• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ದೋಷರಹಿತ-ಅಪಘಾತ ರಹಿತ ಹೆಸ್ಕಾಂವನ್ನಾಗಿಸಲು ಕ್ರಮ -ಅಧ್ಯಕ್ಷ ಸೈಯ್ಯದ ಅಜೀಮಪೀರ ಎಸ್.ಖಾದ್ರಿ

      Voiceofjanata.in

      July 25, 2025
      0
      ದೋಷರಹಿತ-ಅಪಘಾತ ರಹಿತ ಹೆಸ್ಕಾಂವನ್ನಾಗಿಸಲು ಕ್ರಮ -ಅಧ್ಯಕ್ಷ ಸೈಯ್ಯದ ಅಜೀಮಪೀರ ಎಸ್.ಖಾದ್ರಿ
      0
      SHARES
      15
      VIEWS
      Share on FacebookShare on TwitterShare on whatsappShare on telegramShare on Mail

      ದೋಷರಹಿತ-ಅಪಘಾತ ರಹಿತ ಹೆಸ್ಕಾಂವನ್ನಾಗಿಸಲು ಕ್ರಮ
      -ಅಧ್ಯಕ್ಷ ಸೈಯ್ಯದ ಅಜೀಮಪೀರ ಎಸ್.ಖಾದ್ರಿ

      ವಿಜಯಪುರ ಜುಲೈ 25: ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಇಂಧನ ಸಚಿವರ ಮಾರ್ಗದರ್ಶನದಲ್ಲಿ ಈಗಾಗಲೇ ಇರುವ ಸಂಪನ್ಮೂಲಗಳ ಸದ್ಬಳಕೆ ಮಾಡಿಕೊಂಡು ಇರುವ ಸಣ್ಣ ಪುಟ್ಟ ಸಮಸ್ಯೆಗಳನ್ನು ಪರಿಹರಿಸಿ ದೋಷರಹಿತ, ಅಪಘಾತ ರಹಿತ ಹೆಸ್ಕಾಂವನ್ನಾಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ ಎಂದು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷರಾದ ಮಾಜಿ ಶಾಸಕ ಸೈಯ್ಯದ ಅಜೀಮಪೀರ ಎಸ್.ಖಾದಿ ಅವರು ಹೇಳಿದರು.

      ನಗರದ ಬಿಡಿಎ ಕಚೇರಿಯ ಹತ್ತಿರವಿರುವ ಹೆಸ್ಕಾಂ ಅಧೀಕ್ಷಕ ಅಭಿಯಂತರರ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಸ್ಕಾಂ ವ್ಯಾಪ್ತಿಯ 7 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಹೆಸ್ಕಾಂ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚಿಸಿ ವ್ಯಾಪ್ತಿಯಲ್ಲಿರುವ ಸಮಸ್ಯೆಗಳನ್ನು ಸರಿಪಡಿಸಿ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಲಾಗುತ್ತಿದೆ ಎಂದು ಅವರು ಹೇಳಿದರು.

      ಕಳೆದ 2023ನೇ ಸಾಲಿನವರೆಗೆ 10 ಸಾವಿರ ರೂ. ಹಣ ತುಂಬಿ ಆರ್.ಆರ್.ನಂಬರ್ ಪಡೆದ 15200 ರೈತರಿಗೆ ಪಂಪಸೆಟ್‍ಗಳಿಗೆ ಸಂಪರ್ಕ ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿದ್ದು, 50 ರೂ. ಹಣ ತುಂಬಿ ಆರ್.ಆರ್.ನಂಬರ್ ಪಡೆದ 23 ಸಾವಿರ ರೈತರಿಗೆ ಐಪಿ ಸೆಟ್ ಕಲ್ಪಿಸುವ ಟೆಂಡರ್ ಪ್ರಗತಿಯಲ್ಲಿದೆ. ಗೃಹ ಜ್ಯೋತಿ ಸೇರಿದಂತೆ ರೈತರು, ಸಾರ್ವಜನಿಕರಿಗೆ ಸಮರ್ಪಕವಾಗಿ ವಿದ್ಯುತ್ ಒದಗಿಸಲಾಗುವುದು ಎಂದು ತಿಳಿಸಿದ ಅವರು, ರೈತರ ಬೇಡಿಕೆಯಂತೆ ಗ್ರಾಮೀಣ ಭಾಗದಲ್ಲಿ ಹಗಲು ವೇಳೆಯಲ್ಲಿ 7 ಗಂಟೆ ನಿರಂತರ ತ್ರಿಫೇಸ್ ವಿದ್ಯುತ್ ಪೂರೈಕೆ ಕಾರ್ಯಕ್ಕೆ ಈಗಾಗಲೇ ರಾಜ್ಯದ ದೊಡ್ಡಬಳ್ಳಾಪುರ ಹಾಗೂ ಗದಗ ಜಿಲ್ಲೆಯ ಮೂಸಿಗೆರಿಯಲ್ಲಿ ಜಿಲ್ಲೆಯಲ್ಲಿ ಕುಸುಮಸಿಯಡಿಯಲ್ಲಿ ಚಾಲನೆ ನೀಡಲಿದ್ದು, ಶೀಘ್ರದಲ್ಲೇ ರಾಜ್ಯದ ಇತರೆ ಜಿಲ್ಲೆಗಳಲ್ಲಿಯೂ ಸಹ ಸೋಲಾರದಿಂದ ಉತ್ಪಾದಿಸಲಾದ ವಿದ್ಯುತ್ ಪಡೆದುಕೊಂಡು ಹಗಲು ವೇಳೆಯಲ್ಲಿ 7 ಗಂಟೆ ವಿದ್ಯುತ್ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.

