• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆಗೆ ಕ್ರಮ : ಡಿಸಿ

      Voice of janata

      June 8, 2024
      0
      ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆಗೆ ಕ್ರಮ : ಡಿಸಿ
      0
      SHARES
      448
      VIEWS
      Share on FacebookShare on TwitterShare on whatsappShare on telegramShare on Mail

      ಬೀಜ , ರಸಗೊಬ್ಬರ ಸಮರ್ಪಕ ಪೂರೈಕೆಗೆ ಕ್ರಮ : ಡಿಸಿ

      ವಿಜಯಪುರ, ಜೂ.8 : ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರಗಳು ಸಮರ್ಪಕವಾಗಿ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದರು.

      ಶುಕ್ರವಾರ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜರುಗಿದ ಮುಂಗಾರು ಹಂಗಾಮು 2024 ಸಿದ್ಧತೆ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತಯನ್ನು ವಹಿಸಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆಯುಂಟಾಗದಂತೆ ನೋಡಿಕೊಳ್ಳಬೇಕು. ಅಗತ್ಯ ಬಿದ್ದರೆ ಹೆಚ್ಚಿನ ಪ್ರಮಾಣದಲ್ಲಿ ದಾಸ್ತಾನು ಸಂಗ್ರಹಿಸುವ ಕಾರ್ಯ ಮಾಡಬೇಕು. ರೈತ ಸಂಪರ್ಕ ಕೇಂದ್ರಗಳು ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು. ಸರಕಾರ ನಿಗಧಿಮಾಡಿದ ದರಕ್ಕಿಂತ ಹೆಚ್ಚಿನ ಹಣವನ್ನು ರೈತರಿಂದ ವಸೂಲಾತಿ ಮಾಡುತ್ತಿರುವುದು ಕಂಡು ಬಂದರೆ ಅಂತಹ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಮಜರಗಿಸಲಾಗುವುದು ಎಂದರು.

      ಜಂಟಿ ಕೃಷಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್ ಮಾತನಾಡಿ, ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ 2,66,970 ಹೇಕ್ಟರ್ ನೀರಾವರಿ, 4,44,400 ಹೇಕ್ಟರ್ ಕುಷ್ಕಿ ಸೇರಿದಂತೆ ಒಟ್ಟು 7,11,370 ಹೇಕ್ಟರ್ ಬೀತ್ತನೆ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

      ಬಿತ್ತನೆ  ಬೀಜಕ್ಕೆ ಸಂಬಂಧಿಸಿದಂತೆ ರೈತರಿಂದ ತೊಗರಿ ಬೀಜಕ್ಕೆ ಬೇಡಿಕೆ ಜಾಸ್ತಿ ಬರುತ್ತಿದ್ದು, ಇಲ್ಲಿಯವರೆಗೆ ಜಿಲ್ಲೆಯಲ್ಲಿ 5788.25 ಕ್ವಿಂಟಾಲ್ ಬೀಜವನ್ನು ಸ್ವೀಕರಿಸಿದ್ದು, 4095.67 ಕ್ವಿಂಟಾಲ್ ಬೀಜವನ್ನು ರೈತರಿಗೆ ವಿತರಣೆಯಾಗಿದ್ದು 1702.58 ಕ್ವಿಂಟಾಲ್ ನಷ್ಟು ತೊಗರಿ ಬೀಜ ಲಭ್ಯವಿದೆ. ಮುಂದೆ ರೈತರ ಬೇಡಿಕೆಗೆ ಅನುಗುಣವಾಗಿ ಇನ್ನಷ್ಟು ಬೀಜವನ್ನು ದಾಸ್ತಾನು ಮಾಡುವುದಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

