• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಬಾಹ್ಯಾಕಾಶ ವಿಜ್ಞಾನದಲ್ಲಿ ವಿಫುಲ ಅವಕಾಶ

      Voiceofjanata.in

      August 27, 2024
      0
      ಬಾಹ್ಯಾಕಾಶ ವಿಜ್ಞಾನದಲ್ಲಿ ವಿಫುಲ ಅವಕಾಶ
      0
      SHARES
      172
      VIEWS
      Share on FacebookShare on TwitterShare on whatsappShare on telegramShare on Mail

      ಬಾಹ್ಯಾಕಾಶ ವಿಜ್ಞಾನದಲ್ಲಿ ವಿಫುಲ ಅವಕಾಶ

      ಇಂಡಿ : ವಿದ್ಯಾರ್ಥಿಗಳು ಶೈಕ್ಷಣ ಕ ಜೀವನದಲ್ಲಿ ಹೆಚ್ಚೆಚ್ಚು ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು ಉಪನ್ಯಾಸಕ ಎಮ್.ಜಿ.ಹಿರೇಮಠ ಹೇಳಿದರು.

      ಪಟ್ಟಣದ ಜಿ.ಆರ್.ಗಾಂಧಿ ಕಲಾ, ವಾಯ್.ಎ.ಪಾಟೀಲ ವಾಣ ಜ್ಯ ಹಾಗೂ ಎಮ್.ಪಿ.ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದ ವಿಜ್ಞಾನ ವಿಭಾಗದ ಅಡಿಯಲ್ಲಿ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದರು. ಯಾವದೇ ಸಾಧನೆಯ ಹಿಂದೆ ಹಲವಾರು ಪ್ರಯತ್ನಗಳು ಇರುತ್ತವೆ. ಎಲ್ಲ ವಿಕ್ರಮಗಳು ನಿರಂತರ ಸಂಶೋಧನೆ ಫಲ ಎಂದರು.

      ಬಾಹ್ಯಾಕಾಶ ವಿಜ್ಞಾನದಲ್ಲಿ ವಿಫುಲ ಅವಕಾಶಗಳಿವೆ. ವಿದ್ಯಾರ್ಥಿಗಳು ಶ್ರದ್ದೆಯಿಂದ ಅಧ್ಯಯನ ಮಾಡಿದರೆ ದೇಶದ ಅಭಿವೃದ್ದಿಯಲ್ಲಿ ಮತ್ತು ಸಾದನೆಯಲ್ಲಿ ಭಾಗಿದಾರರಾಗಬಹುದು ಎಂದು ತಿಳಿಸಿದರು.

      ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಚಂದ್ರಯಾನ-೩ ರ ಲ್ಯಾಂಡರ್ ಮತ್ತು ರೋವರ್ ಅನ್ನು ಯಶಸ್ವಿಯಾಗಿ ಚಂದ್ರನ ಮೇಲೆ ಇಳಿಸುವ ಮೂಲಕ ಮಹತ್ವದ ಮೈಲಿಗಲ್ಲನ್ನು ತಲುಪಿತು. ಇದರೊಂದಿಗೆ, ಭಾರತವು ಚಂದ್ರನ ಮೇಲೆ ಇಳಿದ ನಾಲ್ಕನೇ ದೇಶವಾಯಿತು ಮತ್ತು ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಬಳಿ ಮೊದಲು ಇಳಿಯಿತು. ಪ್ರಗ್ಯಾನ್ ರೋವರ್ ಅನ್ನು ಯಶಸ್ವಿಯಾಗಿ ನಿಯೋಜಿಸುವುದರ ಮೂಲಕ ಸಾಫ್ಟ್-ಲ್ಯಾಂಡಿಂಗ್ ಅನ್ನು ಅನುಸರಿಸಲಾಯಿತು. ಈ ಸಾಧನೆಯನ್ನು ಗುರುತಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ ೨೩ ಅನ್ನು ಭಾರತದಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ” ಎಂದು ಘೋಷಿಸಿದರು.” ಎಂದು ಹೇಳಿದರು.

      ಪ್ರಾಂಶುಪಾಲ ಡಾ. ಎಸ್.ಬಿ.ಜಾಧವ , ಪ್ರಿಯಂಕಾ ಶಿರಶ್ಯಾಡ, ಅರ್ಪಿತಾ ಬೋಳಸುರ, ಶೃತಿ ಬಿರಾದಾರ, ರೋಹಿಣ ಲಗಳಿ ಮಾತನಾಡಿದರು.

      ಡಾ. ಆನಂದ ಸಿ. ನಡವಿನಮನಿ, ಡಾ.ವಿಶ್ವಾಸ ಕೋರವಾರ, ಡಾ.ಪಿ.ಕೆ.ರಾಠೋಡ, ಡಾ.ಸುರೇಂದ್ರ ಕೆ. ಶ್ರೀ ಶ್ರೀಶೈಲ, ಡಾ.ಸಿ.ಎಸ್.ಬಿರಾದಾರ ಡಾ.ಜಯಪ್ರಸಾದ ಡಿ, ಶ್ರೀ.ಶ್ರೀಕಾಂತ ರಾಠೋಡ, ಆರ್.ಪಿ.ಇಂಗನಾಳ, ಶೃತಿ ಪಾಟೀಲ, ಶ್ವೇತಾ ಕಾಂತ, ಪಂಕಜಾ ಕುಲಕರ್ಣಿ ಮತ್ತಿತರಿದ್ದರು.

      ಇಂಡಿ ಪಟ್ಟಣದ ಜಿ.ಆರ್.ಗಾಂಧಿ ಮಹಾವಿದ್ಯಾಲಯದಲ್ಲಿ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಕಾರ್ಯಕ್ರಮದಲ್ಲಿ ಹಿರೇಮಠ ಮಾತನಾಡಿದರು.

      Tags: #Abundant opportunity in space science#Digree Collage#indi / vijayapur#Publlic News#ಬಾಹ್ಯಾಕಾಶ ವಿಜ್ಞಾನದಲ್ಲಿ ವಿಫುಲ ಅವಕಾಶ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.