• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಜಯಪುರದಲ್ಲಿ ಧರ್ಮಸ್ಥಳ ಚಲೋ ಅಂಗವಾಗಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾ ರ‍್ಯಾಲಿ 

      Voiceofjanata.in

      August 30, 2025
      0
      ವಿಜಯಪುರದಲ್ಲಿ ಧರ್ಮಸ್ಥಳ ಚಲೋ ಅಂಗವಾಗಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾ ರ‍್ಯಾಲಿ 
      0
      SHARES
      13
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರದಲ್ಲಿ ಧರ್ಮಸ್ಥಳ ಚಲೋ ಅಂಗವಾಗಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾ ರ‍್ಯಾಲಿ 

      ವಿಜಯಪುರ : ಧರ್ಮಸ್ಥಳದ ಹೆಸರಿಗೆ ಕಳಂಕ ತರುವ ಹುನ್ನಾರ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಬಿಜೆಪಿ ಧರ್ಮಸ್ಥಳ ಚಲೋ ಅಭಿಯಾನ ನಡೆಸುತ್ತಿದ್ದು ಅದರ ಭಾಗವಾಗಿ ರಾಜ್ಯ ಸರ್ಕಾರದ ಧರ್ಮವಿರೋಧಿ, ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯಿತು. ಗಾಂಧಿವೃತ್ತದಿAದ ಆರಂಭಗೊAಡ ರ‍್ಯಾಲಿ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಡಾ.ಬಿ.ಆರ್. ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನಾ ಸಭೆಯಾಗಿ ಮಾರ್ಪಾಡಾಯಿತು. ರ‍್ಯಾಲಿಯುದ್ದಕ್ಕೂ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಧಿಕ್ಕಾರದ ಘೋಷಣೆ ಕೂಗಿದರು.
      ನೇತೃತ್ವ ವಹಿಸಿದ್ದ ಸಂಸದ ರಮೇಶ ಜಿಗಜಿಣಗಿ, ಧರ್ಮಸ್ಥಳ ಪವಿತ್ರ ಕ್ಷೇತ್ರ, ಹಿಂದೂಗಳು ಭಕ್ತಿಭಾವದಿಂದ ನಡೆದುಕೊಳ್ಳುವ ಧರ್ಮಸ್ಥಳದ ಮೇಲೆ ಕಳಂಕ ತರುವ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಸರ್ವನಾಶವಾಗುತ್ತದೆ, ಶಿವ ಎಲ್ಲವನ್ನೂ ನೋಡುತ್ತಿದ್ದಾನೆ, ಆತ ಮೂರನೇಯ ಕಣ್ಣು ತೆರೆದರೆ ಕಾಂಗ್ರೆಸ್ ಸರ್ವನಾಶವಾಗುತ್ತದೆ ಎಂದರು. ಯಾರೋ ಒಬ್ಬ ಅವಿವೇಕಿ ಹೇಳಿದ ಮಾತ್ರಕ್ಕೆ ಅಲ್ಲಿ ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸುವುದೆಂದರೆ ಇನ್ನೇನು? ಇದು ಧರ್ಮವಿರೋಧಿ ಕಾರ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

      ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಧರ್ಮಸ್ಥಳದ ವಿಷಯವಾಗಿ ರಾಜ್ಯ ಸರ್ಕಾರ ಅಧರ್ಮದಿಂದ ನಡೆದುಕೊಳ್ಳುತ್ತಿದೆ, ಯಾರದ್ದೋ ಮಾತು ಕೇಳಿ ಈ ರೀತಿ ತನಿಖೆ ನಡೆಸುವುದು ಸರಿಯಲ್ಲ, ಈಗ ತನಿಖೆ ನಡೆದಿದೆ ಎಲ್ಲಿಯೂ ಒಂದು ಮೂಳೆಯೂ ಪತ್ತೆಯಾಗಿಲ್ಲ, ರಾಜ್ಯ ಸರ್ಕಾರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವು ತಂದಿದೆ, ಇದು ಅಕ್ಷಮ್ಯ ಅಪರಾಧ ಎಂದು ಆಕ್ರೋಶ ವ್ಯಕ್ತಪಡಿಸಿದರು.
      ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಧರ್ಮಸ್ಥಳ ಒಂದು ಪವಿತ್ರ ಅಧ್ಯಾತ್ಮಿಕ ಕ್ಷೇತ್ರ, ಅನೇಕ ಬಡವರಿಗೆ ಉದ್ಧರಿಸುವ ಪುಣ್ಯಕ್ಷೇತ್ರ, ಅನೇಕ ಮಹಿಳೆಯರು ಇಂದು ಆರ್ಥಿಕವಾಗಿ ಸಬಲರಾಗಿದ್ದಾರೆ, ಶ್ರೇಷ್ಠತೆಗೆ ಇನ್ನೊಂದು ಹೆಸರಾಗಿರುವ ಧರ್ಮಸ್ಥಳದ ಬಗ್ಗೆ ಅಪಪ್ರಚಾರಕ್ಕೆ ಪ್ರೋತ್ಸಾಹ ನೀಡಿರುವ ಸರ್ಕಾರದ ಕ್ರಮ ಖಂಡನೀಯ, ಸರ್ಕಾರದ ಈ ನಡೆಯನ್ನು ವ್ಯಾಪಕವಾಗಿ ಖಂಡಿಸಬೇಕಿದೆ, ಧರ್ಮಸ್ಥಳ ಚಲೋ ಹೋರಾಟಕ್ಕೆ ನಾವು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು ಎಂದು ಕರೆ ನೀಡಿದರು.

