• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಾಜ್ಯದಲ್ಲಿಯೇ ಮಾದರಿ ಮತಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಕ್ರಮ -ಸಚಿವ ಡಾ.ಎಂ.ಬಿ.ಪಾಟೀಲ

      ಮಮದಾಪುರ-ದೂಡಿಹಾಳ-ರಾಷ್ಟ್ರೀಯ ಹೆದ್ದಾರಿ 218ಕ್ಕೆ ಕೂಡುವ ಜಿಲ್ಲಾ ಮುಖ್ಯ ರಸ್ತೆಗೆ ಭೂಮಿಪೂಜೆ

      September 10, 2024
      0
      ರಾಜ್ಯದಲ್ಲಿಯೇ ಮಾದರಿ ಮತಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಕ್ರಮ -ಸಚಿವ ಡಾ.ಎಂ.ಬಿ.ಪಾಟೀಲ
      0
      SHARES
      154
      VIEWS
      Share on FacebookShare on TwitterShare on whatsappShare on telegramShare on Mail

      ಮಮದಾಪುರ-ದೂಡಿಹಾಳ-ರಾಷ್ಟ್ರೀಯ ಹೆದ್ದಾರಿ 218ಕ್ಕೆ ಕೂಡುವ ಜಿಲ್ಲಾ ಮುಖ್ಯ ರಸ್ತೆಗೆ ಭೂಮಿಪೂಜೆ

      ರಾಜ್ಯದಲ್ಲಿಯೇ ಮಾದರಿ ಮತಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಕ್ರಮ -ಸಚಿವ ಡಾ.ಎಂ.ಬಿ.ಪಾಟೀಲ

      ವಿಜಯಪುರ :ಬಬಲೇಶ್ವರ ಮತಕ್ಷೇತ್ರ ರಾಜ್ಯದಲ್ಲಿಯೇ ಮಾದರಿ ಮತಕ್ಷೇತ್ರವನ್ನಾಗಿಸುವ ಪಣ ತೊಟ್ಟು ಮತಕ್ಷೇತ್ರದಾದ್ಯಂತ ರಸ್ತೆ, ವಿದ್ಯುತ್, ನೀರಾವರಿ ಸೇರಿದಂತೆ ಎಲ್ಲ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡು ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಹೇಳಿದರು.

      ಬಬಲೇಶ್ವರ ತಾಲೂಕಿನ ಮಮದಾಪುರ-ದೂಡಿಹಾಳ ಮುಖಾಂತರ ರಾಷ್ಟ್ರೀಯ ಹೆದ್ದಾರಿ-218ಕ್ಕೆ ಕೂಡುವ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ದಿ ಕಾಮಗಾರಿ ರವಿವಾರ ಮಮದಾಪುರದಲ್ಲಿ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ, ಶೇಗುಣಸಿಯಿಂದ ಮಮದಾಪುರವರೆಗೆ ಸುಮಾರು 9.5 ಕಿ.ಮೀ. ರಸ್ತೆಯನ್ನು 15 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಮುಂದುವರೆದ ಭಾಗವಾಗಿ ಮಮದಾಪುರದಿಂದ 218ರವರೆಗೆ 11.6 ಕಿ.ಮೀ. ರಸ್ತೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಬಬಲೇಶ್ವರ ಮತಕ್ಷೇತ್ರದಲ್ಲಿಯೇ ಮಮದಾಪುರ ಹೋಬಳಿಗೆ ಅತಿ ಹೆಚ್ಚಿನ ಅನುದಾನ ಒದಗಿಸುವ ಮೂಲಕ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
      ಬಹುÀದಶಕಗಳ ಕನಸಾಗಿದ್ದ ಮಮದಾಪುರ ಕೆರೆ ತುಂಬುವುದು, ಕಳೆದ 2013 ರಿಂದ 2018ರ ಅವಧಿಯಲ್ಲಿ ನಾನು ಜಲಸಂಪನ್ಮೂಲ ಸಚಿವನಾದ ಮೇಲೆ ಮಮದಾಪುರ ಕೆರೆ ಹೂಳು ತೆಗೆದು, ಮನಸ್ಸಿದ್ದರೆ ಮಾರ್ಗ ಎಂಬ ಧೋರಣೆಯೊಂದಿಗೆ ಸಿದ್ದೇಶ್ವರ ಶ್ರೀಗಳ ಪ್ರೇರಣೆಯೊಂದಿಗೆ ಅಸಾಧ್ಯವಾದುದನ್ನು ಸಾಧ್ಯವನ್ನಾಗಿಸಲಾಗಿದೆ ಎಂದು ಹೇಳಿದರು.

