ವಿಜಯಪುರ ಬ್ರೇಕಿಂಗ್:
ಸಾರಿಗೆ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ
ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಬನ್ನಿ ಹಳ್ಳದ ಹತ್ತಿರ ಘಟನೆ
ಅಪಘಾತದಲ್ಲಿ ಬಸ್‌ನಲ್ಲಿದ್ದ 20 ಜನ ಪ್ರಯಾಣಿಕರಿಗೆ ಗಾಯ
ಬಸವನಬಾಗೇವಾಡಿ ಘಟಕಕ್ಕೆ ಸೇರಿದ ಸಾರಿಗೆ ಸಂಸ್ಥೆ ಬಸ್ ಇದ್ದಾಗಿದೆ
ಗಾಯಾಳು ಜಿಲ್ಲಾಸ್ಪತ್ರೆಗೆ ರವಾನೆ
ಬಸವನಬಾಗೇವಾಡಿಯಿಂದ ಕೊಲ್ಹಾರಕ್ಕೆ ಬರುತ್ತಿರುವ ವೇಳೆ ಅವಘಡ
ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