• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಇಂಡಿಯಲ್ಲಿ 12 ಲಕ್ಷ ರೂಪಾಯಿ  ವೆಚ್ಚದಲ್ಲಿ ನಿರ್ಮಿಸಿದ ಸಾರ್ವಜನಿಕ ಶೌಚಾಲಯವ

      Voiceofjanata.in

      May 19, 2025
      0
      ಇಂಡಿಯಲ್ಲಿ 12 ಲಕ್ಷ ರೂಪಾಯಿ  ವೆಚ್ಚದಲ್ಲಿ ನಿರ್ಮಿಸಿದ ಸಾರ್ವಜನಿಕ ಶೌಚಾಲಯವ
      0
      SHARES
      190
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ 12 ಲಕ್ಷ ರೂಪಾಯಿ  ವೆಚ್ಚದಲ್ಲಿ ನಿರ್ಮಿಸಿದ ಸಾರ್ವಜನಿಕ ಶೌಚಾಲಯವ

      ಇಂಡಿ:ಪಟ್ಟಣದ 13ನೇ ವಾರ್ಡಿನ ಬಿಎಸ್ಎನ್ಎಲ್ ಟವರ್ ಹತ್ತಿರ 2024 25 ನೇ ಸಾಲಿನ ಪುರಸಭೆ ಅನುದಾನದಲ್ಲಿ 12 ಲಕ್ಷ ರೂಪಾಯಿ  ವೆಚ್ಚದಲ್ಲಿ ನಿರ್ಮಿಸಿದ ಸಾರ್ವಜನಿಕ ಶೌಚಾಲಯವನ್ನು ವಾರ್ಡ್ ಸದಸ್ಯ ಅನಿಲ ಗೌಡ ಬಿರಾದಾರ ಲೋಕಾರ್ಪಣೆಗೊಳಿಸಿದರು.
       ಈ ಸಂದರ್ಭದಲ್ಲಿ ಮಾತನಾಡಿದ ಅನಿಲ್ ಗೌಡ ಬಿರಾದಾರ ಸಿಂದಗಿ ರಸ್ತೆಯಲ್ಲಿ ಎಲ್ಲಿಯೂ ಶೌಚಾಲಯದ ವ್ಯವಸ್ಥೆ ಇಲ್ಲದ ಕಾರಣ ಸಾರ್ವಜನಿಕರಿಗೆ ಹಾಗೂ ನಗರವಾಸಿಗಳಿಗೆ ತೊಂದರೆಯಾಗುತ್ತಿರುವುದನ್ನು ಮನಗಂಡು ಇಲ್ಲಿ ಶೌಚಾಲಯ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ.
       ಪುರುಷ ಹಾಗೂ ಮಹಿಳೆಯರು ಇರುವರಿಗೂ ಸಹ ಶೌಚಾಲಯದ ವ್ಯವಸ್ಥೆ ಕಲ್ಪಿಸಲಾಯಿತು ಎಂದರು.
       ಸುಧೀರ್ ಕರಿಕಟ್ಟಿ ಮಾತನಾಡಿ ಈ ಭಾಗದಲ್ಲಿ ಶೌಚಾಲಯದ ಅವಶ್ಯಕತೆ ಬಹಳಷ್ಟು ಇತ್ತು. ಪುರಸಭೆ ಸದಸ್ಯರಾದ ಅನಿಲ್ ಗೌಡ ಬಿರಾದಾರ್ ಅವರು ಇಲ್ಲಿ ಶೌಚಾಲಯ ನಿರ್ಮಾಣ ಮಾಡಲು ಸಾಕಷ್ಟು ಶ್ರಮಿಸಿದ್ದಾರೆ ಅವರಿಗೆ ಜನರ ವತಿಯಿಂದ ಅಭಿನಂದಿಸುವುದಾಗಿ ತಿಳಿಸಿದರು.
       ತಿಪ್ಪಣ್ಣ ಊಟಗಿ, ಭೀಮಾಶಂಕರ ಮೂರಮನ, ಉಮೇಶ ದೇಗಿನಾಳ ಸಿದ್ದಪ್ಪ ಹಂಜಗಿ ವಿಶಾಲ ಸಿಂದಗಿ ಭೀಮಣ್ಣ ದೇವರ ಶ್ರೀಶೈಲ ಪೂಜಾರಿ ವಿಠ್ಠಲ ಕುಂಬಾರ ಮಹೇಶ ಹೂಗಾರ ವಿಜು ರಾಠೋಡ್ ಸೇರಿದಂತೆ ಇನ್ನಿತರರು ಇದ್ದರು
      Tags: #A public toilet built at a cost of Rs 12 lakh#indi / vijayapur#Public News#State News#Today News#Voice Of Janata#Voiceofjanata.in#ಇಂಡಿಯಲ್ಲಿ 12 ಲಕ್ಷ ರೂಪಾಯಿ  ವೆಚ್ಚದಲ್ಲಿ ನಿರ್ಮಿಸಿದ ಸಾರ್ವಜನಿಕ ಶೌಚಾಲಯವ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.