• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

    ಮಹಿಳಾ ವಿವಿಯ ಬೀದರ್ ಪಿಜಿ ಕೇಂದ್ರ ಅಭಿವೃದ್ಧಿಗೆ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮನವಿ

    ಮನರೇಗಾ ಬಚಾವ ಆಂದೋಲನ

    ಮನರೇಗಾ ಬಚಾವ ಆಂದೋಲನ

    ಆಲಮೇಲದಲ್ಲಿ ಕಂದಾಯ ಇಲಾಖೆ‌ ಪ್ರಗತಿ‌ ಪರಿಶೀಲಿಸಿದ ಜಿಲ್ಲಾಧಿಕಾರಿ

    ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ -ಸಂತೋಷ ಬಂಡೆ

    ಹೃದಯದಲ್ಲಿ ಬೆಳೆದಿದ್ದ ಸುಮಾತು 200 ಗ್ರಾಂ ತೂಕದ ಗಡ್ಡೆಯನ್ನು ಕೀಹೋಲ್ ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದ:ಎಂಡೊಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ

    ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅಗರಖೇಡದಲ್ಲಿ ಗ್ರಾಮದಲ್ಲಿ ಕಲಿಕಾ ಹಬ್ಬ ..!

      Voiceofjanata.in

      January 1, 2026
      0
      ಅಗರಖೇಡದಲ್ಲಿ ಗ್ರಾಮದಲ್ಲಿ ಕಲಿಕಾ ಹಬ್ಬ ..!
      0
      SHARES
      39
      VIEWS
      Share on FacebookShare on TwitterShare on whatsappShare on telegramShare on Mail

      ಅಗರಖೇಡದಲ್ಲಿ ಗ್ರಾಮದಲ್ಲಿ ಕಲಿಕಾ ಹಬ್ಬ ..!

      ಇಂಡಿ: ಯಾವ ವಿದ್ಯಾರ್ಥಿ ಕಲಿಕೆಯಲ್ಲಿ ಹಿಂದುಳಿದಿದ್ದಾನೆ. ಅಂತಹ ಮಕ್ಕಳಿಗೆ ಸರ್ಕಾರವು ಇತ್ತೀಚಿಗೆ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ನಿಕಟ ಪೂರ್ವ ಬಿ.ಆರ್.ಪಿ ಆರ್.ವಿ. ಪಾಟೀಲ ಹೇಳಿದರು.

      ಅವರು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇಂಡಿ, ಸಿ.ಆರ್.ಸಿ ಕೇಂದ್ರ ಅಗರಖೇಡ ಹಾಗೂ ಎಂ.ಪಿ.ಎಸ್ ಗುಬ್ಬೆವಾಡ ಶಾಲೆಯ ಸಹಯೋಗದಲ್ಲಿ ಅಗರಖೇಡದಲ್ಲಿ ಹಮ್ಮಿಕೊಂಡಿದ್ದ ೨೦೨೫-೨೬ ನೇ ಸಾಲಿನ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

      ಕಲಿಕೆ ಉತ್ತೇಜಿಸಲು ಕಲಿಕಾ ಹಬ್ಬ ಕಾರ್ಯಕ್ರಮವನ್ನು ಕಳೆದ ಎರಡು ವರ್ಷಗಳಿಂದ ಕ್ಲಸ್ಟರ್ ಮಟ್ಟದಲ್ಲಿ ಆಚರಣೆ ಮಾಡುತ್ತಿದೆ. ಇದು ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಕಲಿಕೆಯನ್ನು ಉತ್ತೇಜಿಸಲು ಪ್ರಯೋಜನಕಾರಿಯಾಗಿದೆ ಎಂದರು.

      ಇದರಿAದ ೧ ರಿಂದ ೫ ನೇ ತರಗತಿಯ ವಿದ್ಯಾರ್ಥಿಗಳ ಕಲಿಕೆಯ ಪ್ರಗತಿಯನ್ನು ಹೆಚ್ಚಿಸಲು ಇದು ಸಹಾಯಕಾರಿಯಾಗಿದೆ. ಮಕ್ಕಳಲ್ಲಿ ಸೃಜನಾತ್ಮಕ ಚಟುವಟಿಕೆಗಳನ್ನು ಬೆಳೆಸಲು ಪ್ರೇರೇಪಿಸಬಹುದಾಗಿದೆ ಎಂದರು.

