• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕರ್ನಾಟಕ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ : ಸದುಪಯೋಗಕ್ಕೆ ಕರೆ

      Voiceofjanata.in

      August 8, 2024
      0
      ಕರ್ನಾಟಕ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ : ಸದುಪಯೋಗಕ್ಕೆ ಕರೆ
      0
      SHARES
      622
      VIEWS
      Share on FacebookShare on TwitterShare on whatsappShare on telegramShare on Mail

      ಕರ್ನಾಟಕ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ : ಸದುಪಯೋಗಕ್ಕೆ ಕರೆ

      ವಿಜಯಪುರ ಆ.8 : ಕರ್ನಾಟಕದ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಆ.22ರಂದು ಬೆಳಿಗ್ಗೆ 10 ರಿಮದ 1-30ರವರೆಗೆ ಹಾಗೂ ಮಧ್ಯಾಹ್ನ 2-30ರಿಂದ 5 ಗಂಟೆಯವರೆಗೆ ನಗರದ ಸ್ಟೇಶನ್ ರಸ್ತೆಯ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ವಿಚಾರಣೆ ನಡೆಸಲಿದ್ದು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ತಮ್ಮ ಸಮಸ್ಯೆ-ಅಹವಾಲುಗಳಿಗೆ ಪರಿಹಾರ ಪಡೆದುಕೊಳ್ಳುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಕೋರಿದ್ದಾರೆ.

      ಸರ್ಕಾರಿ ಅಧಿಕಾರಿ-ನೌಕರರು ಕಾನೂನು ರಿತ್ಯ ಕಾರ್ಯ ಮಾಡಲು ವಿಳಂಬವಾಗುತ್ತಿದ್ದಲ್ಲಿ, ಅಥವಾ ಅಧಿಕಾರಿ-ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ನಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದಲ್ಲಿ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ದಾಖಲೆ, ಸಾಕ್ಷಾಧಾರಗಳೊಂದಿಗೆ ಸಲ್ಲಿಸಿ ಬಗೆಹರಿಸಿಕೊಳ್ಳಬಹುದಾಗಿದೆ.

      ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ-ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರಿತ್ಯ ಆ.23ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1-30ರವರೆಗೆ ಮತ್ತು ಮಧ್ಯಾಹ್ನ 2-30ರಿಂದ 5 ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಚಾರಣೆ ನಡೆಸಲಿದ್ದಾರೆ. ದೂರುದಾರರು ನಿಗದಿತ ಸಮಯದಲ್ಲಿ ಹಾಜರಾಗಿ ಕಾಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #Acceptance of report by Karnataka Lokayukta: Call for good use#Lokayaukta#Public News#Voice Of Janata#ಕರ್ನಾಟಕ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ : ಸದುಪಯೋಗಕ್ಕೆ ಕರೆvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ​ಪಿ.ಎಂ. ಕಿಸಾನ್ ಯೋಜನೆ: ಜೂನ್ 20 ರಂದು ಪ್ರಧಾನಿಗಳಿಂದ 23ನೇ ಕಂತಿನ ಹಣ ಬಿಡುಗಡೆ

      ​ಪಿ.ಎಂ. ಕಿಸಾನ್ ಯೋಜನೆ: ಜೂನ್ 20 ರಂದು ಪ್ರಧಾನಿಗಳಿಂದ 23ನೇ ಕಂತಿನ ಹಣ ಬಿಡುಗಡೆ

      June 19, 2026
      SIR ಮ್ಯಾಪಿಂಗಕ್ಕೆ ಕಾಂಗ್ರೆಸ್ ಮುಖಂಡರಿಗೆ ಬಿಎಲ್ಓಗಳು ಸ್ಪಂದಿಸುತ್ತಿಲ್ಲ! ಜಿಲ್ಲಾಧಿಕಾರಿಗೆ ದೂರು

      SIR ಮ್ಯಾಪಿಂಗಕ್ಕೆ ಕಾಂಗ್ರೆಸ್ ಮುಖಂಡರಿಗೆ ಬಿಎಲ್ಓಗಳು ಸ್ಪಂದಿಸುತ್ತಿಲ್ಲ! ಜಿಲ್ಲಾಧಿಕಾರಿಗೆ ದೂರು

      June 19, 2026
      ಇಂಡಿ | ಆತ್ಮ ಹಿರೇಮಠ ಕೇಂದ್ರ ಸರ್ಕಾರದ ನ್ಯಾಯವಾದಿಯಾಗಿ ನೇಮಕ..!

      ಇಂಡಿ | ಆತ್ಮ ಹಿರೇಮಠ ಕೇಂದ್ರ ಸರ್ಕಾರದ ನ್ಯಾಯವಾದಿಯಾಗಿ ನೇಮಕ..!

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.