• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಬೀಕರ್ ರಸ್ತೆ ಅಪಘಾತ, ಐದು ಜನ ದುರ್ಮಣ..!

      Voice of Janata Desk News

      March 6, 2024
      0
      ಬೀಕರ್ ರಸ್ತೆ ಅಪಘಾತ, ಐದು ಜನ ದುರ್ಮಣ..!
      0
      SHARES
      409
      VIEWS
      Share on FacebookShare on TwitterShare on whatsappShare on telegramShare on Mail

      ಬೀಕರ್ ರಸ್ತೆ ಅಪಘಾತ, ಐದು ಜನ ದುರ್ಮಣ..!

      Voice of Janata News

      ಬಳ್ಳಾರಿ: ನಗರದ ಬಸವನ ಕುಂಟೆಯ ಏಳು ಜನ ಹೈದರಾಬಾದ್‌ಗೆ ಪ್ರಯಾಣ ಮಾಡುವ ವೇಳೆ ರಸ್ತೆ ಅಪಘಾತವಾಗಿದ್ದು, ಐದು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲತಃ ದೇವಿನಗರದ ಬಸವನ ಕುಂಟೆ

      ನಿವಾಸಿಗಳಾದ ಅಬ್ದುಲ್ ರೆಹಮಾನ್ ಅವರ ಕುಟುಂಬ ಸದಸ್ಯರ ಬಳ್ಳಾರಿಯಿಂದ ಹೈದರಾಬಾದ್ ಕಡೆಗೆ ಹೋಗುತ್ತಿದ್ದಾಗ ಮೆಹಬೂಬ್ ನಗರ್ ಜಿಲ್ಲೆಯ ಕೊತಕೋಟ ಬೈಪಾಸ್‌ನ ತೆಕ್ಕಲಯ್ಯ ದರ್ಗಾ ಬಳಿ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ರೆಹಮಾನ್ ಅವರ ಹರಿಟಿಗಾ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ನಾಲ್ವರು ಸ್ಥಳದಲ್ಲೇಸಾವನ್ನಪ್ಪಿದ್ದಾರೆ ಮತ್ತೊಂದು ಮಗು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದೆ. ಇಬ್ಬರಿಗೂ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಮೆಹಬೂಬ್ ನಗರ್ ಜಿಲ್ಲೆಗೆ ಸ್ಥಳಾಂತರಿಸಲಾಗಿದೆ. ಮೂವರ స్థితి ಗಂಭೀರವಾಗಿದೆ.

      ಒಟ್ಟು ಐದು ಜನ ಮೃತರಲ್ಲಿ ಇಬ್ಬರು ವಯಸ್ಕರು ಮತ್ತು ಮೂವರು ಮಕ್ಕಳು ಸೇರಿದ್ದಾರೆ. ಅಪಘಾತಕ್ಕೆ ಅತಿಯಾದ ವೇಗ ಕಾರಣ ಜಾವಾರಾಯ ತನ್ನ ಅಟ್ಟಹಾಸವನ್ನು ತೋರಿಸಿದ್ದಾನೆ. ಗಾಯಗೊಂಡ ಶಫಿ, ಅಸ್ಸಾ ನ್, ಖದೀರ್, ಅಲಿ, ಅಬೀಬ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ವಿವರಗಳಾದ (1) ವಾಸಿ (02), ಮಾರಿಯಾ, ಫಾತಿಮಾ (50), ಅಬ್ದುಲ್ ರಹಮಾನ್ (30) ಸಾವನ್ನಪ್ಪಿದ್ದಾರೆ.

      Tags: #Accicedent#ballari#Death#Public News#State News#ಬೀಕರ್ ರಸ್ತೆ ಅಪಘಾತಐದು ಜನ ದುರ್ಮಣ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      April 24, 2026
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      Auto Draft

      ವಕೀಲರ ಸಂಘಕ್ಕೆ ಅರ್ಜುನ ಕೇರೂರ ನೂತನ ಅಧ್ಯಕ್ಷ

      April 24, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.