ವಿಜಯಪುರ ಬ್ರೇಕಿಂಗ್:
ಚರಂಡಿಯಲ್ಲಿ ಬಿದ್ದು ಎರಡು ವರ್ಷದ ಮಗು ಸಾವು
ವಿಜಯಪುರ ನಗರದ ಜೆಎಂ ರಸ್ತೆಯಲ್ಲಿ ಘಟನೆ
ಮೃತಪಟ್ಟಿರುವ ಮಗುವಿನ ಹೆಸರು ತಿಳಿದುಬಂದಿಲ್ಲ
ಅವಘಡಕ್ಕೆ ಮಹಾನಗರ ಪಾಲಿಕೆಯ ನಿರ್ಲಕ್ಷ್ಯ ಎಂದು ಮೃತಪಟ್ಟಿರುವ ಕುಟುಂಬಸ್ಥರ ಆರೋಪ
ಕಳೆದ ಹಲವು ದಿನಗಳ ಹಿಂದ ಭಾರೀ ಮಳೆ ಹಿನ್ನೆಲೆ ಚರಂಡಿ ಮೇಲಿನ ಕಲ್ಲು ತೆಗೆಯಲಾಗಿತ್ತು
ಬಳಿಕ ಮಹಾನಗರ ಪಾಲಿಕೆಯಿಂದ ಚರಂಡಿ ಮೇಲಿನ ಕಲ್ಲು ಬಂದ್ ಮಾಡಿರಲಿಲ್ಲ
ಇಂದು ಚರಂಡಿಯಲ್ಲಿ ಬಿದ್ದು ಎರಡು ವರ್ಷದ ಮಗು ಸಾವು
ಮಹಾನಗರ ಪಾಲಿಕೆಯ ವಿರುದ್ಧ ಸ್ಥಳೀಯರು, ಕುಟುಂಬಸ್ಥರಿಂದ ಆಕ್ರೋಶ
ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