• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

    ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

    ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

    ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

    ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

    ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

    ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

    ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

    ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

    ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

    ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಅಬ್ಬಬ್ಬಾ..! ಮೈ ಜುಮ್ಮ ಎನ್ನುವ ಅಫಘಾತ ಬೈಕ್ ಸವಾರನಿಗೆ ಬಲವಾದ ಡಿಕ್ಕಿ..! ಆಗಿದ್ದೇನು ಗೊತ್ತಾ..?

      Voice of Janata

      August 8, 2024
      0
      ಅಬ್ಬಬ್ಬಾ..! ಮೈ ಜುಮ್ಮ ಎನ್ನುವ ಅಫಘಾತ ಬೈಕ್ ಸವಾರನಿಗೆ ಬಲವಾದ ಡಿಕ್ಕಿ..! ಆಗಿದ್ದೇನು ಗೊತ್ತಾ..?
      0
      SHARES
      1.9k
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ: ಬೈಕ್ ಸವಾರನಿಗೆ ಬಲವಾಗಿ ಡಿಕ್ಕಿ ಹೊಡೆದ ಕಾರ್ ಬೋನಟ್‌ನಲ್ಲಿಯೇ ಸಿಕ್ಕಿ ಬಿದ್ದ ಸವಾರನನ್ನು ಕಿಲೋ ಮೀಟರ್‌ಗಟ್ಟಲೇ ಎಳೆದೊಯ್ದು ಜೀವ ಕಿತ್ತುಕೊಂಡ ಭೀಕರ ಘಟನೆ ನಡೆದಿದೆ.

      ವಿಜಯಪುರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಬಳಿ ಗುರುವಾರ ಸಂಜೆ ಈ ನಡೆದ ನಡೆದಿದೆ. ಬೈಕ್‌ಸವಾರನೋರ್ವ ಭೀಕರವಾಗಿ ಸಾವಿಗೀಡಾಗಿದ್ದು, ಮೃತ ವ್ಯಕ್ತಿಯನ್ನು ಇಂಡಿ ತಾಲೂಕಿನ ಅಗರಖೇಡ ಗ್ರಾಮದ ರವಿ ಮೇಲಿನಮನಿ (24) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಈತ ವಕೀಲನೆಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

      ಬಸವನಗರದಲ್ಲಿ ಬೈಕ್ ಮೇಲೆ ಕುಳಿತಿದ್ದಾಗ ವೇಗವಾಗಿ ಬಂದ ಇನ್ನೋವಾ ಕಾರ್ ಬಲವಾಗಿ ಡಿಕ್ಕಿ ಹೊಡೆದಿದೆ. ಕಾರ್ ಮುಂಭಾಗದ ಬೋನಟ್‌ನಲ್ಲಿ ದೇಹ ಸಿಕ್ಕಿದರೂ ಕಾರ್ ನಿಲ್ಲಿಸದೇ ಬಿಎಲ್‌ಡಿಇ ಆಯುಷ್ ಆಸ್ಪತ್ರೆವರೆಗೆ ಎಳೆದುಕೊಂಡು ಹೋಗಿರುವ ಕಾರ್ ಚಾಲಕ ಆತ ಸಾವಿಗೀಡಾಗುತ್ತಿದ್ದಂತೆ ಶವ ಬಿಟ್ಟು ಕಾರ್‌ನೊಂದಿಗೆ ಪರಾರಿಯಾಗಿದ್ದಾನೆ.

      ಬೈಕ್ ಸವಾರ್ ಕಾರ್ ಮುಂಭಾಗದಲ್ಲಿ ಸಿಲುಕಿದ್ದನ್ನು ಗಮನಿಸಿದ ಸಾರ್ವಜನಿಕರು ಹಾಗೂ ವಾಹನ ಸವಾರರು ಕಿರುಚಾಡಿ ಹೇಳಿದರೂ ಕಾರ್‌ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು ಹೋಗಿದ್ದು ಗಮನಿಸಿದರೆ ಇದೊಂದು ಉದ್ದೇಶಪೂರಿತ ಕೃತ್ಯ ಎಂದು ಶಂಕಿಸಲಾಗಿದೆ. ಅಲ್ಲದೇ ಕಾರ್‌ಗೆ ನಂಬರ್ ಪ್ಲೇಟ್ ಇರಲಿಲ್ಲವಂತೆ ಹಾಗೂ ಟಿಂಟೆಡ್ ಗ್ಲಾಸ್ ಇತ್ತಂತೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

      Tags: #Abba..! Accidental bike rider named My Jumma has a strong collision..! Do you know what happened?#Accicedent#vijaypur#Voice Of Janata#ಅಬ್ಬಬ್ಬಾ..! ಮೈ ಜುಮ್ಮ ಎನ್ನುವಂತೆCrimePolice
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      June 9, 2025
      ಸರ್ಕಾರಿ ಶಾಲೆಗೆ ದಿಢೀರ್ ಭೇಟಿ ನೀಡಿದ ಶಾಸಕ ಎಂಆರ್ ಮಂಜುನಾಥ್

      June 8, 2025
      ಇಂಡಿಯಲ್ಲಿ ಭಕ್ತಿ ಮತ್ತು ಶ್ರದ್ದೆಯಿಂದ ಬಕ್ರೀದ್ ಆಚರಣೆ

      ಇಂಡಿಯಲ್ಲಿ ಭಕ್ತಿ ಮತ್ತು ಶ್ರದ್ದೆಯಿಂದ ಬಕ್ರೀದ್ ಆಚರಣೆ

      June 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.