾಗಿ ಅಪಾರ ಭಕ್ತರ ಸಮ್ಮುಖದಲ್ಲಿ ಅಯ್ಯನಗುಡಿ ರಥೋತ್ಸವ ಅದ್ದೂರಿಯಾಗಿ ನಡೆಯಿತು. ರಥೋತ್ಸವಕ್ಕೆ ನಾಡಗೌಡ ಕುಟುಂಬದವರು ಚಾಲನೆ ನೀಡಿದರು. ಬಲದಿನ್ನಿ ಧಣಿ, ಶಾಸಕ ಸಿ.ಎಸ್.ನಾಡಗೌಡ ಮತ್ತು ಅವರ ಸಹೋದರರು ಗಂಗಾಧರೇಶ್ವರ ದೇವರಿಗೆ ಸಾಮೂಹಿಕ ಪೂಜೆ ಸಲ್ಲಿಸಿದರು. ನಂತರ ದೇವಸ್ಥಾನದ ಆವರಣದ ಮುಂಭಾಗದಲ್ಲಿ ಸಂಗಣ್ಣ ಪತ್ತಾರ ನೇತೃತ್ವದಲ್ಲಿ ರಥೋತ್ಸವದ ಪುರವಂತಿಕೆ ನೆರವೇರಿತು. 6 ಗಾಲಿಗಳ ಬೃಹತ್ ರಥಕ್ಕೆ ನಾಡಗೌಡ ಬಂಧುಗಳು ಐದು ಬಾರಿ ಪ್ರದಕ್ಷಿಣೆ ಹಾಕಿದರು. ಸುಮಾರು ಅರ್ಧ ಕಿ.ಮೀ ದೂರದ ಪಾದಗಟ್ಟೆಯವರೆಗೆ ಸಹಸ್ರಾರು
      ಭಕ್ತರು ಕೈಜೋಡಿಸಿ ರಥ ಎಳೆದರು. ನಾಲತವಾಡ ಸೇರಿ ಹೊರ ಜಿಲ್ಲೆಗಳ ಭಕ್ತರು ರಥಕ್ಕೆ ಕಬ್ಬಿನ ಜೆಲ್ಲೆ ಹಾಗೂ ಉತ್ತತ್ತಿ ಎಸೆದು ತಮ್ಮ ಭಕ್ತಿ ಸಮರ್ಪಿಸಿದರು.
      ಅಪಾರ ಸಂಖ್ಯೆಯ ಭಕ್ತರ ಆಗಮನದ ಹಿನ್ನೆಲೆ ಅಹಿತಕರ ಘಟನೆಗಳು ಸಂಭವಿಸದಂತೆ ನಾಲತವಾಡ ಹಾಗೂ ಮುದ್ದೇಬಿಹಾಳ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದರು. ಸಾರಿಗೆ ಹಾಗೂ ರಸ್ತೆ ಸಂಚಾರ ವ್ಯವಸ್ಥೆ ಸಮರ್ಪಕವಾಗಿ ನಿರ್ವಹಿಸಲಾಯಿತು. ಕೆಎಸ್ ಡಿ ನಿಗಮದ ಶಾಸಕ ಸಿ ಎಸ್.ನಾಡಗೌಡ ದಂಪತಿಗಳು, ಸೋಮಶೇಖರರಾವ್ ನಾಡಗೌಡ, ಮುನ್ನಾಧಣಿ ನಾಡಗೌಡ, ಪೃಥ್ವಿರಾಜ ನಾಡಗೌಡ, ರಾಹುಲ್ ನಾಡಗೌಡ, ಬಸವರಾಜ ನಾಡಗೌಡ ಸೇರಿದಂತೆ ತಾಲೂಕಿನ ಗಣ್ಯರು, ಪಕ್ಷದ ಮುಖಂಡರು ಹಾಗೂ ಅಪಾರ ಸಂಖ್ಯೆ ಭಕ್ತರಿದ್ದರು ಸೇರಿದಂತೆ ಉಪಸ್ಥಿತರಿದ್ದರು.
      Tags: #A large number of devotees bowed in Ayyanagudi Gangadhareshwar Rathotsava.#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಅಯ್ಯನಗುಡಿ ಗಂಗಾಧರೇಶ್ವರ ರಥೋತ್ಸವದಲ್ಲಿ ಅಪಾರ ಭಕ್ತರು ಬಾಗಿ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      ಸಬ್ ರಿಜಿಸ್ಟರ್ ಅಧಿಕಾರಿ ಅಂಜಲಿ ಸಿ ವರ್ಗಾವಣೆಗೆ ಸರಕಾರಕ್ಕೆ ಪತ್ರ ಬರೆದ ಶಾಸಕ ಪಾಟೀಲ

      May 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.