• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಅನೈತಿಕ ಸಂಬಂಧ ಹಾಗೂ ಹಳೆ ದ್ವೇಷದ ಹಿನ್ನೆಲೆ ಯುವಕನೊಬ್ಬನನ್ನು ಕೊಡಲಿಯಿಂದ ಹೊಡೆದು ಕೊಲೆ

      Voiceofjanata.in

      March 17, 2026
      0
      ಅನೈತಿಕ ಸಂಬಂಧ ಹಾಗೂ ಹಳೆ ದ್ವೇಷದ ಹಿನ್ನೆಲೆ ಯುವಕನೊಬ್ಬನನ್ನು ಕೊಡಲಿಯಿಂದ ಹೊಡೆದು ಕೊಲೆ
      0
      SHARES
      79
      VIEWS
      Share on FacebookShare on TwitterShare on whatsappShare on telegramShare on Mail

      ಅನೈತಿಕ ಸಂಬಂಧ ಹಾಗೂ ಹಳೆ ದ್ವೇಷದ ಹಿನ್ನೆಲೆ ಯುವಕನೊಬ್ಬನನ್ನು ಕೊಡಲಿಯಿಂದ ಹೊಡೆದು ಕೊಲೆ

      ರಾಯಚೂರು : ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಅನೈತಿಕ ಸಂಬಂಧ ಹಾಗೂ ಹಳೆ ದ್ವೇಷದ ಹಿನ್ನೆಲೆ ಯುವಕನೊಬ್ಬನನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ ಘಟನೆ ನಡೆದಿದೆ. ಬಳ್ಳಾಪುರ ಗ್ರಾಮದ ವಿಜಯ ಕುಮಾರ್ (23) ಕೊಲೆಯಾದ ಯುವಕನಾಗಿದ್ದಾನೆ.

      ದಿನ್ನಿ ಗ್ರಾಮದ ಪ್ರಸಾದ್, ಮಲ್ಲೇಶ್, ಮಲ್ಲಿಕಾರ್ಜುನ್ ಹಾಗೂ ಅಮರೇಶ್ ಎಂಬುವರು ಸೇರಿಕೊಂಡು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಪ್ರಸಾದ್ ಅವರ ಪತ್ನಿ ಮತ್ತು ವಿಜಯ ಕುಮಾರ್ ನಡುವೆ ಅನೈತಿಕ ಸಂಬಂಧ ಇತ್ತು ಎಂಬ ಅನುಮಾನದಿಂದ ಕಳೆದ ಮೂರು ತಿಂಗಳಿನಿಂದ ಪ್ರಸಾದ್ ವಿಜಯ ಕುಮಾರ್‌ಗಾಗಿ ಹುಡುಕಾಟ ನಡೆಸುತ್ತಿದ್ದನೆಂದು ತಿಳಿದುಬಂದಿದೆ.

      ನಿನ್ನೆ ಬುಳ್ಳಾಪುರ ಗ್ರಾಮದಲ್ಲಿ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮದಲ್ಲಿ ನ್ಯಾಯ ಪಂಚಾಯಿತಿ ನಡೆಯುತ್ತಿತ್ತು. ಈ ವೇಳೆ ವಿಜಯ ಕುಮಾರ್ ಕೂಡ ಅಲ್ಲಿದ್ದನು. ಅವನು ಅಲ್ಲಿರುವುದನ್ನು ಖಚಿತಪಡಿಸಿಕೊಂಡ ಪ್ರಸಾದ್, ಹಿಂಬದಿಯಿಂದ ಬಂದು ಕೊಡಲಿಯಿಂದ ವಿಜಯ ಕುಮಾರ್ ತಲೆಗೆ ಬಲವಾಗಿ ಹೊಡೆದಿದ್ದಾನೆ ಎನ್ನಲಾಗಿದೆ.

      ಗಂಭೀರವಾಗಿ ಗಾಯಗೊಂಡ ವಿಜಯ ಕುಮಾರ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
      ಘಟನೆಯ ಬಳಿಕ ಪ್ರಸಾದ್ ಸೇರಿದಂತೆ ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರಕರಣ ಸಂಬಂಧ ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ. ಗ್ರಾಮದಲ್ಲಿ ಈ ಘಟನೆ ಆತಂಕದ ವಾತಾವರಣ ನಿರ್ಮಾಣವಾಗಿದೆ.

      Tags: #A young man was beaten to death with an ax in the background of immoral relationship and old enmity#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಅನೈತಿಕ ಸಂಬಂಧ ಹಾಗೂ ಹಳೆ ದ್ವೇಷದ ಹಿನ್ನೆಲೆ ಯುವಕನೊಬ್ಬನನ್ನು ಕೊಡಲಿಯಿಂದ ಹೊಡೆದು ಕೊಲೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      August 7, 2026
      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      August 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.