      ವಿಜಯಪುರಗೆ ಭೂಗರ್ಭ ಕೇಬಲ್ ಅಳವಡಿಕೆ ಮಂಜೂರಾತಿ : ವಿಜಯಪುರ ನಗರದಲ್ಲಿ ಭೂಗರ್ಭ (ಅಂಡರ್‍ಗ್ರೌಂಡ್ ಕೇಬಲ್ ಅಳವಡಿಕೆ) ಕೇಬಲ್ ಅಳವಡಿಕೆಗೆ ಇಂಧನ ಇಲಾಖೆಯಿಂದ ಮಂಜೂರಾತಿ ದೊರೆತಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು. ಕಳೆದ 20 ರಿಂದ 30 ವರ್ಷ ಹಳೆಯದಾದ ಅಪಾಯಕಾರಿಯಾದ ವಿದ್ಯುತ್ ಕಂಬಗ್‍ಗಳಿಂದ ಯಾವುದೇ ಅಪಘಾತಗಳು ಸಂಭವಿಸದಂತೆ ನೋಡಿಕೊಳ್ಳಲು ಈಗಾಗಲೇ ಇಂತಹ ಪೋಲ್ಸ್‍ಗಳನ್ನು ಗುರುತಿಸಿ ತೆರವುಗೊಳಿಸಿ ಬದಲಿ ಕಂಬಗಳÀ ಅವಳಡಿಕೆ ಹಾಗೂ ಅಪಾಯಕಾರಿಯಾದ ವಿದ್ಯುತ್ ಟ್ರಾನ್ಸ್‍ಫಾರ್ಮರ್‍ಗಳಿದ್ದಲ್ಲಿ ಇದನ್ನು ಶಿಫ್ಟ್ ಮಾಡಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಹೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದಲ್ಲಿ ತಕ್ಷಣವೇ ಹೆಸ್ಕಾಂ ಅಧಿಕಾರಿಗಳು ಸ್ಪಂದಿಸಿ ಅಗತ್ಯ ಕ್ರಮ ವಹಿಸಲಿದ್ದಾರೆ ಎಂದು ಅವರು ಹೇಳಿದರು.

      ಸ್ಮಾರ್ಟ್ ಮೀಟರ್ ಅಳವಡಿಕೆಗೆ ಚೆಸ್ಕಾಂ ಹಾಗೂ ಬೆÉಸ್ಕಾಂನಲ್ಲಿ ಈಗಾಗಲೇ ಚಾಲನೆ ನೀಡಲಾಗಿದ್ದು, ಈ ಭಾಗದಲ್ಲಿ ಸ್ಮಾರ್ಟ್ ಮಿಟರ್ ಅಳವಡಿಸುವ ಪ್ರಸ್ತಾವನೆ ಇದ್ದು, ಈ ಕುರಿತು ಸರ್ಕಾರದ ಮಟ್ಟದಲ್ಲಿ ಕ್ರಮ ವಹಿಸಲಾಗುವುದು. ಹೆಸ್ಕಾಂ ವ್ಯಾಪ್ತಿಯ 7 ಜಿಲ್ಲೆಗಳಲ್ಲಿ 350 ಲೈನ್‍ಮನ್ ನೇಮಕಾತಿ ಪ್ರಕ್ರಿಯೆಯಲ್ಲಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು. ಮೆರಿಟ್ ಹಾಗೂ ಕೌನ್ಸಿಲಿಂಗ್ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಿ, ನೇಮಕಾತಿಯಾದವರಿಗೆ ಅಗತ್ಯವಿರುವ ಕಡೆ ನಿಯೋಜಿಸಲಾಗುವುದು ಎಂದು ಅವರು ತಿಳಿಸಿದರು.

      ಪತ್ರಿಕಾಗೋಷ್ಠಿಯಲ್ಲಿ ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ಧಪ್ಪ ಬಿಂಜಗೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

      Tags: #Action -Azimapira S. Khadri#indi / vijayapur#president#Public News#Today News#Voice Of Janata#Voiceofjanata.in#ದೋಷರಹಿತ-ಅಪಘಾತ ರಹಿತ ಹೆಸ್ಕಾಂವನ್ನಾಗಿಸಲು ಕ್ರಮ -ಅಧ್ಯಕ್ಷ ಸೈಯ್ಯದ ಅಜೀಮಪೀರ ಎಸ್.ಖಾದ್ರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಮಕ್ಕಳ ಭಿಷ್ಯ ರೂಪಿಸುವುದು ತಂದೆ-ತಾಯಿ ಹಾಗೂ ಶಿಕ್ಷಕನ ಕರ್ತವ್ಯ ಮುಖ್ಯ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      March 4, 2026
      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      March 4, 2026
      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      March 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.