• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅಬ್ಬಬ್ಬಾ..! ಪೋಲಿಸರ ಯಶಸ್ವಿ ಕಾರ್ಯಾಚರಣೆ ಕಂಟ್ರಿ ಪಿಸ್ತೂಲ್ ಹಾಗೂ ಸಜೀವ ಗುಂಡುಗಳು ವಶಕ್ಕೆ..! ಎಷ್ಟು ಗೊತ್ತಾ..?

      Voiceofjanata.in

      February 19, 2025
      0
      ಅಬ್ಬಬ್ಬಾ..! ಪೋಲಿಸರ ಯಶಸ್ವಿ ಕಾರ್ಯಾಚರಣೆ ಕಂಟ್ರಿ ಪಿಸ್ತೂಲ್ ಹಾಗೂ ಸಜೀವ ಗುಂಡುಗಳು ವಶಕ್ಕೆ..! ಎಷ್ಟು ಗೊತ್ತಾ..?
      0
      SHARES
      552
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ | ಅಬ್ಬಬ್ಬಾ..! ಪೋಲಿಸರ ಯಶಸ್ವಿ ಕಾರ್ಯಾಚರಣೆ ಕಂಟ್ರಿ ಪಿಸ್ತೂಲ್ ಹಾಗೂ ಸಜೀವ ಗುಂಡುಗಳು ವಶಕ್ಕೆ..! ಎಷ್ಟು ಗೊತ್ತಾ..?

      ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕಂಟ್ರಿ ಪಿಸ್ತೂಲ್‌ ಗಳು ಜಪ್ತಿ ಮಾಡಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ಸೇರಿದಂತೆ ವಿವಿಧ ಪೊಲೀಸ ಠಾಣಾ ವ್ಯಾಪ್ತಿಯ ಆರೋಪಿಗಳ ಬಂಧನ ಮಾಡಲಾಗಿದೆ. ಇತ್ತಿಚೆಗೆ ರಮೇಶ ಗೇಮು ಲಮಾಣಿ ಹಾಗೂ ಇತರರು ಸೇರಿ ಸತೀಶ ಪ್ರೇಮಸಿಂಗ ರಾಠೋಡ ಈತನ ಮೇಲೆ ಪಿಸ್ತೂಲ್‌ನಿಂದ ಗುಂಡು ಹಾರಿಸಿ, ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುತ್ತಾರೆ.‌ ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿದ್ದು, ಒಟ್ಟು 6 ಜನ ಆರೋಪಿತರನ್ನು ದಸ್ತಗೀರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.‌ ಸದರಿ ಪ್ರಕರಣದಲ್ಲಿ 5ನೇ ಆರೋಪಿತನಾದ ಸಾಗರ @ ಸುರೇಶ ರಾಠೋಡ, ಸಾ: ಹಂಚನಾಳ ಎಲ್‌ಟಿ ನಂ: 1 ಈತನು ಕೊಲೆ ಪ್ರಕರಣದ ಪ್ರಮುಖ ಆರೋಪಿ ರಮೇಶ ಗೇಮು ಲಮಾಣಿ ಈತನಿಗೆ ಕೊಲೆ ಮಾಡಲು ಅಕ್ರಮ ಪಿಸ್ತೂಲ್‌ನ್ನು ಪೂರೈಕೆ ಮಾಡಿದ್ದನು. ಸದರಿ ಮಾಹಿತಿಯನ್ನು ಆಧರಿಸಿ, ವಿಜಯಪುರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಈತನಿಂದ ಅಕ್ರಮವಾಗಿ ಪಿಸ್ತೂಲ್‌ಗಳನ್ನು ಪಡೆದವರ ಮೇಲೆ ದಾಳಿ ಮಾಡಿ ಒಟ್ಟು 10 ಕಂಟ್ರಿ ಪಿಸ್ತೂಲ್‌ಗಳು ಹಾಗೂ 24 ಸಜೀವ ಗುಂಡುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪ್ರಕಾಶ ಮರ್ಕಿ ರಾಠೋಡ, ಸಾ: ಹಂಚಿನಾಳ ತಾಂಡಾ, ವಿಜಯಪುರ ಇವರಿಂದ ಪಿಸ್ತೂಲ್ : 01, ಸಜೀವ ಗುಂಡು: 03 ವಿಜಯಪುರ ಗ್ರಾಮೀಣ ಠಾಣೆ, ಅಶೋಕ ಪರಮು ಪಾಂಡ್ರೆ, ಸಾ: ಕರಾಡ ದೊಡ್ಡಿ, ಅರಕೇರಿ, ವಿಜಯಪುರ ಇವರಿಂದ ಪಿಸ್ತೂಲ್ : 01, ಸಜೀವ ಗುಂಡು : 02 ವಿಜಯಪುರ ಗ್ರಾಮೀಣ ಠಾಣೆ, ಸುಜಿತ ಸುಭಾಸ ರಾಠೋಡ, ಸಾ: ಕಡಕಿ ತಾಂಡಾ, ತಾ: ತುಳಜಾಪುರ ಜಿಲ್ಲಾ: ಸೊಲಾಪುರ, ಮಹಾರಾಷ್ಟ್ರ ಇವರಿಂದ ಪಿಸ್ತೂಲ್ : 01, ಸಜೀವ ಗುಂಡು: 01 ವಿಜಯಪುರ ಗ್ರಾಮೀಣ ಠಾಣೆ, ಸುಖದೇವ @ ಸುಖಿ ನರಸು ರಾಠೋಡ, ಸಾ: ಸಾಯಿ ಪಾರ್ಕ, ವಿಜಯಪುರ ಇವರಿಂದ ಪಿಸ್ತೂಲ್ : 01, ಸಜೀವ ಗುಂಡು : 05 ಜಲನಗರ ಠಾಣೆ, ಪ್ರಕಾಶ ಭೀಮಸಿಂಗ್ ರಾಠೋಡ, ಸಾ: ನಾಗಾವಿ ತಾಂಡಾ, ತಾ: ಸಿಂದಗಿ ಇವರಿಂದ ಪಿಸ್ತೂಲ್: 01, ಜೀವಂತ ಗುಂಡು: 01 ಸಿಂದಗಿ ಠಾಣೆ, ಗಣೇಶ ಶಿವರಾಮ ಶೆಟ್ಟಿ, ಸಾ: ಬಸವನ ಬಾಗೇವಾಡಿ, ಪಿಸ್ತೂಲ್: 01, ಸಜೀವ ಗುಂಡು: 04 ಬಸವನ ಬಾಗೇವಾಡಿ ಠಾಣೆ, ಚನ್ನಪ್ಪಾ ಮಲ್ಲಪ್ಪ ನಾಗನೂರ, ಸಾ: ನೂಲ್ವಿ ತಾ: ಹುಬ್ಬಳ್ಳಿ ಹಾಲಿ: ವಿಜಯಪುರ ಇವರಿಂದ ಪಿಸ್ತೂಲ್ : 01, ಸಜೀವ ಗುಂಡು : 04 ಆದರ್ಶನಗರ ಠಾಣೆ, ಸಂತೋಷ ಕಿಶನ್ ರಾಠೋಡ, ಸಾ: ಲೋಹಗಾಂವ ತಾಂಡಾ, ತಾ: ತಿಕೋಟಾ ಜಿ: ವಿಜಯಪುರ ಇವರಿಂದ ಪಿಸ್ತೂಲ್ : 01, ಸಜೀವ ಗುಂಡು : 04 ತಿಕೋಟಾ ಠಾಣೆ, ಜನಾರ್ಧನ ವಸಂತ ಪವಾರ, ಸಾ: ಐತವಾಡೆ, ಜಿಲ್ಲಾ: ಸಾಂಗ್ಲಿ, ಮಹಾರಾಷ್ಟ್ರ ಇವರಿಂದ ಪಿಸ್ತೂಲ್ : 01 ವಿಜಯಪುರ ಗ್ರಾಮೀಣ ಠಾಣೆ, ಸಾಗರ @ ಸುರೇಶ ರಾಠೋಡ, ಸಾ: ಹಂಚನಾಳ ಎಲ್‌ಟಿ ನಂ: 1 (ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ: 40/2025 ರಲ್ಲಿ ಈಗಾಗಲೇ ಜಪ್ತ ಪಡಿಸಿಕೊಳ್ಳಲಾಗಿದೆ) ಪಿಸ್ತೂಲ್: 01 ಹೀಗೆ ಒಟ್ಟು ಪಿಸ್ತೂಲ್‌ಗಳು : 10 ಹಾಗೂ ಸಜೀವ ಗುಂಡುಗಳು : 24 ವಶಕ್ಕೆ ಪಡೆದುಕೊಂಡು ಮುಂದಿನ ಕಾನೂನು ಕ್ರಮಕೈಗೊಳ್ಳಲಾಗಿದೆ ಎಂದರು.

      Tags: #LOKASABHA ASSEMBLY ELECTION 2024#Public News#State News#Successful operation of the police Do you know how much ..?#Today News#Voice Of Janata#Voiceofjanata.in#ಅಬ್ಬಬ್ಬಾ..! ಪೋಲಿಸರ ಯಶಸ್ವಿ ಕಾರ್ಯಾಚರಣೆ ಕಂಟ್ರಿ ಪಿಸ್ತೂಲ್ ಹಾಗೂ ಸಜೀವ ಗುಂಡುಗಳು ವಶಕ್ಕೆ..! ಎಷ್ಟು ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.