• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಸಾರಿಗೆ ಬಸ್ ಡಿಕ್ಕಿ, ಸೈಕಲ್ ಸವಾರ ಸ್ಥಳದಲ್ಲೇ ಸಾವು..!

      Voice of janata

      March 5, 2024
      0
      ಸಾರಿಗೆ ಬಸ್ ಡಿಕ್ಕಿ, ಸೈಕಲ್ ಸವಾರ ಸ್ಥಳದಲ್ಲೇ ಸಾವು..!
      0
      SHARES
      716
      VIEWS
      Share on FacebookShare on TwitterShare on whatsappShare on telegramShare on Mail

      ಕಾಮಗೆರೆ ಗ್ರಾಮದಲ್ಲಿ ಸಾರಿಗೆ ಬಸ್ ಡಿಕ್ಕಿ ಸೈಕಲ್ ಸವಾರ ಸ್ಥಳದಲ್ಲೇ ಸಾವು

      ಹನೂರು :ಸೈಕಲ್ ಸವಾರನಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕಾಮಗೆರೆ ಗ್ರಾಮದ ಎಬಿನೇಜರ್ ಕಾoಪ್ಲೇಂಕ್ಸ್ ಮುಂಭಾಗ ನಡೆದಿದೆ.

      ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲದ ಕಡೆಗೆ ತೆರಳುತ್ತಿದ್ದ ಕೆಎ 57 ಎಫ್ 3764 ಸಂಖ್ಯೆಯ ನಾಗಮಂಗಲ ಘಟಕಕ್ಕೆ ಸೇರಿದ ವಾಹನವು ಕಾಮಗೆರೆ ಗ್ರಾಮದ ಮುಖ್ಯರಸ್ತೆಯಲ್ಲಿ ಎಬಿನೇಜರ್ ಕಾoಪ್ಲೇಂಕ್ಸ್ ಮುಂಭಾಗ ಸೈಕಲ್ ನಲ್ಲಿ ತೆರಳುತ್ತಿದ್ದ ಅದೇ ಗ್ರಾಮದ ಪರಿಶಿಷ್ಟ ಸಮುದಾಯದ ನಿಂಗಪ್ಪ(60) ವರ್ಷದ ವ್ಯಕ್ತಿಗೆ ಹಿಬ್ಬಂದಿಯಿಂದ ಡಿಕ್ಕಿ ಹೊಡೆದಪರಿಣಾಮ ಮುಂದಿನ ಚಕ್ರಕ್ಕೆ ಸಿಲುಕಿಕೊಂಡು ತಲೆಯ ಭಾಗಕ್ಕೆ ಬಲವಾದ ಪೆಟ್ಟಾಗಿದ್ದು ಸ್ಥಳದಲ್ಲೇ ಸಾವನಪ್ಪಿದ್ದಾನೆ. ಮೃತ ನಿಂಗಪ್ಪ ಅವರಿಗೆ ಮೂವ್ವರು ಮಕ್ಕಳು ಮತ್ತು ಮೊಮ್ಮಕ್ಕಳು ಇದ್ದಾರೆ ಎಂದು ತಿಳಿದು ಬಂದಿದೆ. ಘಟನೆ ತಿಳಿಯುತ್ತಿದ್ದಂತೆ ಕೊಳ್ಳೇಗಾಲ ಗ್ರಾಮಾಂತರ ಠಾಣಿಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಸ್ಥಳೀಯ ಗ್ರಾಮದ ಜನರು ಡಿಪೋ ವ್ಯವಸ್ಥಾಪಕರು ಸ್ಥಳಕ್ಕೆ ಬರಬೇಕೆಂದು ಪಟ್ಟು ಇಡಿದರು. ಗ್ರಾಮಾಂತರ ಪೊಲೀಸ್ ಠಾಣಿಯ ಪಿ ಎಸ್ ಐ ಗಣೇಶ್ ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡು ಶವವನ್ನು ತುರ್ತು ವಾಹನದ ಮೂಲಕ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ಮಾರಣೋತ್ತರ ಪರೀಕ್ಷೆಗೆ ಕೊಂಡೋಯ್ಯಲಾಗಿದೆ.

      ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲ್ಲೂಕು, ಚಾಮರಾಜನಗರ ಜಿಲ್ಲೆ.

      Tags: #Accicedent#Bike Raider Death#Chamarajanagar#Hanuru#Public News#ಸಾರಿಗೆ ಬಸ್ ಡಿಕ್ಕಿCrime newsಸೈಕಲ್ ಸವಾರ ಸ್ಥಳದಲ್ಲೇ ಸಾವು..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.