• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜೀವನಕ್ಕೆ ಆಧಾರವಾಗಿದ್ದ ನೂರಾರು ಲಿಂಬೆ ಗಿಡಗಳು ಆಕಸ್ಮಿಕ ಬೆಂಕಿಗೆ ಆಹುತಿ..!

      Voice of janata

      May 26, 2024
      0
      ಜೀವನಕ್ಕೆ ಆಧಾರವಾಗಿದ್ದ ನೂರಾರು ಲಿಂಬೆ ಗಿಡಗಳು ಆಕಸ್ಮಿಕ ಬೆಂಕಿಗೆ ಆಹುತಿ..!
      0
      SHARES
      701
      VIEWS
      Share on FacebookShare on TwitterShare on whatsappShare on telegramShare on Mail

      ಜೀವನಕ್ಕೆ ಆಧಾರವಾಗಿದ್ದ ನೂರಾರು ಲಿಂಬೆ ಗಿಡಗಳು ಆಕಸ್ಮಿಕ ಬೆಂಕಿಗೆ ಆಹುತಿ..!

      ಇಂಡಿ : ಜೀವನಕ್ಕೆ ಆಧಾರವಾಗಿದ್ದ ನೂರಾರು ಲಿಂಬೆ ಗಿಡಗಳು ಆಕಸ್ಮಿಕ ಅಗ್ನಿ ಅವಘಡದಿಂದ ಬೆಂಕಿಗೆ ಆಹುತಿಯಾಗಿ ಸುಟ್ಟು ಕರಕಲಾದ ಘಟನೆ ಪಟ್ಟಣದಲ್ಲಿ ನಡೆದಿದೆ.

      ಇಂಡಿ ಪಟ್ಟಣದ ಹಂಜಗಿ ರಸ್ತೆಯಲ್ಲಿರುವ
      ಚಂದ್ರಶೇಖರ್ ಸಾಲೋಟಗಿ ಎಂಬುವವರಿಗೆ ಸೇರಿದ ಜಮೀನಿನಲ್ಲಿರೋ 300 ಲಿಂಬೆ ಗಿಡಗಳು ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ನಡೆದಿದೆ. ಈ ಪ್ರದೇಶ ಮೊದಲೇ ಬರಗಾಲದಿಂದ ತತ್ತರಿಸಿದೆ. ಹಾಗೂ ಈ ಬಾರಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಹಾಹಾಕಾರವಿದೆ. ಇಂತಹ ಸಂದರ್ಭದಲ್ಲಿ ಲಿಂಬೆ ಗಿಡಗಳಿಗೆ ಟ್ಯಾಂಕರ್ ಮೂಲಕ ನೀರು ಹಾಕಿ ಬೆಳೆಸಿದ್ದ ಲಿಂಬೆ ಗಿಡಗಳು ಸುಟ್ಟು ಕರಕಲಾಗಿವೆ. ಅದಲ್ಲದೇ ಜೀವನಕ್ಕೆ ಆಧಾರವಾಗಿದ್ದ ಲಿಂಬೆ ಗಿಡಗಳನ್ನು ಕಳೆದುಕೊಂಡ ರೈತ ಕಂಗಾಲಾಗಿದ್ದಾನೆ. ಈ ಸದ್ಯ ರೈತ ಗುರುಶಾಂತ ಚಂದ್ರಶೇಖರ್ ಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯ ಮಾಡಿದ್ದಾರೆ. ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿ, ರಾಜಕೀಯ ಮುಖಂಡ ಕಾಸುಗೌಡ ಬಿರಾದಾರ, ಅಶೋಕಗೌಡ ಬಿರಾದಾರ, ಸೋಮು ನಿಂಬರಗಿಮಠ, ಬಾಪುಗೌಡ ಬಿರಾದಾರ, ತಿಪ್ಪಣ್ಣ ಉಟಗಿ, ಸೇರಿದಂತೆ ಹಲವರು ಭೇಟಿ ನೀಡಿ ರೈತನಿಗೆ ಸ್ವಾಂತನ ಹೇಳಿದ್ದಾರೆ.

      Tags: #Accicedental#Burnt#Crime local#indi / vijayapur#Lemon Tree#Public News#ಜೀವನಕ್ಕೆ ಆಧಾರವಾಗಿದ್ದ ನೂರಾರು ಲಿಂಬೆ ಗಿಡಗಳು ಆಕಸ್ಮಿಕ ಬೆಂಕಿಗೆ ಆಹುತಿ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.