• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

      Voiceofjanata.in

      March 11, 2026
      0
      ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!
      0
      SHARES
      31
      VIEWS
      Share on FacebookShare on TwitterShare on whatsappShare on telegramShare on Mail

      ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

      ವಿಜಯಪುರ: ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ. ಮಹಿಳೆಯರು ಇಂದು ವಿಜ್ಞಾನ ಕ್ಷೇತ್ರವೂ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಪುರುಷರಿಗೆ ಸರಿಸಮಾನಾಗಿ ಕೆಲಸ ಮಾಡುತ್ತಿದ್ದಾರೆ ಎಂದು ರಾಷ್ಟಿçÃಯ ಶಿಕ್ಷಕರ ಶಿಕ್ಷಣ ಮಂಡಳಿಯ (ದಕ್ಷಿಣ) ಅಧ್ಯಕ್ಷೆ ಡಾ.ಮೀನಾ ಚಂದಾವರಕರ ಹೇಳಿದರು.

      ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಭಾಸ್ಕರಾಚಾರ್ಯ ಅಧ್ಯಯನ ಪೀಠದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ರಾಷ್ಟಿçÃಯ ವಿಜ್ಞಾನ ದಿನಾಚರಣೆ-೨೦೨೬ ಉದ್ಘಾಟಿಸಿ ಅವರು ಮಾತನಾಡಿದರು.

      ‘ಕೊಟ್ಟರೆ ಪಡೆಯಬಹುದು’ ಎಂಬ ತತ್ವದೊಂದಿಗೆ, ಕುಟುಂಬ ಮತ್ತು ಸಮಾಜದಲ್ಲಿ ಪುರುಷರ ಸಹಕಾರದಿಂದ ಮಹಿಳೆಯರು ಇಂದು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೊತೆಗೆ ಒಳ್ಳೆಯತನವೆಂಬುದು ಎಂದಿಗೂ ವಿಫಲವಾಗದ ಹೂಡಿಕೆ ಎಂದು ಹೇಳಿದ ಅವರು, ಸದಾ ದಯಾಳು ಮತ್ತು ಸಹಾಯ ಮನೋಭಾವದಿಂದ ಬದುಕಬೇಕು, ಪ್ರಾರ್ಥನೆ ಮಾಡುವ ಕೈಗಳಿಗಿಂತ ಸಹಾಯ ಮಾಡುವ ಕೈಗಳು ಮಹತ್ತರವಾದವು. ಜೀವನದಲ್ಲಿ ತೃಪ್ತಿ, ಸಂತೋಷ ಮತ್ತು ಆಧ್ಯಾತ್ಮಿಕ ಶಕ್ತಿ ಅಗತ್ಯವಾಗಿದ್ದು, ‘ಪ್ರತಿ ದಿನವೂ ಮಹಿಳಾ ದಿನವೇ’ ಎಂದರು.
      ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ-೨೦೨೫ ಪುರಷ್ಕೃತ ಪ್ರಕಾಶ ಗೌಡರ ಮಾತನಾಡಿ, ವಿಜ್ಞಾನದ ಅಭಿವೃದ್ಧಿಯೊಂದಿಗೆ ಸಮಾಜದಲ್ಲಿಯೂ ಹಲವು ಬದಲಾವಣೆಗಳು ಸಂಭವಿಸುತ್ತಿದ್ದು, ಇಂದು ಕೃತಕ ಬುದ್ಧಿಮತ್ತೆ ಯುಗಕ್ಕೆ ನಾವು ಕಾಲಿಟ್ಟಿದ್ದೇವೆ. ಇದರಿಂದ ಮಾನವರು ತಮ್ಮ ಕೆಲಸವನ್ನು ಕಳೆದುಕೊಳ್ಳುವುದಿಲ್ಲ; ಪ್ರಕೃತಿ ಇರುವವರೆಗೆ ಮಾನವ ಅಭಿವೃದ್ಧಿ ಮುಂದುವರಿಯುತ್ತದೆ ಎಂದು ಅಭಿಪ್ರಾಯಪಟ್ಟರು.