      ಬಿಜೆಪಿ ಹಿರಿಯ ಮುಖಂಡ ಚಂದ್ರಶೇಖರ ಕವಟಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮುಳುಗೋಡ ಪಾಟಿಲ್ ಉಮೇಶ ಕಾರಜೋಳ, ನಗರ ಘಟಕದ ಅಧ್ಯಕ್ಷ ಸಂದೀಪ ಪಾಟೀಲ, ಹಿರಿಯ ಮುಖಂಡರಾದ ವಿವೇಕಾನಂದ ಡಬ್ಬಿ, ಸಂಜೀವ ಐಹೊಳಿ, ನಾಗಠಾಣ ಮಂಡಳ ಅಧ್ಯಕ್ಷ ಸಿದ್ದನಗೌಡ ಪಾಟೀಲ, ಗೋಪಾಲ್ ಘಟಕಂಬಳಿ ವಿವೇಕಾನಂದ ಡಬ್ಬಿ ಸುರೇಶ್ ಬಿರಾದಾರ್ ಭೀಮಾಶಂಕರ್ ಹದ್ನೂರ್ ಮಂಜುನಾಥ ಮೀಸೆ, ಸ್ವಪ್ನಾ ಕಣಮುಚನಾಳ, ಮಲ್ಲಿಕಾರ್ಜುನ ದೇವರಮನಿ, ಭರತ ಕೋಳಿ, ಶ್ರೀಕಾಂತ ಸಿಂಧೆ, ಸಿದ್ದು ಮಖಣಾಪೂರ, ಡಾ.ಸುರೇಶ ಬಿರಾದಾರ, ರಾಜಕುಮಾರ ಸಗಾಯಿ, ಬಸವರಾಜ ಬೈಚಬಾಳ, ರಾಜೇಶ ತಾವಸೆ, , ವಿನೋದ ಕೋಳೂರಗಿ, ವಿಜಯ ಜೋಶಿ, ಸಿದ್ದು ಮಲ್ಲಿಕಾರ್ಜುನ ಮಠ ವಿನಾಯಕ್ ಗೌಳಿ ಶಾಂತಾ ಉತ್ಲಾಸರ, ಮಲ್ಲಮ್ಮ ಜೋಗೂರ, ಸುಷ್ಮಿತಾ, ಕಾಸುಗೌಡ ಬಿರಾದಾರ, ಉಮೇಶ ವೀರಕರ, ವಿಕಾಸ ಪದಕಿ, ಮಹೇಂದ್ರ ನಾಯಕ, ಶಿಲ್ಪಾ ತಾರೇಕರ, ಸಂಗಮೇಶ ಉಕ್ಕಲಿ, ಸಂಗಮೇಶ ಹೌದೆ, ಶಿವಾನಂದ ಭೂಯ್ಯಾರ. ಶರಣು ಸಬರದ, ದೇವೇಂದ್ರ ಹಡ್ಲಗಿ, ರಾಹುಲ ಜಾಧವ, ವಿಠ್ಠಲ ಹೊಸಪೇಟೆ, ರವಿಕಾಂತ ಬಗಲಿ, ಕಮಲ, ಆರ್.ಕೆ.ಸುರಪುರ. ಈರಣ್ಣ ಪಟ್ಟಣಶೆಟ್ಟಿ, ಚನ್ನು ಚನಗೊಂಡ, ಅನೀಲ ಉಪ್ಪಾರ. ವಿಜಯ ಹಿರೇಮಠ ಪಾಲ್ಗೊಂಡಿದ್ದರು.

      Tags: #A protest rally against BJP state government as part of Dharmasthala Chalo in Vijayapura#indi / vijayapur#Public News#Today News#Voice Of Janata#Voiceofjanata.in#ವಿಜಯಪುರದಲ್ಲಿ ಧರ್ಮಸ್ಥಳ ಚಲೋ ಅಂಗವಾಗಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾ ರ‍್ಯಾಲಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      April 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.