      ಬಸವನ ಬಾಗೇವಾಡಿ, ವಿಜಯಪುರ, ಮುದ್ದೇಬಿಹಾಳ, ಇಂಡಿ, ಸಿಂದಗಿ ತಾಲೂಕುಗಳ ವ್ಯಾಪ್ತಿಯಲ್ಲಿ 51 ಕ್ವಿಂಟಾಲ್ ಹೆಸರು ಬೀಜಕ್ಕೆ ಬೇಡಿಕೆಯಿದ್ದು, 24.52 ಕ್ವಿಂಟಾಲ್‌ನಷ್ಟು ವಿತರಣೆ ಮಾಡಲಾಗಿದೆ, 49.20 ಕ್ವಿಂಟಾಲ್ ಹೆಸರು ಬೀಜ ದಾಸ್ತಾನುವಿದೆ. 140 ಕ್ವಿಂಟಾಲ್ ಸಜ್ಜೆ ಬೀಜಕ್ಕಾಗಿ ಬೇಡಿಕೆಯಿದ್ದು, 19.66 ಕ್ವಿಂಟಾಲ್ ಬೀಜವನ್ನು ರೈತರಿಗೆ ವಿತರಣೆ ಮಾಡಲಾಗಿದ್ದು, 39.30 ಕ್ವಿಂಟಾಲ್ ಬೀಜ ದಾಸ್ತಾನುವಿದೆ. 9535 ಕ್ವಿಂಟಾಲ್ ಮೆಕ್ಕೆಜೋಳಕ್ಕೆ ಬೇಡಿಕೆಯಿದ್ದು, 836.86 ಕ್ವಿಂಟಾಲ್ ಬೀಜವನ್ನು ರೈತರಿಗೆ ವಿತರಣೆ ಮಾಡಲಾಗಿದ್ದು, 905 ಕ್ವಿಂಟಾಲ್ ಬೀಜ ದಾಸ್ತಾನುವಿದೆ. 250 ಕ್ವಿಂಟಾಲ್‌ನಷ್ಟು ಸೂರ್ಯಕಾಂತಿ ಬೀಜಕ್ಕೆ ಬೇಡಿಕೆಯಿದ್ದು, 5.58 ಕ್ವಿಂಟಾಲ್ ಬೀಜವನ್ನು ರೈತರಿಗೆ ವಿತರಣೆ ಮಾಡಲಾಗಿದ್ದು, 36 ಕ್ವಿಂಟಾಲ್ ಬೀಜ ದಾಸ್ತಾನುವಿದೆ. ಶೇಂಗಾ ಬೀಜಕ್ಕೆ 25 ಕ್ವಿಂಟಾಲ್ ಬೇಡಿಕೆಯಿದ್ದು, 25 ಕ್ವಿಂಟಾಲ್ ಬೀಜ ದಾಸ್ತಾನು ಇದೆ. ಎಂದು ತಿಳಿಸಿದರು.

      ರಸಗೊಬ್ಬರ ಲಭ್ಯತೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ರಸಗೊಬ್ಬರ ದಾಸ್ತಾನು ಇದ್ದು, 51642.456 ಮೆಟ್ರಿಕ್ ಟನ್ ಯೂರಿಯಾ, 7094.92 ಮೆಟ್ರಿಕ್ ಟನ್ ಡಿಎಪಿ, 1914.945 ಮೆಟ್ರಿ ಟನ್ ಎಂಒಪಿ, 33615.395 ಮೆಟ್ರಿಕ್ ಟನ್ ಎನ್‌ಪಿಕೆಎಸ್, 2924.65 ಮೆಟ್ರಿಕ್ ಟನ್ ಎಸ್‌ಎಸ್‌ಪಿ, 1.15 ಮೆಟ್ರಿಕ್ ಟನ್ ಕಾಂಪೋಸ್ಟ್ ರಸಗೊಬ್ಬರ ದಾಸ್ತಾನು ಇದೆ ಎಂದು ಅವರು ಮಾಹಿತಿ ನೀಡಿದರು.

      ಈ ವೇಳೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಉಪವಿಭಾಗೀಯ ಅಧಿಕಾರಿಗಳು, ತಹಶೀಲ್ದಾರರು, ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #Action for adequate supply of seed#Public News#StatevNews#ಬೀಜDc.fertilizer : DCvijayapurರಸಗೊಬ್ಬರ ಸಮರ್ಪಕ ಪೂರೈಕೆಗೆ ಕ್ರಮ : ಡಿಸಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

      ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

      March 8, 2026
      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      March 8, 2026
      ಘತ್ತರಗಿ ಭಾಗಮ್ಮ ದೇವಿ ಚರಿತ್ರೆ ಅನಾವರಣ.!

      ಘತ್ತರಗಿ ಭಾಗಮ್ಮ ದೇವಿ ಚರಿತ್ರೆ ಅನಾವರಣ.!

      March 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.