      ಕಾರ್ಯಕ್ರಮದಲ್ಲಿ ಸಿಂಡಿಕೇಟ್ ಸದಸ್ಯೆ ಡಾ.ಮಾಧುರಿ ಡಿ ಬಿರಾದಾರ್ ಮಾತನಾಡಿ, ಮಹಿಳೆಯರು ವಿಜ್ಞಾನ ಕ್ಷೇತ್ರದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಹಿಂದಿನ ಕಾಲದಲ್ಲಿ ಮಹಿಳೆಯರಿಗೆ ಶಿಕ್ಷಣ ಮತ್ತು ಸಂಶೋಧನೆ ಮಾಡುವ ಅವಕಾಶಗಳು ಕಡಿಮೆ ಇದ್ದರೂ, ಇಂದಿನ ಕಾಲದಲ್ಲಿ ಮಹಿಳೆಯರು ವಿಜ್ಞಾನದಲ್ಲಿ ದೊಡ್ಡ ಸಾಧನೆಗಳನ್ನು ಮಾಡುತ್ತಿದ್ದಾರೆ. ತಂತ್ರಜ್ಞಾನ, ಅಂತರಿಕ್ಷ ವಿಜ್ಞಾನ, ಜೀವ ವಿಜ್ಞಾನ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮ ಪ್ರತಿಭೆಯನ್ನು ತೋರಿಸಿದ್ದಾರೆ ಎಂದರು.

      ಕಾರ್ಯಕ್ರಮದಲ್ಲಿ ವಿಜಯಪುರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಗಂಗಾಧರ ಎಸ್ ಸಂಬಣ್ಣಿ ಮಾತನಾಡಿದರು.
      ಕಾರ್ಯಕ್ರಮದಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ವಿಜ್ಞಾನ ದಿನಾಚರಣೆ ಕೇವಲ ಒಂದು ದಿನದ ಸಂಭ್ರಮವಾಗದೇ ನಮ್ಮ ದಿನನಿತ್ಯದ ಬದುಕಿನ ಪ್ರತಿಯೊಂದು ಹೆಜ್ಜೆಯಲ್ಲೂ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಪ್ರಶ್ನಿಸುವ ಮತ್ತು ಅನ್ವೇಷಿಸುವ ಹಂಬಲವು ವಿದ್ಯಾರ್ಥಿಗಳಲ್ಲಿ ಸದಾ ಜೀವಂತವಾಗಿರಬೇಕು ಎಂದರು.

      ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಮಾತನಾಡಿ, ಮಹಿಳೆಯರನ್ನು ಹುರಿದುಂಬಿಸುವುದು ಅತ್ಯಂತ ಅಗತ್ಯವಾಗಿದ್ದು ಇದರಿಂದ ಮಹಿಳೆಯರಿಗೆ ಹೆಚ್ಚಿನ ಅವಕಾಶಗಳು ದೊರೆಯುತ್ತವೆ. ಈ ಅವಕಾಶಗಳ ಮೂಲಕ ಅವರು ವಿವಿಧ ಹುದ್ದೆಗಳಲ್ಲಿ ಸಾಧನೆ ಮಾಡಬಹುದು ಮತ್ತು ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರ ಪಾತ್ರ ಅಪಾರವಾಗಿದೆ. ಸುಧಾ ಮೂರ್ತಿ ಅವರಂತಹ ಮಹಿಳೆಯರು ಇಂದು ಸಮಾಜಕ್ಕೆ ಸ್ಪೂರ್ತಿದಾಯಕ ವ್ಯಕ್ತಿಗಳಾಗಿದ್ದಾರೆ ಎಂದು ಉಲ್ಲೇಖಿಸಿದರು. ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಮಹಿಳೆಯರು ಹೆಮ್ಮೆಯ ವಿಜ್ಞಾನಿಗಳಾಗಿ ಹೊರಹೊಮ್ಮಬೇಕು ಎಂದು ಆಶಿಸಿದರು.
      ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ ವಿದ್ಯಾರ್ಥಿನಿಯರಿಗೆ ಅತಿಥಿಗಳಿಂದ ಪ್ರಶಸ್ತಿ ಪತ್ರ ವಿತರಿಸಲಾಯಿತು. ಡಾ.ನಟರಾಜ ದುರ್ಗಣ್ಣವರ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

      ಕಾರ್ಯಕ್ರಮದಲ್ಲಿ ಮಹಿಳಾ ಸಾಂಸ್ಕೃತಿಕ ಹಬ್ಬದ ಸದಸ್ಯ ಕಾರ್ಯದರ್ಶಿ ಪ್ರೊ.ಲಕ್ಷಿö್ನದೇವಿ ವೈ., ಕಂಪ್ಯೂಟರ್ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಅಜೀಜ ಮಕಾಂದಾರ, ಸಿಂಡಿಕೇಟ್ ಹಾಗೂ ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ವಿವಿಧ ನಿಕಾಯಗಳ ಡೀನರು, ವಿವಿಯ ಸ್ನಾತಕ ಹಾಗೂ ಸ್ನಾತಕೋತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

      Tags: #A woman is equal to a university..!#indi / vijayapur#Public News#State News#Today News#Voice Of Janata#Voiceofjanata.in#ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      July 6, 2026
      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.