• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಒಂದೆ ಕುಂಟಂಬದ ಐವರು ದುರ್ಮರಣ..!

      News Desk

      November 3, 2023
      0
      ಒಂದೆ ಕುಂಟಂಬದ ಐವರು ದುರ್ಮರಣ..!
      0
      SHARES
      138
      VIEWS
      Share on FacebookShare on TwitterShare on whatsappShare on telegramShare on Mail

      ಬೈಕ್ ಲಾರಿ ನಡುವೆ ಭೀಕರ ಅಪಘಾತ: ಐವರ ದುರ್ಮರಣ

      ಅಫಜಲಪುರ: ವೇಗವಾಗಿ ಬರುತ್ತಿದ್ದ ಲಾರಿ ಮತ್ತು ಬೈಕಿನ ನಡುವೆ ಮುಖಾ ಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ಸಾಯಂಕಾಲ 4.30 ರ ಸುಮಾರಿಗೆ ಜರುಗಿದೆ.

      ಮಹಾರಾಷ್ಟ್ರದ ದುಧನಿಗೆ ಸಹೋದರನ ಆರೋಗ್ಯ ವಿಚಾರಿಸಿ ಹಿಂದಿರುಗಿ ಬರುವಾಗ ಹಳ್ಯಾಳ ಕ್ರಾಸ್ ಹತ್ತಿರ ಹೆದ್ದಾರಿ ಮಧ್ಯದಲ್ಲಿ ಬೈಕು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 2 ಮಕ್ಕಳು ಸೇರಿದಂತೆ ಒಟ್ಟು 5 ಜನ ದುರ್ಮರಣಕ್ಕೀಡಾಗಿದ್ದಾರೆ.

      ಮೃತರೆಲ್ಲರೂ ನೇಪಾಳ ಮೂಲದ ಸುರಖೇತ್ ಜಿಲ್ಲೆಯವರು ಎಂದು ತಿಳಿದು ಬಂದಿದ್ದು ಕಳೆದ ಎರಡು ವರ್ಷಗಳಿಂದ ಅಫಜಲಪುರ ಪಟ್ಟಣದಲ್ಲಿ ಚೈನೀಸ್ (ಫಾಸ್ಟ್ ಫುಡ್) ಸೆಂಟರ್ ನಡೆಸುತ್ತಿದ್ದರು.

      ಮೃತರನ್ನು ರೋಷನ್ ನೇವಾರ್(28), ಅಸ್ಮಿತಾ ಗಂ. ರೋಶನ್ (23), ಸ್ವಸ್ತಿಕಾ ಗಂ. ಕೃಷ್ಣ(20), ಮಿಲನ (5), ಲಖನ್ (2) ಎಂದು ಗುರುತಿಸಲಾಗಿದ್ದು ಮೃತರ ಶವಗಳನ್ನು ಮರಣೋತ್ತರ‌ ಪರೀಕ್ಷೆಗೆ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ.

      ಅಪಘಾತ ಸಂಭವಿಸಿದ ಬಳಿಕ ಆಂಧ್ರ ಮೂಲದ ಲಾರಿ ಚಾಲಕ ಪರಾರಿಯಾಗಿದ್ದಾನೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪಿಎಸ್ಐ ಮಡಿವಾಳಪ್ಪ ಬಾಗೋಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

      Tags: #Death#One familyAfazalapurCrimePolice
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      January 17, 2026
      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      January 17, 2026
      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      January 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.