• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪ್ರವೇಶಾತಿ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಿ :‌ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

      Voiceofjanata.in

      May 20, 2025
      0
      ಪ್ರವೇಶಾತಿ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಿ :‌ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ
      0
      SHARES
      53
      VIEWS
      Share on FacebookShare on TwitterShare on whatsappShare on telegramShare on Mail

      ಪ್ರವೇಶಾತಿ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಿ :‌ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

      ವಿಜಯಪುರ,ಮೇ.20 : ಅಲ್ಪಸಂಖ್ಯಾತ ವಿವಿಧ ವೃತ್ತಿಪರ ಕೋರ್ಸ್‍ಗಳ ಕಲಿಕೆ ಸೇರಿದಂತೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪ್ರವೇಶ ದಾಖಲಾತಿ ಪ್ರಮಾಣ ಹೆಚ್ಚಿಸಲು ಪ್ರಧಾನಮಂತ್ರಿಗಳ 15 ಅಂಶಗಳ ಕುರಿತು ಜಾಗೃತಿ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ ನೀಡಿದರು.

      ಮಂಗಳವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅನುμÁ್ಠನಗೊಳಿಸುವ ಕುರಿತು ಪರಿಶೀಲನಾ ಸಮಿತಿಯ 4ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಐ.ಟಿ.ಐ ಕಾಲೇಜಿನ ಕೆಲವು ವಿದ್ಯಾರ್ಥಿಗಳು ತಮ್ಮ ಕಲಿಕೆಯನ್ನು ಅರ್ಧಕ್ಕೆ ನಿಲ್ಲಿಸುತ್ತಿರುವು ಕಂಡು ಬಂದಿದೆ. ಇಂತಹ ವಿದ್ಯಾರ್ಥಿಗಳ ಮನವೊಲಿಸಿ ಕಲಿಕೆ ಮುಂದುವರೆಸುಲು ಸೂಕ್ತ ಅರಿವು ಮೂಡಿಸಿ ಕಾಲೇಜು ದಾಖಲಾತಿ ಕಡಿಮೆಯಾಗದಂತೆ ಕ್ರಮ ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
      ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿಗಳ ಹೊಸ ಹದಿನೈದು ಅಂಶಗಳ ಕಾರ್ಯಕ್ರಮದಡಿ ಮೆಟ್ರಿಕ್ ಪೂರ್ವ ಒಟ್ಟು 21438 ವಿದ್ಯಾರ್ಥಿಗಳ ಖಾತೆಗೆ ರೂ,3,04,23000, ಮೆಟ್ರಿಕ್ ನಂತರದ 3305ವಿದ್ಯಾರ್ಥಿಗಳಿಗೆ 5,13,06,228 ಹಾಗೂ ಡಿ.ಎಡ್ ಮತ್ತು ಬಿ.ಎಡ್ ವಿದ್ಯಾರ್ಥಿಗಳಿಗೆ ಪ್ರತಿ ವಿದ್ಯಾರ್ಥಿಗೆ 25 ಸಾರಿವರ ಪೆÇ್ರೀತ್ಸಾಹಧನ ರೂಪದಲ್ಲಿ 112 ವಿದ್ಯಾರ್ಥಿಗಳಿಗೆ ರೂ.28,0000 ವೇತನವನ್ನು ಡಿ.ಬಿ.ಟಿ ಮೂಲಕ ವಿತರಿಸಲಾಗಿದೆ ಎಂದು ಅವರು ಹೇಳಿದರು.

      ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅನುμÁ್ಠನಗೊಳಿಸುವ ಕುರಿತು ಪರಿಶೀಲನಾ ಸಮಿತಿಯ ಸಭೆಯ ಸದಸ್ಯರಾದ ಅಲ್ಲಾಬಕ್ಷ ಬಿಜಾಪುರ ಮಾತನಾಡಿ ಜಿಲ್ಲೆಯಲ್ಲಿ ಐಟಿಐ ಕಾಲೇಜುಗಳಿಂದ ಪ್ರತಿ ವರ್ಷ ಹಲವಾರು ವಿದ್ಯಾರ್ಥಿಗಳು ತೇರ್ಗಡೆ ಹೊಂದಿ, ಉದ್ಯೋಗಕ್ಕಾಗಿ ಬೇರೆಡೆ ಹೋಗದಂತೆ ಜಿಲ್ಲೆಯ ಕೂಡಗಿಯ ಬೃಹತ್ ಎನ್.ಟಿ.ಪಿ.ಸಿ ಉದ್ದಿಮೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮ ಆಧ್ಯತೆ ನೀಡಿ ಉದ್ಯೋಗ ದೊರಕಿಸಲು ಕ್ರಮ ವಹಿಸಬೇಕು. ನಗರದ ಬಸ್ ನಿಲ್ದಾಣ ಹತ್ತಿರ ಚರಂಡಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು, ಬರುವ ಶೈಕ್ಷಣಿಕ ವಾಹೆಯಲ್ಲಿ ಮೌಲಾನಾ ಅಬ್ದುಲ್ ಕಲಾಂ ವಸತಿ ಶಾಲೆ ಕಟ್ಟಡ ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವಂತೆ ಅವರು ಸಭೆಗೆ ತಿಳಿಸಿದರು.
      ಇನ್ನೋರ್ವ ಸದಸ್ಯರಾದ ಜಂಬುಕುಮಾರ ಬಾಗೇವಾಡಿ ಮಾತನಾಡಿ ಜಿಲ್ಲೆಯಲ್ಲಿರುವ ಜೈನ್ ಬಸದಿಗಳ ಮಾಹತಿ ಹಾಗೂ ಅಲ್ಲಿಯ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರ ಮಾಹಿತಿ ಈಗಾಗಲೇ ಒದಗಿಸಲಾಗಿದೆ ಎಂದು ತಿಳಿಸಿದರು.

      ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #Action to increase admission enrollment: Superintendent of Police#indi / vijayapur#Public News#State News#Today News#Voice Of Janata#Voiceofjanata.in#ಪ್ರವೇಶಾತಿ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಿ :‌ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.