• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಕ್ರೀಡೆಯಿಂದ ಸದೃಡ ಭಾರತ ಕಟ್ಟಲು ಸಾಧ್ಯ : ಸಿಪಿಐ ಎಮ್ ಎಮ್ ಡಪ್ಪಿನ

      Voiceofjanata.in

      September 11, 2024
      0
      ಕ್ರೀಡೆಯಿಂದ ಸದೃಡ ಭಾರತ ಕಟ್ಟಲು ಸಾಧ್ಯ : ಸಿಪಿಐ ಎಮ್ ಎಮ್ ಡಪ್ಪಿನ
      0
      SHARES
      116
      VIEWS
      Share on FacebookShare on TwitterShare on whatsappShare on telegramShare on Mail

      ಕ್ರೀಡೆಯಿಂದ ಸದೃಡ ಭಾರತ ಕಟ್ಟಲು ಸಾಧ್ಯ : ಸಿಪಿಐ ಎಮ್ ಎಮ್ ಡಪ್ಪಿನ

      ಇಂಡಿ: ಕ್ರೀಡೆ ಬದುಕಿನ ಅವಿಭಾಜ್ಯ ಅಂಗ. ಕ್ರೀಡೆಯಿಂದ ಸದೃಡ ಆರೋಗ್ಯ, ಸದೃಡ ಬದುಕು, ಸದೃಡ ದೇಶ ಹಾಗೂ ದೇಶದ ಕೀರ್ತಿ ಪ್ರಪಂಚದಲ್ಲಿ ಹೆಚ್ಚಿಸಬಹುದು ಎಂದು ಗ್ರಾಮೀಣ ಠಾಣಾ ಸಿಪಿಐ ಎಮ್ ಎಮ್ ಡಪ್ಪಿನ ಹೇಳಿದರು.

      ಬುಧವಾರ ಪಟ್ಟಣದ ಎಕ್ಸಲೆಂಟ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆ ಇಂಡಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
      ಶಿಕ್ಷಕರು ಹಾಗೂ ಪಾಲಕರು ‘ಮಕ್ಕಳ ಆಸಕ್ತಿ ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಬೇಕು. ಗ್ರಾಮೀಣ ಕ್ರೀಡೆಗಳಿಗೆ ಆದ್ಯತೆ ನೀಡಬೇಕು. ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳು ಉತ್ತಮ ಸಾಧನೆ ಮಾಡುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಮಿಂಚಲಿ’ ಎಂದು ಶುಭ ಹಾರೈಸಿದರು.

      ಇಂದಿನ ಯುವಜನಾಂಗ ಕ್ರೀಡೆಗೆ ಹೆಚ್ಚಿನ ಒತ್ತು ನೀಡದೆ ಕೈಯಲ್ಲಿ ಮೋಬಾಯಿಲ್ ಹಿಡಿದುಕೊಂಡು ಅದನ್ನು ನೋಡುತ್ತ ಸಮಯ ವ್ಯರ್ಥ ಮಾಡುತ್ತಿದ್ದಾರೆ. ಹಿಂದಿನಂತೆ ಎಲ್ಲರೂ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ಅಂದಾಗ ಮಾತ್ರ ನಿಮ್ಮ ಶಾರೀರಿಕ ಮಾನಸಿಕ ಜೀವನ ಉತ್ತಮವಾಗಿರಲು ಸಾಧ್ಯ ಎಂದರು.

      ಸಂಸ್ಥೆಯ ಅಧ್ಯಕ್ಷ ಎಸ್.ಬಿ. ಕೆಂಭೋಗಿ, ದ.ಶಿ. ಸಂಗನಗೌಡ ಹಚಡದ ಮಾತನಾಡಿದರು.

      ಮುಖ್ಯ ಅತಿಥಿಗಳಾಗಿ ಪತ್ರಕರ್ತ ಯಲಗೊಂಡ ಬೇವನೂರ, ಹೆಚ್.ಎಂ. ಬೀಳವಾರ, ತುಕಾರಾಮ ಹೊಸಮನಿ, ಪ್ರಕಾಶ ಐರೊಡಗಿ ಮಂಜುನಾಥ ನಾಯ್ಕೋಡಿ, ಸಂಗನಗೌಡ ಹಚಡದ, ಮೋಹನ್ ರಾಠೋಡ, ದ.ಹಿ. ಶಿಕ್ಷಕ ದಶರಥ ಕೋರಿ, ಶಂಕರಲಿಂಗ ಜಮಾದಾರ, ಶ್ರೀಶೈಲ ಹೂಗಾರ, ಮಹಾಂತೇಶ ಪಾಟೀಲ, ಶೋಭಾ ಸಾರವಾಡ ಇದ್ದರು.
      ಶೋಭಾ ಸಾರವಾಡ ನಿರೂಪಿಸಿ ವಂದಿಸಿದರು.

      ಇಂಡಿ: ಪಟ್ಟಣದ ಎಕ್ಸಲೆಂಟ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆ ಇಂಡಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಸಿಪಿಐ ಮಲ್ಲಿಕಾರ್ಜುನ ಡಪ್ಪಿನ ಮಾತನಾಡಿದರು.

      filter: 0; fileterInt
      Tags: #A strong India can be built through sports: CPI MM Dappina#Excellent school#indi / vijayapur#Public News#School Sports#Sports News#ಕ್ರೀಡೆಯಿಂದ ಸದೃಡ ಭಾರತ ಕಟ್ಟಲು ಸಾಧ್ಯ : ಸಿಪಿಐ ಎಮ್ ಎಮ್ ಡಪ್ಪಿನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      October 6, 2026
      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.