• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಮೇ-20 ರಂದು ಒಂದು ಹೆಜ್ಜೆ-ತಿರಂಗಾ ಯಾತ್ರೆ‌: ನಡಹಳ್ಳಿ

      Voiceofjanata.in

      May 18, 2025
      0
      ಮೇ-20 ರಂದು ಒಂದು ಹೆಜ್ಜೆ-ತಿರಂಗಾ ಯಾತ್ರೆ‌: ನಡಹಳ್ಳಿ
      0
      SHARES
      90
      VIEWS
      Share on FacebookShare on TwitterShare on whatsappShare on telegramShare on Mail

      ಮೇ-20 ರಂದು ಒಂದು ಹೆಜ್ಜೆ-ತಿರಂಗಾ ಯಾತ್ರೆ‌: ನಡಹಳ್ಳಿ

      ಮುದ್ದೇಬಿಹಾಳ:ಆಪರೇಷನ್ ಸಿಂಧೂರ ಕಾರ್ಯಾಚರಣೆ ಸ್ಮರಣೀಯವಾಗಿಸಲು, ದೇಶದ ಸೈನಿಕರ ಮನೋಬಲ ಹೆಚ್ಚಿಸಲು ಮೇ ೨೦ರಂದು ಮುದ್ದೇಬಿಹಾಳದಲ್ಲಿ ಸಮಸ್ತ ನಾಗರಿಕರು, ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ದೇಶಕ್ಕಾಗಿ ಒಂದು ಹೆಜ್ಜೆ-ತಿರಂಗಾ ಯಾತ್ರೆ, ದೇಶಸೇವೆಯಲ್ಲಿರುವ ಹಾಗೂ ಯುದ್ಧ, ಭಯೋತ್ಪಾದಕ ದಾಳಿಗಳಲ್ಲಿ ಹುತಾತ್ಮರಾಗಿರುವ ಸೈನಿಕರ ಕುಟುಂಬದ ಒಬ್ಬ ಸದಸ್ಯರಿಗೆ ಸ್ಮರಣಿಕೆ ಸಹಿತ ಸನ್ಮಾನಿಸಿ ಗೌರವಿಸುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
      ಇಲ್ಲಿನ ನಡಹಳ್ಳಿ ಆರ್ಗ್ಯಾನಿಕ್ ಡೇರಿ ಪ್ಯೂರ್ ಪ್ರೊಡಕ್ಟ್÷್ಸನ ಕಾರ್ಯಾಲಯ ಆವರಣದಲ್ಲಿ ರವಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದ ಗಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸೈನಿಕರ ಹತ್ತಿರ ಹೋಗಿ ಅಭಿನಂದಿಸಲು ಆಗುವುದಿಲ್ಲ. ಅದರ ಬದಲು ಅವರ ಪತ್ನಿ, ತಾಯಿ, ತಂದೆ ಅಥವಾ ಕುಟುಂಬದ ಒಬ್ಬರನ್ನು ಸನ್ಮಾನಿಸಲು ತೀರ್ಮಾನಿಸಲಾಗಿದೆ ಎಂದರು. ಈಗಾಗಲೇ ೨೫-೩೦ ಮಾಜಿ ಸೈನಿಕರು ಸೇವೆಯಲ್ಲಿರುವ ಮತ್ತು ಹುತಾತ್ಮರಾದ ಸೈನಿಕರ ವಿವರ, ಕುಟುಂಬದ ಮಾಹಿತಿ ಸಂಗ್ರಹಿಸಿ ಅವರನ್ನು ಸಂಪರ್ಕಿಸಿ ಆಹ್ವಾನಿಸಿದ್ದಾರೆ. ೨೫೦ ಜನರನ್ನು ಸನ್ಮಾನಿಸುವ ಗುರಿ ಇದೆ. ಯಾರಾದರೂ ಬಿಟ್ಟು ಹೋಗಿದ್ದಲ್ಲಿ ಅಂದು ನೇರವಾಗಿ ಕಾರ್ಯಕ್ರಮಕ್ಕೆ ಆಗಮಿಸಿ ಸನ್ಮಾನ ಸ್ವೀಕರಿಸಬೇಕು ಎಂದರು.
      ಸನ್ಮಾನಕ್ಕೂ ಮುನ್ನ ಹಳೇ ತಹಸೀಲ್ದಾರ್ ಕಚೇರಿ ಆವರಣದಲ್ಲಿರುವ ಕಾರ್ಗಿಲ್ ಹುತಾತ್ಮ ಯೋಧರ ಸ್ಮಾರಕ ಇರುವ ಸೈನಿಕ ಮೈದಾನದಿಂದ ಬಸವೇಶ್ವರ ವೃತ್ತ ಮಾರ್ಗವಾಗಿ ಅಂಬೇಡ್ಕರ್ ವೃತ್ತದವರೆಗೆ ತಿರಂಗಾ ಯಾತ್ರೆ ನಡೆಸಲಾಗುತ್ತದೆ. ಪ್ರತಿಯೊಬ್ಬರ ಕೈಯಲ್ಲಿ ರಾಷ್ಟçಧ್ವಜ ಹೊರತು ಬೇರೆ ಯಾವ ಧ್ವಜವೂ ಇರುವುದಿಲ್ಲ. ಹಿಂದು, ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಜೈನ್ ಸೇರಿ ಎಲ್ಲ ಧರ್ಮಗಳ, ಜಾತಿಗಳ ಜನರು ಮುಕ್ತವಾಗಿ, ಸ್ವಯಂಪ್ರೇರಣೆಯಿಂದ ಪಾಲ್ಗೊಳ್ಳಬಹುದಾಗಿದೆ. ವೇದಿಕೆ ಮೇಲೆ ಗಣ್ರ‍್ಯಾರೂ ಇರುವುದಿಲ್ಲ. ಎಲ್ಲರೂ ಮುಂಭಾಗದಲ್ಲೇ ಕುಳಿತುಕೊಳ್ಳುತ್ತಾರೆ. ವಿವಿಧ ರಂಗದಲ್ಲಿ ಕೆಲಸ ಮಾಡುವಂಥವ ಒಬ್ಬೊಬ್ಬರಿಗೆ ೫ ನಿಮಿಷದಂತೆ ೪೫ ನಿಮಿಷಗಳ ಕಾಲ ಮಾತನಾಡಲು ಅವಕಾಶ ಕಲ್ಪಿಸಲಾಗುತ್ತದೆ ಎಂದರು.
      ಈ ಸಂದರ್ಭದಲ್ಲಿ ಮಾಜಿ ಸೈನಿಕ ಸಂಗಣ್ಣ ಕಟ್ಟಿ, ಡಾ.ಚಂದ್ರಶೇಖರ ಶಿವಯೋಗಿಮಠ, ರಾವುಸಾಬ ದೇಸಾಯಿ ಮಾತನಾಡಿ ಪೂರ್ವಸಿದ್ದತೆಗಳ ಮಾಹಿತಿ ನೀಡಿದರು. ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ್, ಪುರಸಭೆ ಸದಸ್ಯರಾದ ಚನ್ನಪ್ಪ ಕಂಠಿ, ಬಸವರಾಜ ಮುರಾಳ, ಬಸಪ್ಪ ತಟ್ಟಿ, ಜಿಪಂ ಮಾಜಿ ಉಪಾಧ್ಯಕ್ಷ ಕೆಂಚಪ್ಪ ಬಿರಾದಾರ, ಮುಖಂಡರಾದ ಗಿರೀಶಗೌಡ ಪಾಟೀಲ ಹಿರೇಮುರಾಳ, ಪ್ರಭು ಕಡಿ, ಸಿದ್ದರಾಜ ಹೊಳಿ, ಹಣಮಂತ ನಾಯ್ಕಮಕ್ಕಳ, ಲಕ್ಷö್ಮಣ ಬಿಜ್ಜೂರ, ಶಂಕರಗೌಡ ಶಿವಣಗಿ, ಸೋಮಶೇಖರ ಮೇಟಿ, ಡಾ.ರೇವಣಸಿದ್ದ ಮಸೂತಿ, ಡಾ.ವೀರೇಶ ಪಾಟೀಲ, ವಿಜಯಕುಮಾರ ಬಡಿಗೇರ, ಸೋಮನಗೌಡ ಬಿರಾದಾರ, ಎಂ.ಆರ್.ಪಾಟೀಲ ವಕೀಲರು, ರಾಜು ಬಳ್ಳೊಳ್ಳಿ, ಸಂಗಮೇಶ ಗುಂಡಕನಾಳ ನಾಗೂರ, ಬಸವರಾಜ ಸರೂರ, ಶೇಖರ ಢವಳಗಿ, ಪುನೀತ್ ಹಿಪ್ಪರಗಿ, ರಾಜಶೇಖರ ಮ್ಯಾಗೇರಿ, ಗೌರಮ್ಮ ಹುನಗುಂದ, ರೇಖಾ ಕೊಂಡಗೂಳಿ, ಕಾವೇರಿ ಕಂಬಾರ, ನಾಗೇಶ ಕವಡಿಮಟ್ಟಿ, ಬರಮಣ್ಣ ಹಂಚಿನಾಳ, ವಿರೇಶ ಜಂಗಡಬಾಯಿ,  ಸೇರಿದಂತೆ ಉಪಸ್ಥಿತರಿದ್ದರು.
      ಒಂದು ಗಂಟೆ ನಡೆಯುವ ತಿರಂಗಾ ಯಾತ್ರೆಯಲ್ಲಿ ಪಕ್ಷಾತೀತ, ಜಾತ್ಯಾತೀತ, ಧರ್ಮಾತೀತವಾಗಿ ಎಲ್ಲರೂ ಭಾಗವಹಿಸಿ ಒಗ್ಗಟ್ಟು ತೋರಿಸಿ ದೇಶದ ಪರ ನಾವಿದ್ದೇವೆ ಅನ್ನೋ ಸಂದೇಶವನ್ನು ರವಾನಿಸಬೇಕು.

      -ಎ.ಎಸ್.ಪಾಟೀಲ ನಡಹಳ್ಳಿ, ರಾಜ್ಯಾಧ್ಯಕ್ಷರು, ಬಿಜೆಪಿ ರೈತ ಮೋರ್ಚಾ.

      Tags: #A step-tiranga pilgrimage on May 20: Nadahalli#indi / vijayapur#Public News#State News#Today News#Voice Of Janata#Voiceofjanata.in#ಮೇ-20 ರಂದು ಒಂದು ಹೆಜ್ಜೆ-ತಿರಂಗಾ ಯಾತ್ರೆ‌: ನಡಹಳ್ಳಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      May 30, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      May 30, 2026
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      May 28, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.