• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಧ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ; ಸೂಕ್ತ ತನಿಖೆಗೆ, ಕಠಿಣ ‌ಕ್ರಮಕ್ಕೆ ಇಂಡಿ ಎಬಿವಿಪಿ ಆಗ್ರಹ..!

      ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ..!

      July 29, 2023
      0
      ವಿಧ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ; ಸೂಕ್ತ ತನಿಖೆಗೆ, ಕಠಿಣ ‌ಕ್ರಮಕ್ಕೆ ಇಂಡಿ ಎಬಿವಿಪಿ ಆಗ್ರಹ..!
      0
      SHARES
      551
      VIEWS
      Share on FacebookShare on TwitterShare on whatsappShare on telegramShare on Mail

      ವಿಧ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ; ಸೂಕ್ತ ತನಿಖೆಗೆ, ಕಠಿಣ ‌ಕ್ರಮಕ್ಕೆ ಇಂಡಿ ಎಬಿವಿಪಿ ಆಗ್ರಹ..!

      ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ..!

      ಇಂಡಿ : ಉಡುಪಿಯ ಖಾಸಗಿ ಪ್ಯಾರ ಮೆಡಿಕಲ್‌ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ಅತ್ಯಂತ ಹೇಯ ಮತ್ತು ಖಂಡನೀಯವಾದದ್ದು, ಇನ್ನೂ ಯಾವುದೇ ಒತ್ತಡಕ್ಕೆ ಮಣಿಯದೆ ರಾಜ್ಯಸರ್ಕಾರ ಸೂಕ್ತ ತನಿಖೆ ನಡೆಸುವಂತೆ ಹಾಗೂ ಕಠಿಣ ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ, ಇಂಡಿಯ ಕಾರ್ಯಕರ್ತರು ಪ್ರತಿಭಟನೆ ಮೂಲಕ ತಹಶಿಲ್ದಾರ ನಾಗಯ್ಯ ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.

      ಉಡುಪಿಯ ನೇತ್ರ ಜ್ಯೋತಿ ಕಾಲೇಜಿನಲ್ಲಿ ಒಂದೂ ವಿದ್ಯಾರ್ಥಿನಿಯರು ಶೌಚಾಲಯವನ್ನು ಬಳಸುವ ವೀಡಿಯೋವನ್ನು ಅನ್ಯಕೋಮಿನ ವಿದ್ಯಾರ್ಥಿನಿಯರಾದ ಶಬನಾಥ್, ಅಲ್ಲಿಯಾ ಮತ್ತು ಅಲಿಮಾತುಲ್ ಶಾಫಿಯಾ ಇವರುಗಳು ಮಾಡಿರುವ ಘಟನೆಯು ಉಡುಪಿಯಲ್ಲಿ ಬೆಳಕಿಗೆ ಬಂದಿದ್ದು, ಕಾಲೇಜು ಆಡಳಿತ ಪ್ರಾಥಮಿಕ ಹಂತವಾಗಿ ವಿಷಯವನ್ನು ಪರೀಶಿಲಿಸಿದ ನಂತರ ಕಾಲೇಜಿನಲ್ಲಿ ವಿದ್ಯಾರ್ಥಿನಿಯರನ್ನು ಅಮಾನತು ಗೊಳಿಸುವ ಕೆಲಸ ಮಾಡಿರುತ್ತಾರೆ, ಹಾಗೂ ಪತ್ರಿಕಾ ಘೋಷ್ಠಿಯ ಮೂಲಕ ಘಟನೆ ನಡೆದಿರುವ ಬಗ್ಗೆ ತಿಳಿಸಿರುತ್ತಾರೆ.

      ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸ ಬೇಕಾಗಿದ್ದ ಪೋಲಿಸ್ ಇಲಾಖೆ, ಯಾವುದೇ ಒತ್ತಡಕ್ಕೆ ಮಣಿಯದೇ ಈ ಘಟನೆ ಬಗ್ಗೆ ಇರುವ ಸತ್ಯತೆಯು ಹೊರಬರದಂತೆ ತಡೆದಿದ್ದಾರೆ. ಎಬಿವಿಪಿ ಮತ್ತು ನಾಗರೀಕ ಸಮಾಜದ ತೀವ್ರ ವಿರೋಧ ಹಾಗೂ ವಿದ್ಯಾರ್ಥಿ ಪರಿಷತ್‌ ಹೋರಾಟಕ್ಕೆ ಕರೆ ನೀಡಿದ ನಂತರ ಪ್ರಕರಣ ದಾಖಲಿಸಿಲಾಗಿದೆ.

      ಈ ಘಟನೆಯ ಹಿಂದೆ ಜಿಹಾದಿಗಳ ಕೈವಾಡವಿದ್ದು, ಈ ರೀತಿಯ ವಿಡಿಯೋಗಳನ್ನು ಚಿತ್ರೀಕರಿಸಿ, ಹೆಣ್ಣು ಮಕ್ಕಳನ್ನು ಲವ್ ಜಿಹಾದ್ ನಂತಹ ಕೂಪಕ್ಕೆ ತಳ್ಳುವ ಷಡ್ಯಂತ್ರಗಳು ಈ ಘಟನೆಯ ಮೂಲಕ ಬೆಳಕಿಗೆ ಬಂದು ಕೇರಳ ಸ್ಟೋರಿಯಂತೆ ಘಟನೆಗಳು ಉಡುಪಿಯಲ್ಲಿ ನಡೆಯುತ್ತಿರುವ ಸಂಶಯ ಬಲವಾಗಿ ವ್ಯಕ್ತವಾಗುತ್ತಿದ್ದು ಮೋಷಕರು ವಿದ್ಯಾರ್ಥಿನಿಯರನ್ನು ವಿದ್ಯಾಭ್ಯಾಸ ಮಾಡಿಸಲು ಆತಂಕಕೊಳಗಾಗಿದ್ದಾರೆ .

      ಈ ಪ್ರಕರಣದ ಆರೋಪಿಗಳನ್ನು, ಯಾವುದೇ ಒತ್ತಡಕ್ಕೆ ಮಣಿಯದ ಪೋಲಿಸ್ ಇಲಾಖೆಯು ಸೂಕ್ತ ರೀತಿಯ ತನಿಖೆಗೆ ಒಳಪಡಿಸಬೇಕು, ಸರ್ಕಾರವು ಈ ಪ್ರಕರಣದಲ್ಲಿ ಹಸ್ತ ಕ್ಷೇಪ ಮಾಡದೆ ಸತ್ಯಾಸತ್ಯತೆಯು ಹೊರತರುವ ಕೆಲಸ ಮಾಡಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡಬೇಕು ಹಾಗೂ ಈ ರೀತಿಯ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ .

      ಈ ಸಂದರ್ಭದಲ್ಲಿ ಎಬಿವಿಪಿ ನಗರ ಕಾರ್ಯದರ್ಶಿ ಸಚಿನ ಧಾನಗೊಂಡ, ದರ್ಶನ್ ತೊಳನೂರ, ಈರಣ್ಣ ಸಿಂದಗಿ, ಪ್ರಪುಲ್ ಕಟ್ಟಿಮನಿ, ವಿಶಾಲ ಸಿಂಧೆ, ಕರ್ಣ ಖರಾತ, ಸಮರ್ಥ ಗಾಯಕವಾಡ ಇನ್ನೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #ABVP#nagayya hirematha#Protest indi#tahasildar#Udapi#videoStudent
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.