      ಸಮೂಹ ಸಂಪನ್ಮೂಲ ವ್ಯಕ್ತಿ ಎಂ.ಎಸ್. ಚವ್ಹಾಣ ಪ್ರಸ್ತಾವಿಕವಾಗಿ ಮಾತನಾಡಿ, ಸರ್ಕಾರ ಮಕ್ಕಳ ಮನದಲ್ಲಿ ಹುದುಗಿರುವ ಪ್ರತಿಭೆಯನ್ನು ಪ್ರದರ್ಶಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದು ಎಲ್ಲರಿಗೂ ಅವಶ್ಯವಾದರೆ, ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳ ಕಲಿಕೆಯನ್ನು ಉತ್ತೇಜಿಸಲು ಕಲಿಕಾ ಹಬ್ಬವು ಬಹುಪ್ರಯೋಜನಕಾರಿಯಾಗಿದೆ ಎಂದರು.

      ಕ್ಲಸ್ಟರ್ ಹಿರಿಯ ಶಿಕ್ಷಕ ಎಸ್.ಬಿ. ಅವಜಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಗುಬ್ಬೆವಾಡ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಎಂ. ಬಿ. ಹಾವಳಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

      ಕಾರ್ಯಕ್ರಮದಲ್ಲಿ ನಿವೃತ್ತ ಉಪನ್ಯಾಸಕ ಎ.ಎಸ. ಕರಜಗಿ ಉಪನ್ಯಾಸ ನೀಡಿದರು. ಎಂ. ಐ. ಉಮರಾಣಿ, ಎಸ್. ಬಿ.ರಾವಜಿ, ಪಿ.ಬಿ. ಕಟಕದೊಂಡ, ಎಸ್.ಬಿ. ಸಾಲೊಟಗಿ, ಡಿ.ಎಸ್. ಲಚ್ಯಾಣ, ಕೆ.ಎಸ್. ಬೋಳಸೂರ ಉಪಸ್ಥಿತರಿದ್ದರು.
      ಇದೇ ಸಂದರ್ಭದಲ್ಲಿ ಅಗರಖೇಡ ಎಚ್.ಪಿ.ಎಸ್ ಶಾಲೆಯ ಶಿಕ್ಷಕ ಎಸ್.ಎಂ. ಬಿರಾದಾರ ಅವರು ಜ್ಞಾನಜ್ಯೋತಿ ರಾಜ್ಯ ಪ್ರಶಸ್ತಿ ಹಾಗೂ ಎಂ.ಪಿ ಎಸ್ ಗುಬ್ಬೆವಾಡ ಶಾಲೆಯ ಶಿಕ್ಷಕ ಬಿ.ವಿ. ಹಿರೇಮಠ ಶಿಕ್ಷಣ ರತ್ನ ರಾಜ್ಯ ಪ್ರಶಸ್ತಿ ಪಡೆದ ಪ್ರಯುಕ್ತ ಸಿ.ಆರ್.ಪಿ ಎಂ.ಎಸ್. ಚವ್ಹಾಣ ಹಾಗೂ ಪ್ರಭಾರಿ ಮುಖ್ಯ ಶಿಕ್ಷಕ ಎಂ. ಬಿ. ಹಾವಳಗಿ ಅವರಿಗೆ ಸನ್ಮಾನಿಸಿ ಗೌರವಿಸಿದರು

      ಇಂಡಿ: ಅಗರಖೇಡದಲ್ಲಿ ಹಮ್ಮಿಕೊಂಡಿದ್ದ ೨೦೨೫-೨೬ ನೇ ಸಾಲಿನ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.

      Tags: #A learning festival in the village at Agarkheda..!#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#ಅಗರಖೇಡದಲ್ಲಿ ಗ್ರಾಮದಲ್ಲಿ ಕಲಿಕಾ ಹಬ್ಬ ..!
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುತ್ತೇನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

      March 2, 2026
      ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

      ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

      February 28, 2026
      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

      February 28, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.