• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿ ಮೂಡಿಸಲು ಕಲಿಕಾ ಹಬ್ಬ ಸಹಕಾರಿ

      Voiceofjanata.in

      March 8, 2025
      0
      ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿ ಮೂಡಿಸಲು ಕಲಿಕಾ ಹಬ್ಬ ಸಹಕಾರಿ
      0
      SHARES
      175
      VIEWS
      Share on FacebookShare on TwitterShare on whatsappShare on telegramShare on Mail

      ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿ ಮೂಡಿಸಲು ಕಲಿಕಾ ಹಬ್ಬ ಸಹಕಾರಿ

      ಕಮಲಾಪುರ : ಪ್ರಾಥಮಿಕ ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಹೊರಹಾಕಲಿಕ್ಕೆ ಹಾಗೂ ಕಲಿಕೆಯನ್ನು ಆಸಕ್ತಿ ಮೂಡಿಸುವಲ್ಲಿ ಕಲಿಕೆಯ ಕಲಿಕಾ ಹಬ್ಬ ಸಹಕಾರಿಯಾಗಿದೆ ಎಂದು ಕಮಲಾಪುರ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪರಮೇಶ್ವರ್ ಓಕಳಿ ಹೇಳಿದರು.

      ಶುಕ್ರವಾರ ತಾಲೂಕಿನ ನಾಗೂರು ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಮೂಲಾಕ್ಷರಗಳ ಓದು ಬರಹದ ಕೌಶಲ್ಯಗಳನ್ನು ಬೆಳೆಸಲು ಸಹ ಕಲಿಕಾ ಹಬ್ಬ ಸಹಕಾರಿಯಾಗಿದೆ, ಇತ್ತೀಚಿಗೆ ಸರಕಾರಿ ಹಾಗೂ ಅರೆ ಸರಕಾರಿ ಶಿಕ್ಷಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷನಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಈ ಹಿಂದೆ ಬಾಕಿದಾರರಾಗಿದ್ದ ಸುಮಾರು 250 ಜನರಿಗೆ ನೋಟಿಸ್ ನೀಡಲಾಗಿದ್ದು ಹೊಸ ಸದಸ್ಯತ್ವ ಆರಂಭಿಸಲಾಗಿದೆ ಚುನಾವಣೆಯಲ್ಲಿ ಸಹಕರಿಸಿದ ಕಮಲಾಪುರ ತಾಲೂಕಿನ ಎಲ್ಲಾ ಶಿಕ್ಷಕರ ಸಹಕಾರಕ್ಕೆ ಚಿರಋಣಿ ಎಂದರು.

      ಬಿ ಆರ್ ಸಿ ತನುಜಾ ಮಾತನಾಡಿ ಮಕ್ಕಳಲ್ಲಿ ಕಲಿಕೆಯ ಕುರಿತು ಆಸಕ್ತಿ ಮೂಡಿಸುವುದು ಜೊತೆಗೆ ಅವರಲ್ಲಿನ ಸೃಜನಶೀಲತೆಯನ್ನು ಹೊರಹಾಕಲು ಏಳು ಚಟುವಟಿಕೆಗಳನ್ನು ಹಮ್ಮಿಕೊಂಡು ಚಟುವಟಿಕೆ ಮೂಲಕ ಕಲಿಕೆ ಮಾಡಿಸುವುದರಿಂದ ಕಲಿಕೆ ಗಟ್ಟಿಯಾಗುತ್ತದೆ, ಕಲಿಕಾ ಹಬ್ಬವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ಎಲ್ಲ ಸಿಬ್ಬಂದಿಗಳಿಗೆ ಧನ್ಯವಾದಗಳು ತಿಳಿಸಿದರು.

      ಮುಖ್ಯ ಗುರು ಸೂರ್ಯಕಾಂತ್ ಪಂಚಾಳ ಅಧ್ಯಕ್ಷತೆ ವಹಿಸಿದರು.

      ಈ ಸಂದರ್ಭದಲ್ಲಿ ನಾಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಿರಣ ಹೊಸಮನಿ, ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮಿಥ್ಯಸಾಬ್ ಮುಲ್ಲಾ ,ಕಮಲಾಪುರ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಸುರೇಶ ಲೇಂಗಟಿ, ಶಿಕ್ಷಕರ ಸಂಘದ ತಾಲೂಕು ಕಾರ್ಯದರ್ಶಿ ಮೆಹಬೂಬ್ ಮಡಕಿ, ಎಸ್ ಡಿ ಎಂ ಸಿ ಅಧ್ಯಕ್ಷ ಅರವಿಂದ ಜಡಿ, ನಾಗೂರ್ ಸರಕಾರಿ ಪ್ರೌಢಶಾಲೆಯ ಮುಖ್ಯ ಗುರು ಜಗನ್ನಾಥ್, ಆನಂದ್ ಧನ್ನಿ, ಶರಣಬಸಪ್ಪ ನಿಂಗಶೆಟ್ಟಿ ಇತರರು ಇದ್ದರು.

      ವಿಶ್ವನಾಥ್ ರಾಥೋಡ ನಿರೂಪಿಸಿದರು, ಸಿ ಆರ್ ಸಿ ಹಣಮಂತ್ ಭುವಟೆ ಪ್ರಾಸ್ತವಿಕವಾಗಿ ಮಾತನಾಡಿದರು

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      September 21, 2026
      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      September 21, 2026
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.