• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಬಾಲ್ಯವಿವಾಹ ತಡೆಗೆ ಸಮನ್ವಯದಿಂದ ಹಾಗೂ ಸಮರ್ಪಕವಾಗಿ ಕಾರ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಟಿ.ಭೂಬಾಲನ್

      Voice of janata

      July 6, 2024
      0
      ಬಾಲ್ಯವಿವಾಹ ತಡೆಗೆ ಸಮನ್ವಯದಿಂದ ಹಾಗೂ ಸಮರ್ಪಕವಾಗಿ ಕಾರ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಟಿ.ಭೂಬಾಲನ್
      0
      SHARES
      154
      VIEWS
      Share on FacebookShare on TwitterShare on whatsappShare on telegramShare on Mail

      ಬಾಲ್ಯವಿವಾಹ ತಡೆಗೆ ಸಮನ್ವಯದಿಂದ ಹಾಗೂ ಸಮರ್ಪಕವಾಗಿ ಕಾರ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಟಿ.ಭೂಬಾಲನ್

      ವಿಜಯಪುರ, ಜುಲೈ 4 : ಬಾಲ್ಯ ವಿವಾಹ ತಡೆಗಟ್ಟಲು ಶಿಕ್ಷಣ ಇಲಾಖೆಯ ಪಾತ್ರ ಬಹುಮುಖ್ಯವಾಗಿದ್ದು, ಶಾಲೆ ಬಿಟ್ಟ ಮಕ್ಕಳ ಬಗ್ಗೆ ನಿರಂತರ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಬೇಕು. ಬಾಲ್ಯವಿವಾಹದ ಕುರಿತಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಮೂಲಕ ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣಗಳು ತಡೆಗಟ್ಟಲು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಹೇಳಿದರು.
      ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸಂಜೆ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನಾ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

      ಗ್ರಾಮೀಣ ಮಟ್ಟದಲ್ಲಿ ಬಾಲ್ಯವಿವಾಹ ತಡೆಗಟ್ಟಲು ಶಿಕ್ಷಕರು, ಆಶಾ ಕಾರ್ಯಕತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಕಾರ್ಯ ಬಹುಮುಖ್ಯವಾಗಿದೆ. ಬಾಲ್ಯ ವಿವಾಹ ತಡೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ರಕ್ಷಣಾ ಘಟಕ ಹಾಗೂ ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಬಾಲ್ಯವಿವಾಹ ಪ್ರೋತ್ಸಾಹಿಸುವರ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ವಯ ಪ್ರಕರಣ ದಾಖಲಿಸಬೇಕು ಎಂದರು.

      ಪೋಕ್ಸೋ, ಬಾಲ್ಯವಿವಾಹ, ಲೈಂಗಿಕ ಹಲ್ಲೆ, ಅಪಹರಣಗಳಂತ ಘಟನೆಗಳು ನಡೆಯದಂತೆ ರಾಷ್ಟೀಯಬೇಕು. ಬಾಲ್ಯ ವಿವಾಹ ತಡೆ ಹಾಗೂ ಪೋಕ್ಸೋ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಸೂಕ್ತ ರೀತಿಯಲ್ಲಿ ಕೌನ್ಸಿಲಿಂಗ್ ಹಾಗೂ ವೈದ್ಯಕೀಯ ಚಿಕಿತ್ಸೆ ನೀಡಬೇಕು.

      ಜಿಲ್ಲೆಯಲ್ಲಿ ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಕಾಯ್ದೆ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ. ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಗಳನ್ನು ಅಚ್ಚುಕಟ್ಟಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಮಹಿಳೆಯರ ಸಂರಕ್ಷಣಾ ಕಾಯ್ದೆ 2005 ರನ್ವಯ ಮುಂಜಾಗೃತಾ ಕ್ರಮಕೈಗೊಂಡು ಮಹಿಳೆಯರ ಸಂರಕ್ಷಣೆಗೆ ಆದ್ಯತೆ ನೀಡಬೇಕು. 2024-25ನೆಯ ಸಾಲಿನಲ್ಲಿ ದಾಖಲಾದ ಪ್ರಕರಣಗಳನ್ನು ಕಾನೂನು ಸೇವಾ ಪ್ರಾಧಿಕಾರದ ಮೂಲಕ ಸೂಕ್ತ ರೀತಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಬೇಕು ಎಂದು ಸೂಚನೆ ನೀಡಿದರು.

