• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಇಂಡಿಯಲ್ಲಿ  ನಿಂತಿದ್ದ ಟ್ರ‍್ಯಾಕ್ಟರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಓರ್ವ ವಿದ್ಯಾರ್ಥಿ ಸಾವು..! ಇಬ್ಬರ ಪರಿಸ್ಥಿತಿ ಚಿಂತಾ ಜನಕ..!

      Voiceofjanata.in

      November 12, 2025
      0
      ಇಂಡಿಯಲ್ಲಿ  ನಿಂತಿದ್ದ ಟ್ರ‍್ಯಾಕ್ಟರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಓರ್ವ ವಿದ್ಯಾರ್ಥಿ ಸಾವು..! ಇಬ್ಬರ ಪರಿಸ್ಥಿತಿ ಚಿಂತಾ ಜನಕ..!
      0
      SHARES
      1.4k
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ  ನಿಂತಿದ್ದ ಟ್ರ‍್ಯಾಕ್ಟರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಓರ್ವ ವಿದ್ಯಾರ್ಥಿ ಸಾವು..! ಇಬ್ಬರ ಪರಿಸ್ಥಿತಿ ಚಿಂತಾ ಜನಕ..!

      ಇಂಡಿ: ರಸ್ತೆಬದಿ ನಿಂತಿದ್ದ ಟ್ರ‍್ಯಾಕ್ಟರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು ಇಬ್ಬರ ಪರಿಸ್ಥಿತಿ ಚಿಂತಾ ಜನಕವಾಗಿದ್ದು ಚಾಲಕನ ನಿರ್ಲಕ್ಷತನವೇ ಈ ಅವಘಡಕ್ಕೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

      ಇಂಡಿ ಯಿಂದ ಮಣೂರ ಗ್ರಾಮಕ್ಕೆ ಹೋಗಬೇಕಿದ್ದ ಬಸ್ ಸಾಯಂಕಾಲ ೫:೧೫ ರ ಸುಮಾರಿಗೆ ಪಟ್ಟಣದ ಶ್ರೀನಿವಾಸ ಚಿತ್ರಮಂದಿರದ ಹತ್ತಿರ ರಸ್ತೆ ಪಕ್ಕದಲ್ಲಿ ಫರಸಿ ತುಂಬಿಕೊAಡು ನಿಂತಿದ್ದ ಟ್ರಾö್ಯಕ್ಟರ್‌ಗೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.

      ಇಂಡಿ ತಾಲೂಕಿನ ಮಣೂರ ಗ್ರಾಮದ ಆನಂದ ಕದಂಬ (೧೭) ವಿದ್ಯಾರ್ಥಿ ಮೃತಪಟ್ಟಿದ್ದು, ಹಿರೇಬೇವನೂರ ಗ್ರಾಮದ ಪವನ ಕೋಳಿ (೧೭) ಹಾಗೂ ಶಂಕರ ಮೇತ್ರಿ ಎಂಬ ವಿದ್ಯಾರ್ಥಿಗಳಿಗೆ ತೀವ್ರ ಗಾಯಗಳಾಗಿವೆ.

      ಪವನ ಕೋಳಿ ಎಂಬುವನಿಗೆ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದ್ದು ಶಂಕರ ಮೇತ್ರಿ ವಿದ್ಯಾರ್ಥಿಗೆ ಇಂಡಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

      ಬಸ್ ನಂಬರ್ ಕೆ.ಎ.೨೮ ಎಫ್ ೨೨೫೫, ಟ್ರಾö್ಯಕ್ಟರ್ ನಂಬರ್ ಕೆ.ಎ. ೨೮ ಟಿ.ಎಫ್ ೯೦೩೩ ಗಳನ್ನು ಪೊಲೀಸ್ ಠಾಣೆಯಲ್ಲಿ ನಿಲ್ಲಿಸಲಾಗಿದೆ. ಈ ಕುರಿತು ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

      ಇಂಡಿ: ಗಾಯಗೊಂಡ ವಿದ್ಯಾರ್ಥಿ ಶಂಕರ ಮೇತ್ರಿ ವಿದ್ಯಾರ್ಥಿಗೆ ಇಂಡಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

      Tags: #A student in the bus died as a result of the bus colliding with the tractor parked in Indi..! The situation of both is worrying..!#indi / vijayapur#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ಇಂಡಿಯಲ್ಲಿ  ನಿಂತಿದ್ದ ಟ್ರ‍್ಯಾಕ್ಟರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಓರ್ವ ವಿದ್ಯಾರ್ಥಿ ಸಾವು..! ಇಬ್ಬರ ಪರಿಸ್ಥಿತಿ ಚಿಂತಾ ಜನಕ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.