      ಮಮದಾಪುರ ಕೆರೆ ತುಂಬುವುದರಿಂದ ಅಂತರ್ ಜಲ ಮಟ್ಟ ಹೆಚ್ಚಾಗಿ ಈ ಭಾಗದಲ್ಲಿ ಅಭಿವೃದ್ದಿಯಾಗಿ, ರೈತರಿಗೆ ಅನುಕೂಲವಾಗಿದೆ. ಕೆಲವು ದಿನಗಳ ಹಿಂದೆ ಹಿಂದುಸ್ತಾನ ಕೋಕಾ ಕೋಲಾ ಬೆವೆರಜಿಸ್ ಕಂಪನಿ ವತಿಯಿಂದ ಸಿಎಸ್‍ಆರ್ ಅನುದಾನದಲ್ಲಿ ಐತಿಹಾಸಿಕ ಮಮದಾಪುರ ಕೆರೆಯ ಪುನರುಜ್ಜೀವನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಮಮದಾಪುರದಲ್ಲಿರುವ 1600 ಎಕರೆ ಮೀಸಲು ಅರಣ್ಯ ಪ್ರದೇಶವನ್ನು ಅಭಿವೃದ್ದಿಪಡಿಸಲಾಗುತ್ತಿದೆ. ರಾಷ್ಟ್ರದಲ್ಲಿಯೇ ಅತ್ಯುತ್ತಮವಾದ ಎಲ್ಲ ಸೌಕರ್ಯಗಳನ್ನೊಳಗೊಂಡ ಅರಣ್ಯ ಪ್ರದೇಶ ಅಭಿವೃದ್ದಿಪಡಿಸಿ, ಸಾಯಿನ್ಸ್ ಮ್ಯೂಸಿಯಂ, ಮಕ್ಕಳ ಚಟುವಟಿಕೆಗಾಗಿ ಪ್ರತ್ಯೇಕ ತಾಣ ಸೇರಿದಂತೆ ಸುಂದರವಾದ ಪ್ರವಾಸಿ ತಾಣವನ್ನಾಗಿ ಅಭಿವೃದ್ದಿಪಡಿಸಲಾಗುವುದು. ಈ ಅರಣ್ಯ ಪ್ರದೇಶವನ್ನು ಪ್ರಕೃತಿ-ನಿಸರ್ಗ ಪ್ರೇಮಿ ಸಿದ್ದೇಶ್ವರ ಶ್ರೀಗಳಿಗೆ ಅರ್ಪಣೆ ಮಾಡಲಾಗುತ್ತಿದೆ. ಪ್ರಕೃತಿಯಿಂದ ಬಂದಿದ್ದೇನೆ, ನಿಸರ್ಗದಲ್ಲಿ ವಿಲೀನವಾಗಬೇಕೆಂಬ ಸಿದ್ದೇಶ್ವರ ಶ್ರೀಗಳ ಆಶಕ್ಕನುಗುಣವಾಗಿ ಶ್ರೀಗಳನ್ನು ಪ್ರಕೃತಿಯಲ್ಲಿ ಕಾಣುವ ನಿಟ್ಟಿನಲ್ಲಿ ಸ್ವಚ್ಛ ಸುಂದರ ಪ್ರಕೃತಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

      ದೇವರೆಗೆನ್ನೂರದಿಂದ ಕೊಡಬಾಗಿ ಕ್ರಾಸ್ 6 ಕಿ.ಮೀ. ರಸ್ತೆಗೆ 9 ಕೋಟಿ ರೂ. ವೆಚ್ಚ ಮಾಡಲಾಗಿದೆ. ಕಂಬಾಗಿ-ಮಮದಾಪುರ 6 ಕಿ.ಮೀ. ರಸ್ತಗೆ 8 ಕೋಟಿ ರೂ. ವೆಚ್ಚ ಮಾಡಲಾಗಿದೆ. ಕೊಡಬಾಗಿ-ಜೈನಾಪುರ ವ್ಹಾಯಾ ಮಂಗಳೂರ 5 ಕಿ.ಮೀ. ಹಳೆ ಜೈನಾಪುರದಿಂದ ಜೈನಾಪುರ 3 ಕಿ.ಮೀ. ರಸ್ತೆ 4.50 ಕೋಟಿ ರೂ. ವೆಚ್ಚ ಮಾಡಲಾಗಿದೆ. ಶೇಗುಣಸಿ-ಮಮದಾಪುರ 9.5 ಕಿ.ಮೀ. ರಸ್ತೆ 15 ಕೋಟಿ ರೂ. ವೆಚ್ಚ ಮಾಡಿ ಅಭಿವೃದ್ದಿ ಪಡಿಸಲಾಗಿದೆ. ಶೇಗುಣಸಿಯಿಂದ ಮದಗುಣಕಿ 5 ಕಿ.ಮೀ. ರಸ್ತೆಗೆ 4 ಕೋಟಿ ರೂ. ವೆಚ್ಚದ ಕಾಮಗಾರಿ ಅನುಮತಿ ದೊರೆತಿದ್ದು, ಬಹುತೇಕ ಎಲ್ಲ ಕಾರ್ಯಗಳನ್ನು ಈ ಭಾಗದಲ್ಲಿ ಮಾಡಿ ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಅವರು ಹೇಳಿದರು.
      ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನೋಟಬುಕ್‍ಗಳನ್ನು ವಿತರಿಸಲಾಯಿತು.

      ಮಮದಾಪುರ ವಿರಕ್ತಮಠದ ಪರಮಪೂಜ್ಯ ಅಭಿನವ ಮುರುಘೇಂದ್ರ ಸ್ವಾಮೀಜಿಗಳು ಸಾನಿಧ್ಯ ವಹಿಸಿದ್ದರು. ಧಾರವಾಡದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಗ್ರಾಮ ಪಂಚಾಯತ್ ಅಧ್ಯಕ್ಷ ಮಲ್ಲಿಕಾರ್ಜುನ ಗಂಗೂರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಸಿ.ಬಿ.ಚಿಕ್ಕಲಕಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

      Tags: #Action to make a model polling station in the state - Minister Dr. MB Patil#MB patil minister#Public News#ಮಮದಾಪುರ-ದೂಡಿಹಾಳ-ರಾಷ್ಟ್ರೀಯ ಹೆದ್ದಾರಿ 218ಕ್ಕೆ ಕೂಡುವ ಜಿಲ್ಲಾ ಮುಖ್ಯ ರಸ್ತೆಗೆ ಭೂಮಿಪೂಜೆ#ರಾಜ್ಯದಲ್ಲಿಯೇ ಮಾದರಿ ಮತಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಕ್ರಮ -ಸಚಿವ ಡಾ.ಎಂ.ಬಿ.ಪಾಟೀಲvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.