      ವಿಜಯಪುರ ಎರಡು, ಸಿಂದಗಿಯಲ್ಲಿರುವ ಬಾಲಕಿಯರ ವಸತಿ ನಿಲಯಗಳಲ್ಲಿ ಕಲ್ಪಿಸಿರುವ ಮೂಲಭೂತ ಸೌಕರ್ಯಗಳನ್ನು ಪರಿಶೀಲನೆ ನಡೆಸಬೇಕು. ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅಲ್ಲಿ ಒದಗಿಸಿರುವ ಸೌಲಭ್ಯಗಳ ಬಗ್ಗೆ ಚಾಯಾಚಿತ್ರ ಸಹಿತ ಸಮಗ್ರ ವರದಿ ನಿಡಬೇಕು. ಅಲ್ಲಿನ ಮಕ್ಕಳಿಗೆ ವೈದ್ಯಕೀಯ ಚಿಕಿತ್ಸೆ ನೀಡಬೇಕು. ಜಿಲ್ಲೆಯ ಬಾಲಮಂದಿರ ಮಕ್ಕಳ ಆರೋಗ್ಯದ ಬಗ್ಗೆ ನಿರಂತರವಾಗಿ ವೈದ್ಯಕೀಯ ತಪಾಸಣೆ ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.

      ಮಿಷನ್ ಶಕ್ತಿ ಯೋಜನೆ ಸಮಗ್ರ ಮಹಿಳಾ ಸಬಲೀಕರಣ ಕಾರ್ಯಕ್ರಮವಾಗಿದ್ದು, ಮಹಿಳೆಯರ ಸುರಕ್ಷತೆ, ಭದ್ರತೆ ಮತ್ತು ಸಬಲೀಕರಣಕ್ಕಾಗಿ ಒಂದೇ ಸೂರಿನಡಿ ಕಾರ್ಯನಿರ್ವಹಿಸುವ ಯೋಜನೆಯಾಗಿದೆ. ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾಗೊಳಿಸಲು ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು.

      ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ರಿಷಿ ಆನಂದ, ಜಿಲ್ಲೆಯಲ್ಲಿ ರಾಷ್ಟಿಯ ಪೋಷಣ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಮಾತೃವಂದನಾ ಯೋಜನೆಯೆ ನಿರಂತರಾವಗಿ ಪ್ರಗತಿ ಸಾಧಿಸಿ ಗುರಿ ಸಾಧಿಸಬೇಕು. ಗರ್ಭಿಣಿ ಮಹಿಳೆಯರಿಗೆ ಸಮರ್ಪಕವಾಗಿ ಪೌಷ್ಠಿಕ ಆಹಾರ ಒದಗಿಸಬೇಕು. ಅಂಗನಾವಾಡಿ, ಆಶಾ ಕಾರ್ಯಕರ್ತರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಅವರಿಗೆ ಕಾರ್ಯಗಾರ ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.

      ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮನಗೌಡ ಹಟ್ಟಿ, ಜಿಲ್ಲಾ ಶಸ್ತç ಚಿಕಿತ್ಸಕರಾದ ಡಾ.ಶಿವಾನಂದ ಮಾಸ್ತಿಹೋಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ. ಚವ್ಹಾಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಣಾಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಮಾನವರ, ಯುವಜನ ಸೇವಾ ಮತ್ತು ಕ್ರೀಡಾ ಇಲಾಕೆಯ ಸಹಾಯಕ ನಿರ್ದೇಶಕರಾದ ಎಸ್.ಜಿ. ಲೋಣಿ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.